Friday, 7th October 2022

ಧಾರವಾಡ ಎಸಿಪಿಯಿಂದ ಕೊರೊನಾ ವೈರಸ್ ಕುರಿತು ಜಾಗೃತಿ, ಉಚಿತ ಮಾಸ್ಕ್ ವಿತರಣೆ

ಧಾರವಾಡ : ಧಾರವಾಡ ಶಹರ ಸಹಾಯಕ ಪೊಲೀಸ್ ಆಯುಕ್ತೆ ಅನುಷಾ ಜಿ. ಅವರು ಭಾನುವಾರ ಶಹರ ಪೊಲೀಸ್ ಠಾಣೆಯ ಸಿಬ್ಬಂದಿಯೊಂದಿಗೆ ಧಾರವಾಡ ನಗರದ ಮಾರುಕಟ್ಟೆ, ಬಸ್‍ನಿಲ್ದಾಣ, ಹೊಟೇಲ್ ಸೇರಿದಂತೆ ವಿವಿಧ ಜನನಿಬಿಡ ಪ್ರದೇಶಗಳಲ್ಲಿ ಸಂಚರಿಸಿ ಕೊರೊನಾ ವೈರಸ್ ಕುರಿತು ಜಾಗೃತಿ ಮೂಡಿಸಿದರು. ಮಾರುಕಟ್ಟೆ ಪ್ರದೇಶದಲ್ಲಿ ಮಾಸ್ಕ್ ಧರಿಸದೇ ವ್ಯಾಪಾರ ನಿರತ ಮಹಿಳೆಯರಿಗೆ, ಖರೀದಿದಾರರಿಗೆ ಮತ್ತು ವಿಶೇಷವಾಗಿ ಗ್ರಾಮೀಣ ಪ್ರದೇಶಗಳಿಂದ ತರಕಾರಿ ಸಂತೆಗಾಗಿ ಆಗಮಿಸಿದ್ದ ಜನರಿಗೆ ಎಸಿಪಿ ಅನುಷಾ ಅವರು ಸ್ವತ: ಮಾಸ್ಕ್‍ಗಳನ್ನು ತೊಡಿಸಿ, ಅತ್ಮೀಯತೆ ಯಿಂದ ಮಾತನಾಡಿಸಿ […]

ಮುಂದೆ ಓದಿ

ಪ್ರಜಾವಾಣಿ ವರದಿಗಾರ ಪವನ್ ಹೆತ್ತೂರು ಇನ್ನಿಲ್ಲ

ಮೈಸೂರು: ಪ್ರಜಾವಾಣಿ, ವಿಜಯವಾಣಿ, ಕಸ್ತೂರಿ ಟಿವಿಯಲ್ಲಿ ಕೆಲಸ ಮಾಡಿದ್ದ ಉತ್ಸಾಹಿ ಪತ್ರಕರ್ತ ಪವನ್ ಹೆತ್ತೂರು (35) ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಮೈಸೂರು ಪ್ರಜಾವಾಣಿ ಬ್ಯೂರೋ ದಲ್ಲಿ ಕೆಲಸ...

ಮುಂದೆ ಓದಿ

ಸರಳ, ಸಾಂಕೇತಿಕ ರಾಜ್ಯೋತ್ಸವ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಬೆಳಗಾವಿ : ಕೋವಿಡ್ -19 ಹಿನ್ನೆಲೆಯಲ್ಲಿ ಈ ಬಾರಿ ಕರ್ನಾಟಕ ರಾಜ್ಯೋತ್ಸವವನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಣೆ ಮಾಡಲಾಗುವುದು. ರಾಜ್ಯೋತ್ಸವದಲ್ಲಿ ಪೋಲಿಸ್ ಪರೇಡ್ ಗೆ ಮಾತ್ರ ಅವಕಾಶವಿದ್ದು,...

ಮುಂದೆ ಓದಿ

ಮುನ್ನೆಚ್ಚರಿಕೆಯೊಂದಿಗೆ ರಾಜ್ಯೋತ್ಸವ ಆಚರಣೆ: ತಹಸೀಲ್ದಾರ್‌

ಮಧುಗಿರಿ: ಕರೋನಾ ಸೊಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಹಿಸಿ ಈ ಬಾರಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದು ಎಂದು ತಹಶೀಲ್ದಾರ್ ಡಾ.ಜಿ.ವಿಶ್ವನಾಥ್ ತಿಳಿಸಿದರು. ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪೂರ್ವಬಾವಿ...

