ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 7,946 ಹೊಸ ಕರೊನಾ ಪ್ರಕರಣಗಳು ದಾಖಲಾಗಿವೆ. ಒಟ್ಟು ಚೇತರಿಕೆಯ ಪ್ರಮಾಣವು ಸುಮಾರು ಶೇಕಡಾ 98.67ರಷ್ಟಿದೆ. ಕರೋನಾದಿಂದ ಚೇತರಿಸಿಕೊಂಡವರ ಸಂಖ್ಯೆ ದೇಶದಲ್ಲಿ 4,38,45,680 ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 9,828 ಮಂದಿ ಗುಣಮುಖರಾ ಗಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳು 62,748 ಕ್ಕೆ ಇಳಿದಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತೋರಿಸಿವೆ. 24 ಗಂಟೆಗಳ ಅವಧಿಯಲ್ಲಿ ಸಕ್ರಿಯ COVID-19 ಪ್ರಕರಣಗಳು 1,919 ಇಳಿಕೆಯಾಗಿವೆ. ಸಕ್ರಿಯ ಪ್ರಕರಣಗಳು ಒಟ್ಟು ಸೋಂಕುಗಳ ಶೇಕಡಾ 0.14ರಷ್ಟು ಇದೆ […]
ನವದೆಹಲಿ: ಕೋವಿಡ್-19 ತುರ್ತು ಸೇವೆಗಳು ಹಾಗೂ ಸೋಂಕಿತರು & ವೈದ್ಯರೊಂದಿಗಿನ ಸಮಾಲೋಚನೆಗೆ ಸಹಾಯವಾಗುವ ನಿಟ್ಟಿನಲ್ಲಿ ದೇಶಾದ್ಯಂತ #BJYMDoctorHelpline ಸಹಾಯವಾಣಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಬುಧವಾರ...