Friday, 20th September 2024

ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ: 58 ಮಂದಿ ಆಹುತಿ

ಬಾಗ್ದಾದ್‌: ಕರೋನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದ ವಾರ್ಡ್‌ನಲ್ಲಿ ಅಗ್ನಿ ಅನಾಹುತ ಸಂಭವಿಸಿ, 58 ಮಂದಿ ಆಹುತಿಯಾಗಿದ್ದಾರೆ. ದಕ್ಷಿಣ ಇರಾಕ್‌ನ ನಾಸಿರ್‌ಯಾ ನಗರದ ಅಲ್‌-ಹುಸೈನ್‌ ಟೀಚಿಂಗ್‌ ಹಾಸ್ಪಿಟಲ್‌ನಲ್ಲಿ ಸೋಮವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿ ಆಕಸ್ಮಿಕ ಸಂಭವಿ ಸಿದೆ ಎನ್ನಲಾಗಿದೆ. ಆಮ್ಲಜನಕ ಸಿಲಿಂಡರ್‌ ಸ್ಪೋಟದಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಆರೋಗ್ಯ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ. ವಾರ್ಡ್‌ನಲ್ಲಿ 70 ಕೋವಿಡ್‌ ಸೋಂಕಿತರ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಅಗ್ನಿ ಅವಘಡ ಸಂಭವಿಸಿದಾಗ ಕನಿಷ್ಠ 63 ರೋಗಿಗಳು ಇದ್ದರು […]

ಮುಂದೆ ಓದಿ

ಕೋವಿಡ್-19 ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ಘಟನೆಗೆ ಪ್ರಧಾನಿ ಸಂತಾಪ

ರಾಜ್ ಕೋಟ್(ಗುಜರಾತ್): ರಾಜ್ ಕೋಟ್ ನಗರದ ಮಾವ್ಡಿ ಪ್ರದೇಶದ ಉದಯ್ ಶಿವಾನಂದ್ ಕೋವಿಡ್-19 ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಿಗ್ಗೆ ಬೆಂಕಿ ಅವಘಡ ಉಂಟಾಗಿ ಐದು ಮಂದಿ ರೋಗಿಗಳು ಮೃತಪಟ್ಟಿದ್ದಾರೆ. ಆಸ್ಪತ್ರೆಯ...

ಮುಂದೆ ಓದಿ