ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 15,102 ಕೋವಿಡ್ ಪ್ರಕರಣಗಳು ವರದಿಯಾಗಿವೆ. 278 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,28,67,031ಕ್ಕೆ ಏರಿಕೆಯಾಗಿದೆ. ಆ ಪೈಕಿ 5,12,622 ಮಂದಿ ಮೃತಪಟ್ಟಿದ್ದಾರೆ. ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದುವರೆಗೆ 4,21,89,887 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,64,522 ಸಕ್ರಿಯ ಪ್ರಕರಣಗಳಿವೆ.
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,405 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇದೇ ವೇಳೆ, 235 ಮಂದಿ ಸೋಂಕಿತರು ಮೃತಪಟ್ಟಿ ದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ...
ನವದೆಹಲಿ: ದೇಶದ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆಲ್ಲಿ ಭಾರೀ ಇಳಿಕೆ ಕಂಡುಬಂದಿದೆ. 24 ಗಂಟೆಗಳ ಅವಧಿಯಲ್ಲಿ 16,051 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 206 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು...
ನವದೆಹಲಿ: ಓಮೈಕ್ರಾನ್ ಭೀತಿಯಿಂದಾಗಿ 3ನೇ ಅಲೆಯಲ್ಲಿರುವ ಭಾರತದಲ್ಲಿ ದಿನ ಕ್ರಮೇಣ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 22,270 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ....
ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 25,920 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, 24 ಗಂಟೆಯಲ್ಲಿ...
ನವದೆಹಲಿ: ಕರೋನಾದ 3ನೇ ಅಲೆಯಲ್ಲಿರುವ ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 30,757 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ. ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 30,757 ಹೊಸ...
ನವದೆಹಲಿ: ಮಹಾಮಾರಿ ಕರೋನಾ ಇಳಿಕೆಯ ಹಾದಿ ಮುಂದುವರೆದಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 30,615 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 514 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಪ್ರಕರಣಗಳ ಒಟ್ಟು...
ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ ಸಿಂಗ್ ಚೌಹಾನ್ ಅವರಿಗೆ ಕರೋನಾ ಸೋಂಕು ದೃಢಪಟ್ಟಿರುವುದಾಗಿ ಘೋಷಿಸಿದ್ದಾರೆ. ಟ್ವೀಟ್ ಮೂಲಕ ವಿಷಯ ತಿಳಿಸಿದ ಸಿಎಂ, ಸೌಮ್ಯ ರೋಗ ಲಕ್ಷಣಗಳನ್ನ ಹೊಂದಿರುವುದರಿಂದ...
ನವದೆಹಲಿ: ಮಂಗಳವಾರ ದೇಶದಾದ್ಯಂತ ಕೊನೆಗೊಂಡ 24 ಗಂಟೆ ಅವಧಿಯಲ್ಲಿ 27,409 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 347 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ದೈನಂದಿನ ಕೋವಿಡ್ ಪ್ರಕರಣಗಳಲ್ಲಿ ಭಾರಿ ಇಳಿಕೆಯಾದಂತಾಗಿದೆ....
ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ವೇಗವಾಗಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 34,113 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆ ಕೂಡ ಇಳಿಕೆಯಾಗಿದ್ದು, 24...