ಮುಂದೆ ಓದಿ

ಕೋವಿಡ್-19 ಪತ್ತೆಹಚ್ಚಲು ಕೇಂದ್ರದಿಂದ ವಿಶೇಷ ತಂಡ ಕಾರ್ಯಾಚರಣೆ

ನವದೆಹಲಿ: ಕೊರೊನಾ ವೈರಸ್ ಸೋಂಕು ಇರುವಿಕೆಯನ್ನು ಪತ್ತೆ ಹಚ್ಚಲು ಹಾಗೂ ಈ ಕುರಿತು ಮುನ್ನೆಚ್ಚರಿಕೆ ವಹಿಸಲು ಕೇಂದ್ರದಿಂದಲೇ ಒಂದು ವಿಶೇಷ ತಂಡವು ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ಕೇರಳ...

ಮುಂದೆ ಓದಿ

ಮುಲಾಯಂ ಸಿಂಗ್ ಯಾದವ್’ಗೆ ಕೊರೋನಾ ಸೋಂಕು ದೃಢ

ಲಕ್ನೊ: ಸಮಾಜವಾದಿ ಪಕ್ಷದ ವರಿಷ್ಠ, ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಆವರಿಗೆ ಕೊರೋನ ಸೋಂಕು ದೃಢಪಟ್ಟಿದೆ ಎಂದು ಪಕ್ಷ ಟ್ವೀಟ್ ಮೂಲಕ ತಿಳಿಸಿದೆ. ಸಮಾಜವಾದಿ...

ಮುಂದೆ ಓದಿ

ನಾಳೆಯಿಂದ ಮುಂಬೈನಲ್ಲಿ ಮೆಟ್ರೋ ರೈಲು ಸೇವೆ ಪುನರಾರಂಭ

ಮುಂಬೈ: ಮಹಾರಾಷ್ಟ್ರ ಸರ್ಕಾರ ಅಕ್ಟೋಬರ್ 15ರಿಂದ ಮುಂಬೈಯಲ್ಲಿ ಮೆಟ್ರೋ ರೈಲು ಸೇವೆಗಳನ್ನು ಕಾರ್ಯಾಚರಿಸಲಿದೆ ಎಂದು ಘೋಷಿಸಿದೆ. ರಾಜ್ಯ ಸರ್ಕಾರ ಸಾರ್ವಜನಿಕ ಗ್ರಂಥಾಲಯಗಳನ್ನು ಮತ್ತೆ ತೆರೆಯುವುದಾಗಿಯೂ ಘೋಷಿಸಿದೆ. ನಾಳೆಯಿಂದ ವ್ಯಾಪಾರ-ವಹಿ...

ಮುಂದೆ ಓದಿ

ಕರೋನಾ ಸೃಷ್ಟಿಸಿರುವ ಮತ್ತೊಂದು ಸಮಸ್ಯೆ

ಕರೋನಾ ರೋಗದಿಂದಾಗಿ ಉಂಟಾಗಿರುವ ಪರಿಸ್ಥಿತಿಯನ್ನು ಅವಲೋಕಿಸಿದರೆ ಬಹಳಷ್ಟು ಬದಲಾವಣೆಗಳನ್ನು ಕಾಣಬಹುದು. ಜನಜೀವನದ ಮೇಲೆ ಕರೋನಾ ನಾನಾ ರೀತಿಯ ಸಂಕಷ್ಟಗಳನ್ನು, ಸಮಸ್ಯೆಉಂಟುಮಾಡಿರುವುದರ ಜತೆಗೆ ಜೀವನ ಶೈಲಿಯನ್ನು ಸಹ ಬದಲಾಯಿಸಿದೆ....

ಮುಂದೆ ಓದಿ

ಕ್ರಿಸ್ಟಿಯಾನೋ ರೊನಾಲ್ಡೋಗೆ ಕೊರೋನಾ ಸೋಂಕು ದೃಢ

ನವದೆಹಲಿ: ಪೋರ್ಚುಗಲ್ ಸೂಪರ್ ಸ್ಟಾರ್ ಕ್ರಿಸ್ಟಿಯಾನೋ ರೊನಾಲ್ಡೋ ಅವರಿಗೆ ಕೊರೋನಾ ವೈರಸ್ ಸೋಂಕು ಒಕ್ಕರಿಸಿದೆ. ಈ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಫೋರ್ಚುಗೀಸ್ ಫುಟ್ಬಾಲ್ ಫೆಡರೇಷನ್, ರೊನೋಲ್ಡೋ...

ಮುಂದೆ ಓದಿ

ಹಿ.ಪ್ರದೇಶ ಸಿಎಂ ಜೈರಾಂ ಠಾಕೂರ್‌’ಗೂ ಕೊರೋನಾ ಪಾಸಿಟಿವ್

ಹಿಮಾಚಲ ಪ್ರದೇಶ : ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಂ ಠಾಕೂರ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು,...

ಮುಂದೆ ಓದಿ