Wednesday, 1st May 2024

ಲಸಿಕೆ ತೆಗೆದುಕೊಂಡಿದ್ದ ಪಾಕಿಸ್ತಾನ ಪ್ರಧಾನಿಗೆ ಕೊರೋನಾ ಪಾಸಿಟಿವ್

ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕೋವಿಡ್ 19 ಲಸಿಕೆ ತೆಗೆದುಕೊಂಡ ಎರಡು ದಿನದ ನಂತರ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿರುವುದಾಗಿ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಇಮ್ರಾನ್ ಖಾನ್ ನಿವಾಸದಲ್ಲಿ ಸ್ವಯಂ ಐಸೊಲೇಷನ್ ಗೆ ಒಳಗಾಗಿರುವುದಾಗಿ ಸಚಿವ ಫೈಸಲ್ ಸುಲ್ತಾನ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ಶುಕ್ರವಾರ ಇಮ್ರಾನ್ ಖಾನ್ ಮೊದಲ ಲಸಿಕೆ ಪಡೆದಿದ್ದು, ಜನರು ಪೂರ್ಣಪ್ರಮಾಣದಲ್ಲಿ ಕೋವಿಡ್ ಮಾರ್ಗಸೂಚಿ ಅನುಸರಿಸು ವಂತೆ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ. ಪಾಕಿಸ್ತಾನದಲ್ಲಿ ಮೊದಲ ಹಂತದ ಕೋವಿಡ್ ಲಸಿಕೆ ವಿತರಣೆ ಅಭಿಯಾನ […]

ಮುಂದೆ ಓದಿ

ಮಾ.31ರವರೆಗೆ ಎಲ್ಲ ಶಿಕ್ಷಣ ಸಂಸ್ಥೆಗಳು ಶಟ್‌ಡೌನ್‌: ಪಂಜಾಬ್‌ ಹೊಸ ಮಾರ್ಗಸೂಚಿ

ಲೂಧಿಯಾನ: ಪಂಜಾಬ್‌ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೊಸ ಮಾರ್ಗಸೂಚಿಗಳನ್ನ ಹೊರಡಿಸಿದ್ದಾರೆ. ಹೊಸ ಮಾರ್ಗಸೂಚಿ ಅನ್ವಯ, ಮಾ.31ರವರೆಗೆ ಎಲ್ಲ ಶಿಕ್ಷಣ...

ಮುಂದೆ ಓದಿ

ಕೊರೋನಾಗೆ ನಲುಗಿದ ಫ್ರಾನ್ಸ್: ಒಂದು ತಿಂಗಳು ಲಾಕ್ ಡೌನ್

ಪ್ಯಾರಿಸ್: ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿಗೆ ನಲುಗಿದ ಫ್ರಾನ್ಸ್ ಮೂರನೇ ಅಲೆಯನ್ನು ನಿಯಂತ್ರಿಸುವು ದಕ್ಕೆ ದೇಶದ ಪ್ರಮುಖ 16 ಪ್ರದೇಶಗಳಲ್ಲಿ ಒಂದು ತಿಂಗಳು ಲಾಕ್ ಡೌನ್ ಘೋಷಿಸಿದೆ....

ಮುಂದೆ ಓದಿ

ಪಂಜಾಬ್‌ನ 9 ಜಿಲ್ಲೆಗಳಲ್ಲಿ ನೈಟ್‌ ಕರ್ಫ್ಯೂ 2 ಗಂಟೆ ಹೆಚ್ಚಳ

ಚಂಡೀಗಢ: ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಂಜಾಬ್‌ನ 9 ಜಿಲ್ಲೆಗಳಲ್ಲಿ ವಿಧಿಸಿದ್ದ ರಾತ್ರಿ ಕರ್ಫ್ಯೂ ಅವಧಿಯನ್ನು 2 ಗಂಟೆ ವಿಸ್ತರಿಸಿ ಸಿಎಂ ಕ್ಯಾ.ಅಮರಿಂದರ್ ಸಿಂಗ್ ಆದೇಶ...

ಮುಂದೆ ಓದಿ

50 ದಿನಗಳವರೆಗೆ ರಜೆ ರದ್ದು: ಇಲಾಖೆ ಸಿಬ್ಬಂದಿಗಳಿಗೆ ಶಾಕ್‌ ನೀಡಿದ ಸಚಿವ

ಬೆಂಗಳೂರು : ಕೊರೋನಾ ವಿರುದ್ಧದ ಹೋರಾಟಕ್ಕಾಗಿ, ನಾನು ಮಾತ್ರವಲ್ಲ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಗಳಿಗೆ 50 ದಿನ ಯಾವುದೇ ರಜೆ ನೀಡುವುದಿಲ್ಲ. 50 ದಿನಗಳ...

ಮುಂದೆ ಓದಿ

ಹಾಸ್ಟೆಲ್‌ನ 15 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ

ಬೆಂಗಳೂರು: ಮಲ್ಲೇಶ್ವರಂ ಹಾಸ್ಟೆಲ್ ಒಂದರ 15 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ. ಸಮುದಾಯಕ್ಕೆ ಸೇರಿದ ಹಾಸ್ಟೆಲ್‍ನಲ್ಲಿ ನಗರದ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 53 ವಿದ್ಯಾರ್ಥಿಗಳಿದ್ದರು. ದಾವಣಗೆರೆಯಿಂದ...

ಮುಂದೆ ಓದಿ

86 ಕೋವಿಡ್ ಪ್ರಕರಣ ಪತ್ತೆ: ಎಂಐಟಿ ಕ್ಯಾಂಪಸ್ ’ಕಂಟೈನ್ಮೆಂಟ್ ವಲಯ’ ಎಂದು ಘೋಷಣೆ

ಉಡುಪಿ: ಶೈಕ್ಷಣಿಕ ನಗರ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಒಂದೇ ವಾರದಲ್ಲಿ 86 ಕೋವಿಡ್ ಪ್ರಕರಣ ಪತ್ತೆಯಾದ ಕಾರಣ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕ್ಯಾಂಪಸ್ ಅನ್ನು ಕಂಟೈನ್ಮೆಂಟ್ ವಲಯವೆಂದು...

ಮುಂದೆ ಓದಿ

ಮುಂದಿನ ಶೈಕ್ಷಣಿಕ ವರ್ಷ ಜುಲೈ 15ರಿಂದ ಆರಂಭ: ಸಚಿವ ಸುರೇಶ್‌ಕುಮಾರ್

ತುಮಕೂರು: ರಾಜ್ಯ ಸರಕಾರ ಮಕ್ಕಳ ಹಿತ ಮತ್ತು ಶೈಕ್ಷಣಿಕ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಶೈಕ್ಷಣಿಕ ವರ್ಷವನ್ನು ಜುಲೈ 15ರಿಂದ ಆರಂಭಿಸುವ ಕುರಿತು ಚಿಂತನೆ ನಡೆಸಿದೆ ಎಂದು ಪ್ರಾಥಮಿಕ...

ಮುಂದೆ ಓದಿ

ಲಸಿಕೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ, ಆದ್ರೆ ಮೈಮರೆಯಬೇಡಿ: ಮೋದಿ

ಪ್ರಧಾನ ಮಂತ್ರಿಯವರು ಕೋವಿಡ್ 19 ಪರಿಸ್ಥಿತಿ ಕುರಿತಂತೆ ದಿನಾಂಕ 17-3-2021 ರಂದು ನಡೆಸಿದ ವಿಡಿಯೋ ಕಾನ್ಫರೆನ್ಸ್ ನ ಮುಖ್ಯಾಂಶಗಳು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು...

ಮುಂದೆ ಓದಿ

ಕೊರೋನಾ ಎಮರ್ಜೆನ್ಸಿ: ಇಂದು ಸಂಜೆ ಮಹತ್ವದ ಸುದ್ದಿಗೋಷ್ಠಿ

ನವದೆಹಲಿ : ದೇಶಾದ್ಯಂತ ಮತ್ತೆ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬುಧವಾಋ ಸಂಜೆ ಕೇಂದ್ರ ಆರೋಗ್ಯ ಇಲಾಖೆ ಮಹತ್ವದ ಸುದ್ಧಿಗೋಷ್ಠಿ ನಡೆಸಲಿದೆ. ಕೊರೊನಾ ವೈರಸ್...

ಮುಂದೆ ಓದಿ

error: Content is protected !!