ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆ ಗಳಲ್ಲಿ 1,225 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 1,225 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 28 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,225 ಹೊಸ ಪ್ರಕರಣಗಳು, 28 ಸಾವುಗಳು ಮತ್ತು 1,594 ಚೇತರಿಕೆ ಪ್ರಕರಣಗಳು ದಾಖಲಾ ಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 14,307 ಆಗಿದೆ.
ನವದೆಹಲಿ: ದೇಶದಲ್ಲಿ ಕರೋನಾ ಸೊಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 1,233 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ...
ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 1,259 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 35 ಜನರು...
ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ 3ನೇ ಅಲೆ ಅಂತ್ಯದತ್ತ ಸಾಗಿದೆ. ಸೋಮವಾರ ಬೆಳಿಗ್ಗೆ ಅಂತ್ಯವಾದ 24 ಗಂಟೆ ಗಳ ಅವಧಿಯಲ್ಲಿ ಕೇವಲ 1,270 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು,...
ನವದೆಹಲಿ: ದೇಶದಲ್ಲಿ ಕರೋನಾ ಸೊಂಕಿತರ ಸಂಖ್ಯೆ ಇನ್ನಷ್ಟು ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 1,660 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆ ದಿಢೀರ್ ಏರಿಕೆಯಾಗಿದ್ದು, ಕಳೆದ...
ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ 3ನೇ ಅಲೆ ಅಂತ್ಯದತ್ತ ಸಾಗಿದೆ. ದೇಶದಲ್ಲಿ ಶುಕ್ರವಾರ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ ಕೇವಲ 1,685 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 83...
ನವದೆಹಲಿ: ಭಾರತದಲ್ಲಿ ಕರೋನಾ 3ನೇ ಅಲೆ ಅಂತ್ಯದತ್ತ ಸಾಗಿದೆ. ಬುಧವಾರ ಬೆಳಿಗ್ಗೆ 24 ಗಂಟೆಗಳ ಅವಧಿಯಲ್ಲಿ ಕೇವಲ 1,778 ಕೋವಿಡ್ ಪ್ರಕರಣಗಳು ಪತ್ತೆಯಾಗಿ, 62 ಮಂದಿ ಮೃತಪಟ್ಟಿದ್ದಾರೆ....
ನವದೆಹಲಿ: ಭಾರತದಲ್ಲಿ ಕರೋನಾ 3ನೇ ಅಲೆ ಅಂತ್ಯದತ್ತ ಸಾಗಿದೆ. ದೇಶದಲ್ಲಿ ಮಂಗಳವಾರ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ ಕೇವಲ 1,581 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 33 ಮಂದಿ...
ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ 3ನೇ ಅಲೆ ಅಂತ್ಯದತ್ತ ಸಾಗಿದ್ದು, ಸೋಮವಾರ ಬೆಳಿಗ್ಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ ಕೇವಲ 1,549 ಕೋವಿಡ್ ಪ್ರಕರಣಗಳು ಪತ್ತೆಯಾಗಿ, 31...
ನವದೆಹಲಿ: ದೇಶದಲ್ಲಿ ಕರೋನಾ ಸೊಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 1,761 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಆದರೆ ಸಾವಿನ ಸಂಖ್ಯೆಯಲ್ಲಿ...