ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 16,862 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,40,37,592ಕ್ಕೆ ತಲುಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ. ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 2,03,678ಕ್ಕೆ ಇಳಿಕೆಯಾಗಿದ್ದು, ಇದು ಕಳೆದ 216 ದಿನಗಳಲ್ಲಿಯೇ ಅತೀ ಕನಿಷ್ಠ ಸಂಖ್ಯೆಯಾಗಿದೆ. ಕಳೆದ 24ಗಂಟೆಗಳಲ್ಲಿ 379 ಮಂದಿ ಮೃತಪಟ್ಟಿದ್ದು, ದೇಶಾದ್ಯಂತ ಕೋವಿಡ್ ನಿಂದ ಮೃತರ ಒಟ್ಟು ಸಂಖ್ಯೆ 4,51,814ಕ್ಕೆ ಏರಿಕೆಯಾಗಿದೆ. ಕಳೆದ 21 ದಿನಗಳಿಂದ 30,000ಕ್ಕಿಂತ ಕಡಿಮೆ ಪ್ರಮಾಣದಲ್ಲಿ […]
ನವದೆಹಲಿ: ಸೋಮವಾರ ಬೆಳಿಗ್ಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 18,132 ಕರೋನಾ ಪ್ರಕರಣಗಳು ದೃಢಪಟ್ಟಿದ್ದು, 193 ಮಂದಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಸೋಮವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ...
ಟೋಕಿಯೋ: ಕೋವಿಡ್ -19 ಲಸಿಕೆ ಜಬ್‌ಗಳನ್ನು ತೆಗೆದುಕೊಂಡ ನಂತರ ಜಪಾನ್‌ನಲ್ಲಿ ಇಬ್ಬರು ಮೃತಪಟ್ಟಿದ್ದು, ಮಾಡರ್ನಾ ಲಸಿಕೆಯ ಬಳಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ. ಸತ್ತವರು 30...
ನವದೆಹಲಿ : ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 40 ಸಾವಿರಕ್ಕಿಂತ ಅಧಿಕ ಕೋವಿಡ್ 19 ಹೊಸ ಪ್ರಕರಣ ಗಳು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಬಿಡುಗಡೆ...
ನವದೆಹಲಿ : ಕರೋನಾ ಎರಡನೇ ಅಲೆಯಲ್ಲಿ ದೇಶಾದ್ಯಂತ ಈವರೆಗೆ 270 ವೈದ್ಯರು ಕರೋನಾ ವೈರಸ್ ಸೋಂಕಿಗೆ ಬಲಿಯಾಗಿ ದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಘ ತಿಳಿಸಿದೆ. ದೇಶದಲ್ಲಿ...