ನವದೆಹಲಿ: ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕರ್ನಾಟಕದ ಸಂಸದರಾಗಿರುವ ಪ್ರಹ್ಲಾದ್ ಜೋಶಿ ಸ್ವತಃ ಈ ವಿಷಯ ತಿಳಿಸಿದ್ದು, ಮುನ್ನೆಚ್ಚರಿಕಾ ಕ್ರಮ ವಾಗಿ ಹೋಂ ಕ್ವಾರಂಟೈನ್ ಗೆ ಒಳಗಾಗುವುದಾಗಿ ತಿಳಿಸಿದ್ದಾರೆ. ಈಗಾಗಲೇ ಕೇಂದ್ರ ಸಚಿವರಾದ ಅಮಿತ್ ಶಾ, ನಿತಿನ್ ಗಡ್ಕರಿ ಸೇರಿದಂತೆ ಹಲವಾರು ಸಚಿವರು ಕೊರೊನಾ ಸೋಂಕಿಗೆ ಒಳಗಾಗಿದ್ದು, ಗುಣಮುಖರಾಗಿದ್ದಾರೆ. ಕರ್ನಾಟಕದ ಮತ್ತೊಬ್ಬ ಸಚಿವ ಸುರೇಶ್ ಅಂಗಡಿ ಕೊರೊನಾ ಸೋಂಕಿಗೆ ಬಲಿಯಾಗಿದ್ದರು.
ನವದೆಹಲಿ : ದೇಶದಲ್ಲಿ ಅತೀ ವೇಗವಾಗಿ ಹರಡುತ್ತಿರುವ ವೈರಸ್ ಕೋವಿಡ್-19ರ ನಿರ್ವಹಣೆ ಗಾಗಿ ಆಯುರ್ವೇದ ಮತ್ತು ಯೋಗ ಆಧಾರಿತ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರ ರಾಷ್ಟ್ರೀಯ ವೈದ್ಯಕೀಯ ನಿರ್ವಹಣಾ...
ದಾಸ್ ಕ್ಯಾಪಿಟಲ್ ಟಿ.ದೇವದಾಸ್, ಬರಹಗಾರ, ಶಿಕ್ಷಕ ಶಾಲೆ ಮತ್ತು ಕಾಲೇಜುಗಳನ್ನು ಆರಂಭಿಸುವ ಬಗ್ಗೆ ತಿಂಗಳುಗಳ ಹಿಂದೆಯೇ ಗಂಭೀರವಾದ ಚರ್ಚೆ ನಡೆಯುತ್ತಲೇ ಇದೆ. ಶಾಲೆ ಯನ್ನು ಆರಂಭಿಸುವುದರ ಬಗ್ಗೆೆ...
ನ್ಯೂಯಾರ್ಕ್ : ವಿಶ್ವದ ದೊಡ್ಡಣ್ಣ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಪತ್ನಿ ಮೆಲಾನಿಯಾ ಟ್ರಂಪ್ ಗೆ ಕೊರೊನಾ ಸೋಂಕು ಧೃಡವಾದ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದು, ಸೋಮ...
ಬೆಂಗಳೂರು : ಕೊರೊನಾ ಆರ್ಭಟದ ನಡುವೆಯೇ ಕೇಂದ್ರ ಸರ್ಕಾರ ಅನ್ ಲಾಕ್ 5.0 ಮಾರ್ಗ ಸೂಚಿ ಪ್ರಕಟ ಮಾಡಿದೆ. ಆ ಮಾರ್ಗಸೂಚಿಯ ಪ್ರಕಾರ ಹಂತ ಹಂತವಾಗಿ ಶಾಲಾ...
ಕೋಲ್ಕತಾ: ಕರೊನಾ ಬಂದ್ರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ತಬ್ಬಿಕೊಳ್ಳುತ್ತಿದ್ದೆ ಎಂಬ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಸಂಸದನಿಗೆ ಕರೊನಾ ಪಾಸಿಟಿವ್ ಬಂದಿದೆ. ಅದೇ ಬಿಜೆಪಿ ಮುಖಂಡ ಅನುಪಮ್...
ಸ್ಯಾನ್ ಫ್ರಾನ್ಸಿಸ್ಕೋ: ಕಳೆದ ಮಾರ್ಚ್ ಆರಂಭದಿಂದಲೂ ತನ್ನ ಉದ್ಯೋಗಿಗಳಲ್ಲಿ 20000 ಕ್ಕಿಂತಲೂ ಹೆಚ್ಚು ಜನರಿಗೆ ಕೋವಿಡ್ -19 ಗೆ ಪಾಸಿಟಿವ್ ದೃಢವಾಗಿದೆ ಎಂದು ಅಮೆಜಾನ್ ಸಂಸ್ಥೆ ತಿಳಿಸಿದೆ....
ಡೆಹ್ರಾಡೂನ್: ಉತ್ತರಾಖಂಡ್ ಸಚಿವ ಹರಕ್ ಸಿಂಗ್ ರಾವತ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ವಿಧಾನಸಭಾ ಕಲಾಪ ಆರಂಭಕ್ಕೂ ಒಂದು ದಿನ ಮೊದಲು...
ತಿರುವನಂತಪುರ : ಕೊರೋನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ಸರ್ಕಾರವು ಸಿಆರ್‌ಪಿಸಿಯ ಸೆಕ್ಷನ್ 144 ಅನ್ನು ತತ್’ಕ್ಷಣದಿಂದಲೇ ಜಾರಿಗೊಳಿಸಿದೆ. ರಾಜ್ಯದಲ್ಲಿ ಕರೋನ ವೈರಸ್ ಪ್ರಕರಣಗಳ ಉಲ್ಬಣ...
ನವದೆಹಲಿ: ರಾಜಧಾನಿ ನವದೆಹಲಿಯಲ್ಲಿ ಗುರುವಾರ 3037 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ. 3167 ಸೋಂಕಿತರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದರೆ, 40 ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟಿನಲ್ಲಿ, ಸೋಂಕಿತರಾಗಿ...