ನವದೆಹಲಿ : ದೇಶದಲ್ಲಿ ಅತೀ ವೇಗವಾಗಿ ಹರಡುತ್ತಿರುವ ವೈರಸ್ ಕೋವಿಡ್-19ರ ನಿರ್ವಹಣೆ ಗಾಗಿ ಆಯುರ್ವೇದ ಮತ್ತು ಯೋಗ ಆಧಾರಿತ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರ ರಾಷ್ಟ್ರೀಯ ವೈದ್ಯಕೀಯ ನಿರ್ವಹಣಾ ಶಿಷ್ಟಾಚಾರವನ್ನು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಮಂಗಳವಾರ ಬಿಡುಗಡೆ ಮಾಡಿದರು. ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಆಯುಷ್ ಸಚಿವ ಶ್ರೀಪಾದ್ ನಾಯಕ್ ಉಪಸ್ಥಿತಿಯಲ್ಲಿ ಈ ಬಿಡುಗಡೆ ಮಾಡಲಾಯಿತು. ಎಸ್ಓಪಿಯಲ್ಲಿ ಕರೋನಾ ವೈರಸ್ ಸೋಂಕು ತಡೆಗಟ್ಟಲು ಮತ್ತು ಸೌಮ್ಯ ಮತ್ತು ಅಸಂಪ್ರದಾ ಯಿಕ ರೋಗ ಪ್ರಕರಣಗಳ ಚಿಕಿತ್ಸೆಗಾಗಿ ಆಹಾರ […]
ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹೋದರ ಹಾಗೂ ಸಂಸದ ಡಿ.ಕೆ.ಸುರೇಶ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ. ಈ ಕುರಿತು ಟ್ವಟರ್’ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕೊರೋನಾ ಪರೀಕ್ಷೆಯಲ್ಲಿ ನನಗೆ...
ದಾಸ್ ಕ್ಯಾಪಿಟಲ್ ಟಿ.ದೇವದಾಸ್, ಬರಹಗಾರ, ಶಿಕ್ಷಕ ಶಾಲೆ ಮತ್ತು ಕಾಲೇಜುಗಳನ್ನು ಆರಂಭಿಸುವ ಬಗ್ಗೆ ತಿಂಗಳುಗಳ ಹಿಂದೆಯೇ ಗಂಭೀರವಾದ ಚರ್ಚೆ ನಡೆಯುತ್ತಲೇ ಇದೆ. ಶಾಲೆ ಯನ್ನು ಆರಂಭಿಸುವುದರ ಬಗ್ಗೆೆ...
ನ್ಯೂಯಾರ್ಕ್ : ವಿಶ್ವದ ದೊಡ್ಡಣ್ಣ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಪತ್ನಿ ಮೆಲಾನಿಯಾ ಟ್ರಂಪ್ ಗೆ ಕೊರೊನಾ ಸೋಂಕು ಧೃಡವಾದ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದು, ಸೋಮ...
ತುಮಕೂರು: ಕರೋನಾ ಸೋಂಕಿತ ರೋಗಿಗಳಿಗೆ ಚಿಕಿತ್ಸೆಯ ಜೊತೆಗೆ,ರೋಗಿಗಳಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಿದರೆ ಹೆಚ್ಚು ಉಪಯೋಗವಾಗಲಿದೆ ಎಂದು ಹಿರಿಯ ಮಕ್ಕಳ ತಜ್ಞ, ತಿಪಟೂರು ಸರಕಾರಿ ಆಸ್ಪತ್ರೆಯ ಆಡಳಿತ...
ಬೆಂಗಳೂರು : ಧಾರವಾಡ ಶಾಸಕ ಅರವಿಂದ್ ಬೆಲ್ಲದ್ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟರ್ನಲ್ಲಿ ಮಾಹಿತಿ ನೀಡಿರುವ ಬೆಲ್ಲದ್ ಅವರು, ನಾನು ಕೋವಿಡ್...
ಕೊರಟಗೆರೆ: ಕೊರೊನ ವೈರಸ್ನಿಂದ ದಿನಗೂಲಿ ಕಾರ್ಮಿಕರು ಸೇರಿದಂತೆ ಸರ್ಕಾರಿ ಶಾಲೆ ಗಳಲ್ಲಿ ಅಡುಗೆ ಕೆಲಸ ಮಾಡುವ ಸಿಬ್ಬಂದಿಗಳು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಎಂದು ಶೀ ರಾಮಕೃಷ್ಣ ಸೇವಾಶ್ರಮ, ಇನ್ಫೋಸಿಸ್...
ಬೆಂಗಳೂರು : ಕೊರೊನಾ ಆರ್ಭಟದ ನಡುವೆಯೇ ಕೇಂದ್ರ ಸರ್ಕಾರ ಅನ್ ಲಾಕ್ 5.0 ಮಾರ್ಗ ಸೂಚಿ ಪ್ರಕಟ ಮಾಡಿದೆ. ಆ ಮಾರ್ಗಸೂಚಿಯ ಪ್ರಕಾರ ಹಂತ ಹಂತವಾಗಿ ಶಾಲಾ...
ಕೋಲ್ಕತಾ: ಕರೊನಾ ಬಂದ್ರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ತಬ್ಬಿಕೊಳ್ಳುತ್ತಿದ್ದೆ ಎಂಬ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಸಂಸದನಿಗೆ ಕರೊನಾ ಪಾಸಿಟಿವ್ ಬಂದಿದೆ. ಅದೇ ಬಿಜೆಪಿ ಮುಖಂಡ ಅನುಪಮ್...
ಸ್ಯಾನ್ ಫ್ರಾನ್ಸಿಸ್ಕೋ: ಕಳೆದ ಮಾರ್ಚ್ ಆರಂಭದಿಂದಲೂ ತನ್ನ ಉದ್ಯೋಗಿಗಳಲ್ಲಿ 20000 ಕ್ಕಿಂತಲೂ ಹೆಚ್ಚು ಜನರಿಗೆ ಕೋವಿಡ್ -19 ಗೆ ಪಾಸಿಟಿವ್ ದೃಢವಾಗಿದೆ ಎಂದು ಅಮೆಜಾನ್ ಸಂಸ್ಥೆ ತಿಳಿಸಿದೆ....