Friday, 7th October 2022

ಬಿಎಂಟಿಸಿ ಬಸ್ಸಿನಲ್ಲಿ ಪ್ರಯಾಣಿಸುವವರಿಗೆ ಮಾಸ್ಕ್‌ ಕಡ್ಡಾಯ, ತಪ್ಪಿದಲ್ಲಿ ನೂರು ರು.ದಂಡ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಸಿಬ್ಬಂದಿ, ಪ್ರಯಾಣಿಕರು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಬಸ್‌ನಲ್ಲಿ ಮಾಸ್ಕ್ ಹಾಕದ ಪ್ರಯಾಣಿಕರಿಗೆ 100 ರೂ. ದಂಡವನ್ನು ಹಾಕಲಾಗುತ್ತಿದೆ. ಮಾಸ್ಕ್ ಧರಿಸದ ಪ್ರಯಾಣಿಕರಿಂದ 100 ರೂ. ದಂಡ ವಸೂಲಿ ಮಾಡುವ ಅಧಿಕಾರವನ್ನು ಟಿಕೆಟ್ ತನಿಖಾಧಿಕಾರಿಗೆ ನೀಡಲಾಗಿದೆ. ಸಿಬ್ಬಂದಿ ಸಹ ಮಾಸ್ಕ್ ಹಾಕದಿದ್ದರೆ ತನಿಖಾಧಿಕಾರಿಗಳು ದಂಡ ಹಾಕಬಹುದು. ಬೆಂಗಳೂರು ನಗರದಲ್ಲಿ ಬಿಎಂಟಿಸಿ ಬಸ್‌ನಲ್ಲಿ ಸಂಚಾರ ಮಾಡುವವರಾಗಿದ್ದರೆ ಕಡ್ಡಾಯವಾಗಿ ಮಾಸ್ಕ್ ಧರಿಸಿ. ಇಲ್ಲವಾದಲ್ಲಿ 100 ರೂ. ದಂಡ ಕಟ್ಟಲು ಸಿದ್ಧವಾಗಿರಿ. ಸಾರ್ವಜನಿ ಸ್ಥಳದಲ್ಲಿ ಮಾಸ್ಕ್ […]

ಮುಂದೆ ಓದಿ

ಆಂಧ್ರಪ್ರದೇಶದಲ್ಲಿ ಸಾಮಾಜಿಕ ಅಂತರದೊಂದಿಗೆ ಶಾಲೆ ಆರಂಭ

ಆಂಧ್ರಪ್ರದೇಶ : ತೆಲಂಗಾಣದಲ್ಲಿ ಇಂದಿನಿಂದ ಶಾಲಾ-ಕಾಲೇಜು ಆರಂಭಕ್ಕೆ ಸರ್ಕಾರ ಅನುಮತಿ ನೀಡಿದೆ. ಇದರ ಬೆನ್ನಲ್ಲೇ ಆಂಧ್ರಪ್ರದೇಶದಲ್ಲಿ ಸಾಮಾಜಿಕ ಅಂತರದೊಂದಿಗೆ ಇಂದಿನಿಂದ ಶಾಲೆ ಆರಂಭವಾಗಲಿದೆ. ಆಂಧ್ರ ಸರ್ಕಾರ ಶಾಲೆಗಳ...

ಮುಂದೆ ಓದಿ

ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಸ್ವಯಂ ಕ್ವಾರಂಟೈನ್

ವಾಷಿಂಗ್ಟನ್: ಸೋಂಕಿತನೊಂದಿಗೆ ಸಂಪರ್ಕ ಹೊಂದಿದ ವಿಚಾರ ತಿಳಿಯುತ್ತಲೇ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನಮ್ ಘೆಬ್ರೆಯೆಸಸ್ ಅವರು ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಹೌದು. ಕೊರೋನಾವೈರಸ್ ಸೋಂಕಿತ...

ಮುಂದೆ ಓದಿ

ಕೋರೊನಾ ಪ್ರಕರಣದಲ್ಲಿ ಏರಿಕೆ: ಬ್ರಿಟನ್’ನಲ್ಲಿ ಮತ್ತೆ ಲಾಕ್‌ಡೌನ್

ಲಂಡನ್: ಕೋವಿಡ್ ಸೋಂಕಿನ ಎರಡನೇ ಹಂತದ ಅಲೆಯಲ್ಲಿ ಪಾಸಿಟಿವ್ ಪ್ರಕರಣಗಳು ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಬ್ರಿಟನ್ ಮತ್ತೆ ಲಾಕ್‌ಡೌನ್ ವಿಧಿಸಿದೆ. ನ.5 ರಂದು ಲಾಕ್‌ಡೌನ್ ನಾಲ್ಕು ವಾರಗಳವರೆಗೆ ಜಾರಿಯಲ್ಲಿರುತ್ತದೆ...

