ಈ ಬಾರಿ ದಸರಾ ಸಂಭ್ರಮಕ್ಕೆ ಕರೋನಾ ಅಡ್ಡಿಯಾಗಿದೆ. ಮೈಸೂರು ದಸರಾ ಉದ್ಘಾಟನೆಯ ವೇಳೆ ಕರೋನಾಗೆ ಬೇಗ ಲಸಿಕೆ ಸಿಗಲಿ ಎಂಬ ಪ್ರಾರ್ಥನೆ ಕೇಳಿಬಂದಿದೆ. ಪ್ರಸ್ತುತ ಪರಿಸ್ಥಿತಿಯನ್ನು ಅವಲೋಕಿಸಿದರೆ ಕರೋನಾ ಸ್ಥಿತಿ ಹಿಂದಿಗಿಂತಲೂ ಇದೀಗ ನಿರಾಳತೆಯನ್ನು ಮೂಡಿಸುತ್ತಿದೆ. ನಮ್ಮ ರಾಜ್ಯದಲ್ಲಿ ಮಾತ್ರವಲ್ಲದೆ ಇಡೀ ದೇಶದಲ್ಲಿ ಇದೀಗ ಗುಣಮುಖರಾದವರ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಚೇತರಿಕೆ ಪ್ರಮಾಣ ೮೭.೮ಕ್ಕೆ ಏರಿಕೆ ಯಾಗಿದೆ. ಇದರ ಜತೆಗೆ 2020ರ ಡಿಸೆಂಬರ್ ವೇಳೆಗೆ ಲಸಿಕೆ ಲಭ್ಯವಾಗುವ ಮುನ್ಸೂಚನೆ ದೊರೆತಿದೆ. ಭಾರತದಲ್ಲಿ ಕೋವಿಡ್‌ಗೆ ಮೂರು ಲಸಿಕೆಗಳು ಅಭಿವೃದ್ಧಿಯ ಹಂತವನ್ನು […]
ನವದೆಹಲಿ: ಕೊರೊನಾ ವೈರಸ್ ಸೋಂಕು ಇರುವಿಕೆಯನ್ನು ಪತ್ತೆ ಹಚ್ಚಲು ಹಾಗೂ ಈ ಕುರಿತು ಮುನ್ನೆಚ್ಚರಿಕೆ ವಹಿಸಲು ಕೇಂದ್ರದಿಂದಲೇ ಒಂದು ವಿಶೇಷ ತಂಡವು ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ಕೇರಳ...
ಲಕ್ನೊ: ಸಮಾಜವಾದಿ ಪಕ್ಷದ ವರಿಷ್ಠ, ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಆವರಿಗೆ ಕೊರೋನ ಸೋಂಕು ದೃಢಪಟ್ಟಿದೆ ಎಂದು ಪಕ್ಷ ಟ್ವೀಟ್ ಮೂಲಕ ತಿಳಿಸಿದೆ. ಸಮಾಜವಾದಿ...
ಮುಂಬೈ: ಮಹಾರಾಷ್ಟ್ರ ಸರ್ಕಾರ ಅಕ್ಟೋಬರ್ 15ರಿಂದ ಮುಂಬೈಯಲ್ಲಿ ಮೆಟ್ರೋ ರೈಲು ಸೇವೆಗಳನ್ನು ಕಾರ್ಯಾಚರಿಸಲಿದೆ ಎಂದು ಘೋಷಿಸಿದೆ. ರಾಜ್ಯ ಸರ್ಕಾರ ಸಾರ್ವಜನಿಕ ಗ್ರಂಥಾಲಯಗಳನ್ನು ಮತ್ತೆ ತೆರೆಯುವುದಾಗಿಯೂ ಘೋಷಿಸಿದೆ. ನಾಳೆಯಿಂದ ವ್ಯಾಪಾರ-ವಹಿ...
ಕರೋನಾ ರೋಗದಿಂದಾಗಿ ಉಂಟಾಗಿರುವ ಪರಿಸ್ಥಿತಿಯನ್ನು ಅವಲೋಕಿಸಿದರೆ ಬಹಳಷ್ಟು ಬದಲಾವಣೆಗಳನ್ನು ಕಾಣಬಹುದು. ಜನಜೀವನದ ಮೇಲೆ ಕರೋನಾ ನಾನಾ ರೀತಿಯ ಸಂಕಷ್ಟಗಳನ್ನು, ಸಮಸ್ಯೆಉಂಟುಮಾಡಿರುವುದರ ಜತೆಗೆ ಜೀವನ ಶೈಲಿಯನ್ನು ಸಹ ಬದಲಾಯಿಸಿದೆ....
ನವದೆಹಲಿ: ಪೋರ್ಚುಗಲ್ ಸೂಪರ್ ಸ್ಟಾರ್ ಕ್ರಿಸ್ಟಿಯಾನೋ ರೊನಾಲ್ಡೋ ಅವರಿಗೆ ಕೊರೋನಾ ವೈರಸ್ ಸೋಂಕು ಒಕ್ಕರಿಸಿದೆ. ಈ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಫೋರ್ಚುಗೀಸ್ ಫುಟ್ಬಾಲ್ ಫೆಡರೇಷನ್, ರೊನೋಲ್ಡೋ...
ಹಿಮಾಚಲ ಪ್ರದೇಶ : ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಂ ಠಾಕೂರ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು,...
ಕೋಲ್ಕತಾ: ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತ ಬಂಗಾಳದ ಹಿರಿಯ ನಟ ಸೌಮಿತ್ರ ಚಟರ್ಜಿಗೆ ಅಕ್ಟೋಬರ್ 6ರಂದು ಕೊರೋನ ವೈರಸ್ ಸೋಂಕು ತಗಲಿರುವುದು ದೃಢಪಟ್ಟಿದ್ದು, ಅವರನ್ನು ಚಿಕಿತ್ಸೆಗಾಗಿ...
ಹೊಸಕೋಟಿ: ರಾಮದುರ್ಗ ತಾಲೂಕಿನ ಗುತ್ತಿಗೋಳಿ-ಹೊಸಕೋಟಿ ಗ್ರಾಮದ ನಿವೃತ್ತ ಸೈನಿಕರ ಒಕ್ಕೂಟದಿಂದ ಹೊಸಕೋಟಿ ವಲಯ ಮಟ್ಟದ ಕೊರೋನಾ ವಾರಿಯರ್ಸರಿಗೆ ಅಭಿನಂದನಾ ಮತ್ತು ಸತ್ಕಾರ ಸಮಾರಂಭವನ್ನು ಅ.11ರಂದು ಮುಂಜಾಣೆ 9-30ಕ್ಕೆ...
ಕೇಂದ್ರ ಸರಕಾರ ಅನೇಕ ಅಭಿವೃದ್ಧಿ ಜತೆಗೆ ಅಭಿಯಾನಗಳ ಮೂಲಕವೂ ಜನಮನವನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಇದಕ್ಕೆ ಉತ್ತಮ ಉದಾಹರಣೆ ಎಂದರೆ ಸ್ವಚ್ಛ ಭಾರತ ಅಭಿಯಾನ. ಇದೀಗ ಕೇಂದ್ರ ಸರಕಾರ...