ನವದೆಹಲಿ: ಕಳೆದ 24ಗಂಟೆಗಳಲ್ಲಿ ಭಾರತದಲ್ಲಿ 25,467 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,19,551ಕ್ಕೆ ಇಳಿಕೆಯಾಗಿದೆ ಎಂದು ಮಂಗಳವಾರ ಅಂಕಿಅಂಶಗಳಿಂದ ತಿಳಿದುಬಂದಿದೆ. ಸೋಂಕು ಪ್ರಕರಣಗಳ ಸಂಖ್ಯೆ 3,24,74,773ಕ್ಕೆ ಏರಿಕೆಯಾಗಿದೆ. 354 ಮಂದಿ ಮೃತಪಟ್ಟಿದ್ದು, ಈವರೆಗೆ ಕೋವಿಡ್ ನಿಂದ ಒಟ್ಟು 4,35,110 ಮಂದಿ ಸಾವನ್ನಪ್ಪಿದ್ದಾರೆ. ಇದು 2020ರ ಮಾರ್ಚ್ ನಂತರದ ಗರಿಷ್ಠ ಪ್ರಮಾಣವಾಗಿದೆ ಎಂದು ವರದಿ ತಿಳಿಸಿದೆ. ಕಳೆದ 24ಗಂಟೆಗಳಲ್ಲಿ 14,373ರಷ್ಟು ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ದೇಶಾದ್ಯಂತ 50,93,91,792 ಮಂದಿಯನ್ನು ಪರೀಕ್ಷೆಗೆ ಗುರಿಪಡಿಸಲಾಗಿದೆ […]
ಪಣಜಿ: ರಾಜ್ಯದಲ್ಲಿ ಜಾರಿಯಲ್ಲಿದ್ದ ಕರ್ಫ್ಯೂ ಕಾಲಾವಧಿಯನ್ನು ಆ.30 ರ ವರೆಗೆ ವಿಸ್ತರಣೆ ಮಾಡಲಾಗಿದೆ. ಗೋವಾ ರಾಜ್ಯದಲ್ಲಿ ಕೋವಿಡ್ ಹರಡುವುದನ್ನು ತಡೆಯಲು ಮಾರ್ಚ್ ತಿಂಗಳಿಂದ ಜಾರಿಗೊಂಡಿದ್ದ ಕರ್ಫ್ಯೂ ಅವಧಿ...
ಪುರಿ: ನಾಲ್ಕು ತಿಂಗಳ ನಂತರ ಪುರಿಯಲ್ಲಿರುವ ಪ್ರಸಿದ್ಧ ಜಗನ್ನಾಥ ದೇವಸ್ಥಾನವು ತೆರೆದಿದೆ. ಯಾತ್ರಿಕರಿಗೆ ನೆಗೆಟಿವ್ ಆರ್‌ಟಿ-ಪಿಸಿಆರ್ ವರದಿ ಅಥವಾ ಕೋವಿಡ್ -19 ಲಸಿಕೆ ಪ್ರಮಾಣಪತ್ರವನ್ನು ಹೊಂದಿದ್ದರೆ ಅವಕಾಶ...
ನವದೆಹಲಿ: ದೇಶದಲ್ಲಿ ಸೋಮವಾರ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 25,072 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 389 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ದೇಶದಲ್ಲಿ ಸೋಂಕಿತರ...
ಬೆಂಗಳೂರು : ರಾಜ್ಯದಲ್ಲಿ ಭಾನುವಾರ ಕರೋನಾ 3ನೇ ಸೋಂಕಿನ ಭೀತಿಯ ನಡುವೆಯೂ, 24 ಗಂಟೆಯಲ್ಲಿ 1,189 ಜನರಿಗೆ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಸೋಂಕಿನಿಂದ 22 ಜನರು ಮೃತಪಟ್ಟಿದ್ದಾರೆ....
ನವದೆಹಲಿ: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 36,571 ಹೊಸ ಪ್ರಕರಣಗಳು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,23,58,829ಕ್ಕೆ ಏರಿಕೆಯಾಗಿದೆ. ಗುರುವಾರ 36,401 ಹೊಸ ಪ್ರಕರಣಗಳು...
ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾಗೆ 530 ಮಂದಿ ಮೃತಪಟ್ಟಿದ್ದು, 36 ಸಾವಿರದ 401 ಮಂದಿ ಸೋಂಕಿಗೆ ತುತ್ತಾಗಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಲಕ್ಷದ 64...
ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 25,166 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ ಯಾಗಿದ್ದು, 437 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈವರೆಗೆ...
ಮುಂಬೈ: ಕರೋನಾ ವಿರುದ್ಧ ಎರಡೂ ಲಸಿಕೆ ಪಡೆದಿದ್ದರೂ ಡೆಲ್ಟಾ ಪ್ಲಸ್ ರೂಪಾಂತರದಿಂದಾಗಿ ಮುಂಬೈನಲ್ಲಿ ಮಹಿಳೆ(63) ಮೃತಪಟ್ಟಿದ್ದಾರೆ. ಈ ಸೋಂಕಿ ನಿಂದ ಮೃತಪಟ್ಟ ಮೊದಲ ಪ್ರಕರಣ ಇದಾಗಿದೆ. ಮಹಿಳೆಗೆ ಕೋವಿಡ್...
ನವದೆಹಲಿ : ಭಾರತದಲ್ಲಿ ಕರೋನಾ ವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 41,195 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ...