Saturday, 23rd November 2024

#corona

2,075 ಕೋವಿಡ್ ಪ್ರಕರಣ ಪತ್ತೆ

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,075 ಕೋವಿಡ್ ಪ್ರಕರಣ ವರದಿಯಾಗಿದೆ. 71 ಮಂದಿ ಮೃತಪಟ್ಟಿದ್ದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶ ತಿಳಿಸಿದೆ. ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 27,802ಕ್ಕೆ ಇಳಿಕೆಯಾಗಿದೆ. ದೇಶಾದ್ಯಂತ ಈವರೆಗೆ ಕೋವಿಡ್ 19 ಸೋಂಕಿನಿಂದ ಮೃತಪಟ್ಟಿರುವವರ ಸಂಖ್ಯೆ 5,16,352ಕ್ಕೆ ಏರಿಕೆಯಾಗಿದೆ. ಕಳೆದ 24ಗಂಟೆಯಲ್ಲಿ 1,379 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ.  ಕೋವಿಡ್ 19 ಲಸಿಕೆ ಅಭಿಯಾನದಲ್ಲಿ ದೇಶಾದ್ಯಂತ ಈವರೆಗೆ 181.04 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಮುಂದೆ ಓದಿ

#corona

2 ಸಾವಿರದ 528 ಕೋವಿಡ್ ಪ್ರಕರಣಗಳು ಪತ್ತೆ

ನವದೆಹಲಿ: ಭಾರತದಲ್ಲಿ ಶುಕ್ರವಾರ ಬೆಳಿಗ್ಗೆ 24 ಗಂಟೆಗಳ ಅವಧಿಯಲ್ಲಿ ಕೇವಲ 2,528 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 149 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಪ್ರಕರಣಗಳ ಒಟ್ಟು ಸಂಖ್ಯೆ...

ಮುಂದೆ ಓದಿ

ಉತ್ತರ ಪ್ರದೇಶದಲ್ಲಿ ಕರೋನಾ ಇಳಿಕೆ: ನಿರ್ಬಂಧ ಸಡಿಲ

ಲಕ್ನೋ: ಉತ್ತರ ಪ್ರದೇಶದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಎಲ್ಲಾ ಕರೋನಾ ನಿರ್ಬಂಧಗಳನ್ನು ಸಡಿಲ ಗೊಳಿಸ ಲಾಗಿದೆ. ಸಾಮಾಜಿಕ ಸಭೆಗಳ ಮೇಲಿನ ನಿಷೇಧ ತೆಗೆದು ಹಾಕಲಾಗಿದೆ....

ಮುಂದೆ ಓದಿ

#corona

2 ಸಾವಿರದ 539 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ನವದೆಹಲಿ : ದೇಶದಲ್ಲಿ ಕರೋನಾ ಸೊಂಕಿತರ ಸಂಖ್ಯೆ ಇನ್ನಷ್ಟು ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 2,539 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 60...

ಮುಂದೆ ಓದಿ

Vaccination
ಇಂದಿನಿಂದ 12-14 ವರ್ಷದ ಮಕ್ಕಳಿಗೆ ವ್ಯಾಕ್ಸಿನ್ ನೀಡಿಕೆ

ನವದೆಹಲಿ : ಮಹಾಮಾರಿ ಕರೋನಾ ವೈರಸ್​ ವಿರುದ್ಧದ ಹೋರಾಟದ ಮುಂದುವರೆದ ಭಾಗವಾಗಿ ಮಾ.೧೬ರಿಂದ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್​ ವ್ಯಾಕ್ಸಿನ್ ನೀಡಲಾಗುತ್ತಿದೆ. ಮಕ್ಕಳಿಗೆ ಕಾರ್ಬೆವ್ಯಾಕ್ಸ್​ ಲಸಿಕೆ ನೀಡಲು...

ಮುಂದೆ ಓದಿ

#corona
2,876 ಕೋವಿಡ್ ಪ್ರಕರಣಗಳು ಪತ್ತೆ, 98 ಮಂದಿ ಸಾವು

ನವದೆಹಲಿ: ಭಾರತದಲ್ಲಿ ಕರೋನಾ 3ನೇ ಅಲೆ ಅಂತ್ಯದತ್ತ ಸಾಗಿದೆ. ಬುಧವಾರ ಬೆಳಿಗ್ಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ ಕೇವಲ 2,876 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 98 ಮಂದಿ...

ಮುಂದೆ ಓದಿ

2,568 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ನವದೆಹಲಿ : ದೇಶದಲ್ಲಿ ಕರೋನಾ ಸೊಂಕಿತರ ಸಂಖ್ಯೆಯಲ್ಲಿ ಅಲ್ಪ ಏರಿಕೆಯಾಗಿದೆ. ನಿನ್ನೆಗಿಂತ ಇಂದು ಹೆಚ್ಚು ಸೋಂಕಿತರು ಪತ್ತೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 2,568 ಜನರಲ್ಲಿ ಹೊಸದಾಗಿ ಸೋಂಕು...

ಮುಂದೆ ಓದಿ

#covid
2,503 ಕೋವಿಡ್ ಪ್ರಕರಣಗಳು ಪತ್ತೆ, 27 ಮಂದಿ ಸಾವು

ನವದೆಹಲಿ: ಭಾರತದಲ್ಲಿ ಕರೋನಾ 3ನೇ ಅಲೆ ಅಂತ್ಯದತ್ತ ಸಾಗಿದಂತಿದೆ. ಸೋಮವಾರ ಬೆಳಿಗ್ಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ ಕೇವಲ 2,503 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 27 ಮಂದಿ ಮೃತಪಟ್ಟಿದ್ದಾರೆ....

ಮುಂದೆ ಓದಿ

#corona
4,575 ಕೋವಿಡ್ ಪ್ರಕರಣ ಪತ್ತೆ, 145 ಮಂದಿ ಸಾವು

ನವದೆಹಲಿ: ಭಾರತದಲ್ಲಿ ಕರೋನಾ 3ನೇ ಅಲೆ ಅಂತ್ಯದತ್ತ ಸಾಗಿದ್ದು, ಬುಧವಾರ ಬೆಳಿಗ್ಗೆ ಅಂತ್ಯವಾದ 24 ಗಂಟೆಗಳ ಅವಧಿ ಯಲ್ಲಿ ಕೇವಲ 4,575 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 145...

ಮುಂದೆ ಓದಿ

ಮಾ.27ರಿಂದ ಅಂತರಾಷ್ಟ್ರೀಯ ವಿಮಾನ ಸೇವೆ ಆರಂಭ

ನವದೆಹಲಿ: ಮಾ.27ರಿಂದ ಸಾಮಾನ್ಯ ಅಂತರಾಷ್ಟ್ರೀಯ ವಿಮಾನ ಸೇವೆಗಳನ್ನು ಆರಂಭಿಸ ಲಾಗುತ್ತದೆ ಎಂದು ಘೋಷಣೆ ಮಾಡಲಾಗಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನಲೆಯಲ್ಲಿ ಎರಡು ವರ್ಷಗಳ ಬಳಿಕ ಸಾಮಾನ್ಯ...

ಮುಂದೆ ಓದಿ