Friday, 13th December 2024

ವಿವಿಧ ಬೇಡಿಕೆ, ಕೋವಿಡ್ ಭತ್ಯೆಗೆ ಆಗ್ರಹಿಸಿ ನಾಳೆ ವೈದ್ಯರ ಮುಷ್ಕರ

ಬೆಂಗಳೂರು: ಕೋವಿಡ್ ಅಪಾಯ ಭತ್ಯೆ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಸ್ಥಾನಿಕ ವೈದ್ಯರು ಅ.7ರಂದು 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆಗೆ ಮುಂದಾಗಿರುವುದರಿಂದ ಒಪಿಡಿ ಸೇವೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ ಸಾಧ್ಯತೆ ಇದೆ. ತುರ್ತು ಸೇವೆ, ಕೋವಿಡ್ -19 ಸೇವೆ, ತುರ್ತು ನಿಗಾ ಘಟಕ ಸೇವೆ ಎಂದಿನಂತೆ ಇರಲಿದೆ ಎಂದು ವೈದ್ಯಕೀಯ ಸಂಘಟನೆ ತಿಳಿಸಿದೆ. ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ವೈದ್ಯರು ಕಠಿಣ ಪರಿಸ್ಥಿತಿಗಳನ್ನು ಎದುರಿಸಿದರು. ಆಸ್ಪತ್ರೆಗಳು ಭರ್ತಿಯಾಗಿದ್ದರಿಂದ ಸೋಂಕಿತರನ್ನು ಉಳಿಸಿ […]

ಮುಂದೆ ಓದಿ