ನವದೆಹಲಿ: ಭಾರತದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆ ಕಂಡುಬಂದಿದೆ. 24 ಗಂಟೆಗಳ ಅವಧಿಯಲ್ಲಿ 3303 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಆರೋಗ್ಯ ಸಚಿವಾಲಯದ ಬುಲೆಟಿನ್ ಪ್ರಕಾರ ಭಾರತದಲ್ಲಿ 24 ಗಂಟೆಯಲ್ಲಿ 2,563 ಜನರು ಗುಣ ಮುಖಗೊಂಡಿದ್ದಾರೆ. ದೇಶದ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 16,980 ಆಗಿದೆ. ಇದುವರೆಗೂ ಗುಣ ಮುಖರಾದವರ ಸಂಖ್ಯೆ 42528126 ಮತ್ತು ಮೃತಪಟ್ಟವರ ಸಂಖ್ಯೆ 523693 ಆಗಿದೆ. ನವದೆಹಲಿಯಲ್ಲಿ ಬುಧವಾರ 1367 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ […]
ತಿರುವನಂತಪುರಂ: ದೇಶಾದ್ಯಂತ ಕೋವಿಡ್ -19 ಪ್ರಕರಣಗಳ ಹೆಚ್ಚುತ್ತಿದ್ದು, ಕೇರಳ ಸರ್ಕಾರವು ಫೇಸ್‌ಮಾಸ್ಕ್‌ಗಳನ್ನು ಧರಿಸುವು ದನ್ನು ಕಡ್ಡಾಯಗೊಳಿಸಿ ಆದೇಶವನ್ನು ಹೊರಡಿಸಿದೆ. ಕರೋನಾ ನಿಯಂತ್ರಣಕ್ಕಾಗಿ ಸಾರ್ವಜನಿಕ ಸ್ಥಳಗಳಲ್ಲಿ, ಅವರ ಕೆಲಸದ...
ನವದೆಹಲಿ: ದೇಶದಲ್ಲಿ ಬುಧವಾರ ಒಂದೇ ದಿನ 2,927 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 32 ಮಂದಿ ಮೃತ ಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ....
ನವದೆಹಲಿ : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,541 ಹೊಸ ಪ್ರಕರಣಗಳು ದಾಖಲೆಯಾಗುವ ಮೂಲಕ ಕೊಂಚ ಇಳಿಕೆ ಕಂಡಿದೆ. ನಿನ್ನೆಗೆ ಹೋಲಿಸಿದರೆ ದೇಶದಲ್ಲಿ ಇಂದು ಒಟ್ಟು 52 ಕೋವಿಡ್...
ನವದೆಹಲಿ: ದೇಶದಲ್ಲಿ ಕೋವಿಡ್ ನಾಲ್ಕನೇ ಅಲೆ ಭೀತಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 2527 ಮಂದಿಗೆ ಸೋಂಕು ದೃಢಪಟ್ಟಿದೆ. ಇದೇ ವೇಳೆ 33 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ...
ಮದ್ರಾಸ್ : ಮದ್ರಾಸ್ ಐಐಟಿಯಲ್ಲಿ ಮತ್ತೆ 25 ವಿದ್ಯಾರ್ಥಿಗಳಿಗೆ ಕರೋನಾ ವೈರಸ್ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಮದ್ರಾಸ್ ಐಐಟಿಯಲ್ಲಿ ಸೋಂಕಿತ ವಿದ್ಯಾರ್ಥಿಗಳ ಸಂಖ್ಯೆ 55ಕ್ಕೆ ಏರಿಕೆಯಾಗಿದೆ....
ಚೆನ್ನೈ: ಮದ್ರಾಸ್ ಐಐಟಿಯಲ್ಲಿ ಕರೋನಾ ಪ್ರಕರಣ ಮತ್ತಷ್ಟು ಹೆಚ್ಚಳ ವಾಗಿದ್ದು, ಶುಕ್ರವಾರ 30 ಪ್ರಕರಣಗಳು ಪತ್ತೆಯಾಗಿವೆ. ಗುರುವಾರ 9 ವಿದ್ಯಾರ್ಥಿಗಳಲ್ಲಿ ಕರೊನಾ ದೃಢವಾಗಿತ್ತು. ಇದರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ...
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,451 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 14,241ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾ ಲಯ...
ಚೆನ್ನೈ: ಐಐಟಿ ಮದ್ರಾಸ್ ಕ್ಯಾಂಪಸ್‌ನಲ್ಲಿ 12 ಜನರಿಗೆ ಕೋವಿಡ್ ಸೋಂಕು ತಗುಲಿದೆ. ಗುರುವಾರ ಈ ಕುರಿತು ಐಐಟಿ ಮದ್ರಾಸ್‌ನ ಅಧಿಕಾರಿಗಳು ಖಚಿತಪಡಿಸಿದ್ದಾರೆ. ತಮಿಳುನಾಡಿನಲ್ಲಿ ಬುಧವಾರ 31 ಹೊಸ...
ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ ಸೋಂಕು ಏರಿಳಿಯುತ್ತಿದ್ದು, ದೇಶದಲ್ಲಿ ಬುಧವಾರ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2,380 ಕೋವಿಡ್ ಪ್ರಕರಣಗಳು ಪತ್ತೆಯಾಗಿ, 56 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ...