Saturday, 23rd November 2024

#corona

45,352 ಹೊಸ ಕೋವಿಡ್ ಸೋಂಕಿನ ಪ್ರಕರಣ ಪತ್ತೆ

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 45,352 ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ ಕಳೆದೊಂದು ದಿನದಲ್ಲಿ 366 ಮಂದಿ ಮೃತಪಟ್ಟಿರುವುದಾಗಿ ಶುಕ್ರವಾರ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. 34, 791 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, 3,99,778 ಸೋಂಕಿನ ಸಕ್ರಿಯ ಪ್ರಕರಣಗಳಿವೆ. ಒಟ್ಟು ಸೋಂಕಿನ ಸಂಖ್ಯೆ 3,29,03,289 ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ದೇಶದಲ್ಲಿ 4,39,895 ಮಂದಿ ಮೃತಪಟ್ಟಿದ್ದಾರೆ. ಕೇರಳವೊಂದರಲ್ಲಿ ಕಳೆದೊಂದು ದಿನದಲ್ಲಿ 32,097 ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು, ಸೋಂಕಿಗೆ […]

ಮುಂದೆ ಓದಿ

#corona

ಮೂರನೇ ಅಲೆ ಭೀತಿ: 47,092 ಹೊಸ ಸೋಂಕು ಪತ್ತೆ

ನವದೆಹಲಿ: ಮೂರನೇ ಅಲೆ ಭೀತಿಯ ನಡುವೆಯೆ ದೇಶದಲ್ಲಿ ಕರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಬುಧವಾರ ಒಂದೇ ದಿನ 47,092 ಹೊಸ ಸೋಂಕುಗಳು ವರದಿಯಾಗುತ್ತಿದ್ದಂತೆ,...

ಮುಂದೆ ಓದಿ

ಮುಂದಿನ ವರ್ಷಕ್ಕೆ ವರ್ಕ್ ಫ್ರಾಮ್ ಹೋಮ್ ಅವಧಿ ವಿಸ್ತರಿಸಿದ ಗೂಗಲ್‌

ಸ್ಯಾನ್ ಫ್ರಾನ್ಸಿಸ್ಕೋ: ಕರೋನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆ ಗೂಗಲ್ ಸಂಸ್ಥೆಯು ತಮ್ಮ ಸಿಬ್ಬಂದಿಯ ವರ್ಕ್ ಫ್ರಾಮ್ ಹೋಮ್ ಅವಧಿಯನ್ನು ಮುಂದಿನ ವರ್ಷವರೆಗೂ ವಿಸ್ತರಿಸಿದೆ. ಜನವರಿ 10ರವರೆಗೂ...

ಮುಂದೆ ಓದಿ

ಸೋಂಕು ಮತ್ತೆ ಏರಿಕೆ: 41,965 ಕೋವಿಡ್‌ ಪ್ರಕರಣಗಳು ದೃಢ

ನವದೆಹಲಿ: ಇಳಿಕೆಯ ಹಾದಿಯಲ್ಲಿದ್ದ ಮಹಾಮಾರಿ ಕರೋನಾ ಸೋಂಕು ಮತ್ತೆ ಏರಿಕೆಯಾಗಲು ಆರಂಭವಾಗಿದ್ದು, ಬುಧವಾರ ಬೆಳಗ್ಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 41,965 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 460...

ಮುಂದೆ ಓದಿ

#corona
30, 941 ಹೊಸ ಕೋವಿಡ್ ಸೋಂಕಿನ ಪ್ರಕರಣ ಪತ್ತೆ

ನವದೆಹಲಿ : ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 30, 941 ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 350 ಮಂದಿ ಮೃತ ಪಟ್ಟಿರುವುದಾಗಿ ಕೇಂದ್ರ ಆರೋಗ್ಯ...

ಮುಂದೆ ಓದಿ

#corona
42,909 ಹೊಸ ಸೋಂಕು ಪ್ರಕರಣಗಳು ಪತ್ತೆ

ನವದೆಹಲಿ: ಕೋವಿಡ್ ಮೂರನೇ ಅಲೆಯ ಭೀತಿಯ ನಡುವೆಯೇ ಸೋಮವಾರ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಅಲ್ಪ ಏರಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 42,909 ಹೊಸ ಸೋಂಕು ಪ್ರಕರಣಗಳು...

ಮುಂದೆ ಓದಿ

ಗೋವಾದಲ್ಲಿ ಕರ್ಪ್ಯೂ: ಸೆಪ್ಟೆಂಬರ್ 16 ರವರೆಗೆ ವಿಸ್ತರಣೆ

ಪಣಜಿ : ಕರೋನಾ ವೈರಸ್ 3 ಅಲೆ ಭೀತಿ ಹಿನ್ನೆಲೆಯಲ್ಲಿ ಗೋವಾದಲ್ಲಿ ಕೊವೀಡ್ ಕರ್ಪ್ಯೂವನ್ನು ಗೋವಾ ಸರ್ಕಾರ ಸೆಪ್ಟೆಂಬರ್ 16 ರವರೆಗೆ ವಿಸ್ತರಿಸಲಾಗಿದೆ. ಕೋವಿಡ್ ಕರ್ಪ್ಯೂ ಸೆಪ್ಟೆಂಬರ್...

ಮುಂದೆ ಓದಿ

ಕರೋನಾ ಸೋಂಕು: 46,759 ಹೊಸ ಪ್ರಕರಣ ವರದಿ

ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 46,759 ಹೊಸ ಪ್ರಕರಣ ವರದಿಯಾಗಿದೆ. 569 ಮಂದಿ ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆಯಲ್ಲಿ ಏರಿಳಿತ ಕಂಡು ಬರುತ್ತಿದ್ದು,...

ಮುಂದೆ ಓದಿ

ಮೂರನೇ ಅಲೆ ಆತಂಕ: 44,658 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರು ಹೆಚ್ಚುತ್ತಿದ್ದು, ಮೂರನೇ ಅಲೆ ಆತಂಕದ ಭೀತಿಯಲ್ಲಿ ಕಳೆದ 24 ಗಂಟೆಯಲ್ಲಿ 44,658 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. 496 ಜನ ಮಹಾಮಾರಿಗೆ...

ಮುಂದೆ ಓದಿ

#covid
37,593 ಕೋವಿಡ್‌ ಪ್ರಕರಣಗಳು ದೃಢ, 648 ಮಂದಿ ಕೋವಿಡ್ ಗೆ ಬಲಿ

ನವದೆಹಲಿ: ಭಾರತದಲ್ಲಿ ಕರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದೆ. ಬುಧವಾರ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 37,593 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 648 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ....

ಮುಂದೆ ಓದಿ