ಮುಂದೆ ಓದಿ

ಟ್ರಂಪ್ ರ‍್ಯಾಲಿಗಳಲ್ಲಿ 30 ಸಾವಿರ ಕೊರೊನಾ ಪ್ರಕರಣ, 700 ಸಾವು ?

ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡೆಸಿದ ಸುಮಾರು 18 ಚುನಾವಣಾ ರ್ಯಾಲಿಗಳಲ್ಲಿ 30,000ಕ್ಕೂ ಹೆಚ್ಚು ಕೊರೊನಾ ವೈರಸ್ ಪ್ರಕರಣಗಳು ಮತ್ತು 700ಕ್ಕೂ ಹೆಚ್ಚು ಸಾವು...

ಮುಂದೆ ಓದಿ

ಕೋವಿಡ್ ನಿಯಮ ಉಲ್ಲಂಘನೆ: ದರ್ಶನ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : ರಾಜರಾಜೇಶ್ವರಿ ನಗರ ಉಪಚುಣಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದ ನಟ ದರ್ಶನ್ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಚಾರದ ವೇಳೆ...

ಮುಂದೆ ಓದಿ

ತಮಿಳುನಾಡು ಕೃಷಿ ಸಚಿವ ಆರ್.ದೊರೈಕಣ್ಣು ಸೋಂಕಿಗೆ ಬಲಿ

ತಮಿಳುನಾಡು: ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಂತ ತಮಿಳುನಾಡು ಕೃಷಿ ಸಚಿವ ಆರ್.ದೊರೈಕಣ್ಣು (72)ಅವರು ಮೃತಪಟ್ಟರು. ಆರ್.ದೊರೈಕಣ್ಣು ಶನಿವಾರ ರಾತ್ರಿ ಕೊನೆಯುಸಿರೆಳೆದರು ಎಂದು ಕಾವೇರಿ ಆಸ್ಪತ್ರೆ ಕಾರ್ಯನಿರ್ವಾಹಕ ನಿರ್ದೇಶಕ...

ಮುಂದೆ ಓದಿ

ಉಚಿತ ಕೋವಿಡ್‌ ಲಸಿಕೆ ಭರವಸೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಲ್ಲ: ಚು.ಆಯೋಗ

ನವದೆಹಲಿ: ಕೋವಿಡ್‌ ಲಸಿಕೆಯನ್ನು ಬಿಹಾರದ ಜನರಿಗೆ ಉಚಿತವಾಗಿ ನೀಡುವುದಾಗಿ ಬಿಜೆಪಿ ನೀಡಿದ್ದ ಭರವಸೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗುವುದಿಲ್ಲ’ ಎಂದು ಕೇಂದ್ರ ಚುನಾವಣಾ ಆಯೋಗ ಶನಿವಾರ ಸ್ಪಷ್ಟಪಡಿಸಿದೆ....

ಮುಂದೆ ಓದಿ

ಕೊರೊನಾ ನಿಯಮ ಉಲ್ಲಂಘನೆ: ಏಳು ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್

ಬೆಂಗಳೂರು: ಕೊರೊನಾ ನಿಯಮ ಪಾಲಿಸದ ಸುಮಾರು ಏಳು ಖಾಸಗಿ ಆಸ್ಪತ್ರೆಗಳ ವಿರುದ್ಧ ಬಿಬಿಎಂಪಿ ನೋಟಿಸ್ ಜಾರಿ ಮಾಡಿದೆ. ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ನೋಟಿಸ್ ಜಾರಿ ಮಾಡಿದ್ದು,...

ಮುಂದೆ ಓದಿ

ಮನೆ ಮನೆಗೆ ತೆರಳಿ ಕೊರೋನಾ ಜಾಗೃತಿ ಕರಪತ್ರ, ಮಾಸ್ಕ್ ವಿತರಣೆ

ಮೂಡಲಗಿ: ಮಹಾಮಾರಿ ಕೊರೋನಾ ತಡೆಗಟ್ಟಲು ಸಾಮಾಜಿಕ ಜವಾಬ್ದಾರಿಗಳನ್ನು ಪ್ರತಿಯೊಬ್ಬರು ಪಾಲಿಸುವುದರ ಜೊತೆಗೆ ತಮ್ಮ ಮನೆಗಳ ಸುತ್ತ ಮುತ್ತ ಸ್ವಚ್ಚತೆ ಕಾಯ್ದುಕೊಳ್ಳಬೇಕೆಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ...

ಮುಂದೆ ಓದಿ