ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕರೋನಾ ವೈರಸ್ ಸೋಂಕಿನ ಪ್ರಕರಣಗಳಲ್ಲಿ ಏರಿಳಿತ ಕಾಣು ತ್ತಿದ್ದು, ಕಳೆದ 24 ಗಂಟೆಗಳಲ್ಲಿ 2,51,209 ಮಂದಿಗೆ ಹೊಸದಾಗಿ ಸೊಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 2,51,209 ಮಂದಿಗೆ ಹೊಸದಾಗಿ ಕೊರೊನಾ ಸೊಂಕು ದೃಢಪಟ್ಟಿದೆ. 627 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ 2,51,209 ಹೊಸ ಪ್ರಕರಣಗಳು, 627 ಸಾವುಗಳು ಮತ್ತು 3,47,443 ಚೇತರಿಕೆಗಳು ಎಂದು ಭಾರತ ವರದಿ ಮಾಡಿದೆ […]
ನವದೆಹಲಿ: ಲೋಕಸಭಾ ಸಂಸದೆ ʻಸಾಧ್ವಿ ಪ್ರಗ್ಯ ಸಿಂಗ್ ಠಾಕೂರ್ʼಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಮಧ್ಯಪ್ರದೇಶದ ಭೋಪಾಲ್‌ನ ಬಿಜೆಪಿ ಸಂಸದೆ ಸಾಧ್ವಿ ಪ್ರಗ್ಯ ಸಿಂಗ್ ಠಾಕೂರ್ ಇಂದು ಟ್ವಿಟ್ಟರ್...
ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ 2.09 ಲಕ್ಷ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, 959 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 2,62,628 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಾದ್ಯಂತ...
ರಾಜ್ಯದಲ್ಲಿ ಇಂದಿನಿಂದ ರಾತ್ರಿ ಕರ್ಫ್ಯೂ ತೆರವಾಗುತ್ತದೆ. ಕಳೆದ ವಾರವೇ ವಾರಾಂತ್ಯದ ಕರ್ಫ್ಯೂ ಕೂಡ ತೆರವುಗೊಂಡಿತ್ತು. ಜನರ ಜೀವನದ ದೃಷ್ಟಿಯಿಂದ ಸರಕಾರದ ಈ ನಿರ್ಧಾರ ಸ್ವಾಗತಾರ್ಹವಾದರೂ ಜೀವದ ದೃಷ್ಟಿಯಿಂದ...
ನವದೆಹಲಿ: 2,35,532 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಒಟ್ಟಾರೆ ಕೋವಿಡ್-19 ಸೋಂಕು ಪ್ರಕರಣಗಳ ಸಂಖ್ಯೆ 4.08 ಕೋಟಿಗೂ ಅಧಿಕ ಮಟ್ಟ ತಲುಪಿದೆ. ಕಳೆದ 24 ಗಂಟೆಗಳ...
ನವದೆಹಲಿ: ಸತತ 4ನೇ ದಿನವೂ ಭಾರತದಲ್ಲಿ 3 ಲಕ್ಷಕ್ಕಿಂತ ಕಡಿಮೆ ಕೇಸು ದಾಖಲಾಗಿದ್ದು, ಶುಕ್ರವಾರ 2,51,209 ಕರೋನಾ ಪ್ರಕರಣಗಳು ದೃಢಪಟ್ಟಿದ್ದು, 627 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಕೋವಿಡ್...
ಹೈದರಾಬಾದ್: ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಅವರಿಗೂ ಕರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಮೆಗಾಸ್ಟಾರ್ ಚಿರಂಜೀವಿ ಅವರು, ಕಳೆದ ರಾತ್ರಿ...
ನವದೆಹಲಿ: ಕರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,85,914 ಹೊಸ ಕೇಸ್ ಪತ್ತೆಯಾಗಿದೆ. 665 ಮಂದಿ ಮೃತಪಟ್ಟಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ನವದೆಹಲಿ: ದೇಶದಲ್ಲಿ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 2,55,874 ಪ್ರಕರಣಗಳು ದಾಖಲಾಗಿದ್ದು, 614 ಮಂದಿ ಮೃತಪಟ್ಟಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಕೋವಿಡ್...
ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿನ ಪ್ರಕರಣಗಳು ತಗ್ಗಿವೆ. ಕಳೆದ 24 ಗಂಟೆಯಲ್ಲಿ 27,469ರಷ್ಟು ಕಡಿಮೆ ಸೋಂಕು ಪ್ರಕರಣಗಳು ದಾಖಲಾಗಿವೆ. ಕಳೆದ ಭಾನುವಾರ 3,06,064 ಪ್ರಕರಣಗಳು ಪತ್ತೆಯಾಗಿದ್ದು, ಕರೋನಾ...