ಪುರಿ: ಜಗನ್ನಾಥ ದೇವಸ್ಥಾನಕ್ಕೆ ಪ್ರವೇಶ ಪಡೆಯಲು ಜನರಿಗೆ ವಿತರಿಸಲೆಂದು ನಕಲಿ ಆರ್‌ಟಿ-ಪಿಸಿಆರ್ ಪ್ರಮಾಣಪತ್ರಗಳನ್ನು ತಯಾರಿಸುತ್ತಿದ್ದ ಆರೋಪದ ಮೇಲೆ ಪುರಿ ಪೊಲೀಸರು ಮೂರು ಪ್ರಕರಣಗಳನ್ನು ದಾಖಲಿಸಿ, 12 ಜನರನ್ನು ಬಂಧಿಸಿದ್ದಾರೆ. ಎರಡು ಪ್ರಕರಣಗಳು ಸಿಂಗದ್ವಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದರೆ, ಇನ್ನೊಂದು ಪ್ರಕರಣ ಹದಿನೈದು ದಿನಗಳ ಅವಧಿಯಲ್ಲಿ ಯಾತ್ರಾಸ್ಥಳದ ಕುಂಭಾರಪದ ಪೊಲೀಸ್ ಠಾಣೆಯಲ್ಲಿ ದಾಖ ಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಅವರಲ್ಲಿ ಇಬ್ಬರು ಮಧ್ಯಪ್ರದೇಶಕ್ಕೆ ಮತ್ತು ಉಳಿದ ಇಬ್ಬರು ಪುರಿ ಪಟ್ಟಣಕ್ಕೆ ಸೇರಿದವರು. […]
ನವದೆಹಲಿ: ಕೊರೋನಾ 3ನೇ ಅಲೆ ಭೀತಿ ನಡುವೆಯೇ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 33,376 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ...
ತಿರುವನಂತಪುರಂ: ಶುಕ್ರವಾರ ಕೇರಳದಲ್ಲಿ 25,010 ಹೊಸ ಕೋವಿಡ್-19 ಪ್ರಕರಣಗಳು ಮತ್ತು 177 ಸಾವುಗಳು ವರದಿಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 43,34,704 ಕ್ಕೆ ಮತ್ತು ಸಾವಿನ ಸಂಖ್ಯೆ...
ಲಂಡನ್: ಭಾರತ ಕ್ರಿಕೆಟ್ ತಂಡದ ಇನ್ನೋರ್ವ ಸಹಾಯಕ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಶುಕ್ರವಾರದಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಗೆ ಮುಂಚಿತವಾಗಿ ತನ್ನ ಅಭ್ಯಾಸ ಸೆಷನ್ʼನ್ನ ರದ್ದುಗೊಳಿಸಲಾಗಿದೆ....
ನವದೆಹಲಿ : ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 43,263 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ ಯಾಗಿದೆ. ಈ ಮೂಲಕ ಸೋಂಕಿತರ...
ಬೆಂಗಳೂರು: ರಾಜ್ಯದಲ್ಲಿ ಬುಧವಾರ ಹೊಸದಾಗಿ 1102 ಜನರಿಗೆ ಕರೋನಾ ಸೋಂಕು ಧೃಡವಾಗಿದ್ದು, 17 ಸೋಂಕಿತರು ಮೃತಪಟ್ಟಿದ್ದಾರೆ. ಕಿಲ್ಲರ್ ಕರೋನಾ ಸೋಂಕಿಗೆ ರಾಜ್ಯದಲ್ಲಿ 17 ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ...
ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 37,875 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕುಸಿತವಾಗಿದ್ದು, 369...
ವಿಯೆಟ್ನಾಂ: ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಡಿದ್ದ ವ್ಯಕ್ತಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಲೆ ವಾನ್ ಟ್ರೈ ಎಂಬ ವ್ಯಕ್ತಿ ಜುಲೈನಲ್ಲಿ ಕರೋನಾ ವೈರಸ್...
ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 31,222 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 3,30,58,843ಕ್ಕೆ ಏರಿಕೆಯಾಗಿದೆ....
ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು, 42,766 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 308 ಜನ ಮಹಾಮಾರಿಗೆ...