ನವದೆಹಲಿ: ಸುಪ್ರೀಂ ಕೋರ್ಟ್ ಎಂಜಿನಿಯರಿಂಗ್ ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ (GATE) ಪರೀಕ್ಷೆ ಮುಂದೂಡಲು ನಿರಾಕರಿಸಿದೆ. ಕೋವಿಡ್ ನಿರ್ಬಂಧನೆ ನಡುವೆ ಫೆ.5ರಂದು ಪರೀಕ್ಷೆ ನಡೆಸಲು ದಿನಾಂಕ ನಿಗದಿಯಾಗಿತ್ತು. ಅದೇ ದಿನ ನಡೆಸಲು ಕೋರ್ಟ್ ಆದೇಶ ಹೊರಡಿಸಿದೆ. ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್, ಸೂರ್ಯ ಕಾಂತ್ ಮತ್ತು ವಿಕ್ರಮ್ ನಾಥ್ ಅವರನ್ನೊಳ ಗೊಂಡ ನ್ಯಾಯಪೀಠ, ಗೇಟ್ ಪರೀಕ್ಷೆ ನಿಗದಿ ಯಾಗಿರುವ ಕೇವಲ 48 ಗಂಟೆ ಮೊದಲು ಮುಂದೂಡು ವುದು ವಿದ್ಯಾರ್ಥಿಗಳಲ್ಲಿ ಗೊಂದಲವನ್ನುಂಟು ಮಾಡುತ್ತದೆ. ಶೈಕ್ಷಣಿಕ ಮತ್ತು ಔದ್ಯೋಗಿಕ ಭವಿಷ್ಯದ ಮೇಲೆ ಚೆಲ್ಲಾಟವಾಡಲು […]
ಮಯನ್ಮಾರ್: ನೋಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಆಂಗ್ ಸಾನ್ ಸೂಕಿ ವಿರುದ್ಧದ ಮೊದಲ ತೀರ್ಪಿನಲ್ಲಿ ಮ್ಯಾನ್ಮಾರ್‌ನ ನ್ಯಾಯಾಲಯವು ಪದಚ್ಯುತ ನಾಗರಿಕ ನಾಯಕಿಗೆ ಪ್ರಚೋದನೆ ಮತ್ತು ಕೋವಿಡ್ -19...
ನವದೆಹಲಿ: ದೇಶದಲ್ಲಿ ಸಾಲು ಸಾಲು ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ನ. 30ರವರೆಗೂ ಕೋವಿಡ್ ಮಾರ್ಗಸೂಚಿಗಳನ್ನು ವಿಸ್ತರಿಸಿ ಪ್ರಕಟಣೆ ಹೊರಡಿಸಿದೆ. ಸೋಂಕಿನ ಪ್ರಮಾಣದಲ್ಲಿ ಇಳಿಮುಖ ಕಂಡುಬರುತ್ತಿರುವ...
ನವದೆಹಲಿ: ದೇಶಿಯ ವಿಮಾನಗಳು ಯಾವುದೇ ನಿರ್ಬಂಧಗಳಿಲ್ಲದೇ ಶೇ 100ರಷ್ಟು ಪ್ರಯಾಣಿಕ ರೊಂದಿಗೆ ಸಂಚಾರ ನಡೆಸಲು ಅನುಮತಿ ನೀಡಲಾಗಿದೆ. ಅ.18ರಿಂದ ಈ ಆದೇಶ ಜಾರಿಗೆ ಬರಲಿದೆ. ಆದರೆ ವಿಮಾನಯಾನ...
ವಿಯೆಟ್ನಾಂ: ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಡಿದ್ದ ವ್ಯಕ್ತಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಲೆ ವಾನ್ ಟ್ರೈ ಎಂಬ ವ್ಯಕ್ತಿ ಜುಲೈನಲ್ಲಿ ಕರೋನಾ ವೈರಸ್...
ನವದೆಹಲಿ: ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಚೌತಿ ಹಬ್ಬಗಳ ಹಿನ್ನೆಲೆಯಲ್ಲಿ ಕರೋನಾ ನಿರ್ಬಂಧಗಳನ್ನು ಗುಜರಾತ್ ಸರ್ಕಾರ ಸಡಿಲಿಸಿದೆ. ಈ ನಿರ್ಧಾರದ ಪ್ರಕಾರ, ರಾಜ್ಯದ ಎಂಟು ನಗರಗಳಲ್ಲಿ ಜಾರಿಯಲ್ಲಿರುವ ರಾತ್ರಿ ಕರ್ಫ್ಯೂ ಸಮಯವನ್ನು...
ಕೋಯಿಕ್ಕೋಡ್: ಆಸ್ಪತ್ರೆಯಲ್ಲಿನ ವೈದ್ಯಕೀಯ ಸೌಲಭ್ಯದ ಉದ್ಘಾಟನೆ ಸಂದರ್ಭದಲ್ಲಿ ಕೋವಿಡ್-19 ನಿಯಮಾವಳಿ ಉಲ್ಲಂಘಿಸಿದ ಆರೋಪದ ಮೇಲೆ ಸಿನಿಮಾ ನಟರಾದ ಮಮ್ಮುಟ್ಟಿ, ರಮೇಶ್ ಪಿಶಾರೋಡಿ ಮತ್ತು ಇತರ 300 ಜನರ...
ಡೆಹ್ರಾಡೂನ್: ಜಗೇಶ್ವರ ಧಾಮ ದೇವಸ್ಥಾನದಲ್ಲಿ ಗಲಭೆ ಸೃಷ್ಟಿಸಿದ ಮತ್ತು ಅರ್ಚಕರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಓನ್ಲಾದ ಬಿಜೆಪಿ ಸಂಸದ ಧರ್ಮೇಂದ್ರ ಕಶ್ಯಪ್ ವಿರುದ್ಧ...
ಕೋಲ್ಕತ : ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತದಲ್ಲಿ, ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿ, ಫೈವ್ ಸ್ಟಾರ್ ಹೋಟೆಲ್ನಲ್ಲಿ ಪಾರ್ಟಿ ಮಾಡುತ್ತಿದ್ದ 37 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮಧ್ಯರಾತ್ರಿಯ ವೇಳೆ...
ಕೋಲಂಬೋ: ಶ್ರೀಲಂಕಾ ಕ್ರಿಕೆಟಿಗರಾದ ನಿರೋಶನ್ ಡಿಕ್ವೆಲ್ಲಾ ಹಾಗೂ ಕುಸಲ್ ಮೆಂಡಿಸ್ ಬಯೋಬಬಲ್ ಉಲ್ಲಂಘನೆಯ ಆರೋಪ ಎದುರಿಸುತ್ತಿದ್ದಾರೆ. ಇಂಗ್ಲೆಂಡ್ ವಿರುದ್ಧದ ಸೀಮಿತ ಓವರ್ಗಳ ಸರಣಿಯಲ್ಲಿ ಶ್ರೀಲಂಕಾ ತಂಡದ ಆಟಗಾರರು ಹೊಸ...