Friday, 22nd November 2024

ಕೋವಿಡ್‌ ಔಷಧಿ, ಕಿಟ್‌ಗಳ ಮೇಲಿನ ತೆರಿಗೆ ಶೇ.12 ರಿಂದ ಶೇ 5ಕ್ಕೆ ಇಳಿಕೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ನೇತೃತ್ವದಲ್ಲಿ ಶನಿವಾರ ನಡೆದ ಜಿಎಸ್‌ಟಿ ಕೌನ್ಸಿಲ್ ಸಭೆಯು ಕೋವಿಡ್ -19 ಔಷಧಿಗಳಾದ ರೆಮ್‌ಡೆಸಿವಿರ್ ಮತ್ತು ಆಮ್ಲಜನಕ ಕಾನ್ಸಂಟ್ರೇಟರ್ ಗಳು ಮತ್ತು ವೈದ್ಯಕೀಯ ಆಮ್ಲಜನಕದಂತಹ ಸರಕುಗಳಿಗೆ ತೆರಿಗೆ ದರವನ್ನು ಕಡಿತಗೊಳಿಸಿದೆ. Tocilizumab ಹಾಗೂ Amphotericin B ಔಷಧಿಗಳ ಮೇಲೆ ಜಿಎಸ್‌ಟಿಯನ್ನು ಶೇ.5ಕ್ಕೆ ನಿಗದಿಪಡಿಸಿದರೆ ರೆಮ್‌ಡೆಸಿವಿರ್ ಮತ್ತು ಹೆಪಾರಿನ್‌ನಂತಹ ಆಂಟಿ ಕೋಗುಲಂಟ್‌ಗಳ ಮೇಲಿನ ತೆರಿಗೆಯನ್ನು ಶೇ.12 ರಿಂದ 5 ಕ್ಕೆ ಇಳಿಸಲಾಗಿದೆ. ವೈದ್ಯಕೀಯ ಆಮ್ಲಜನಕ, ಆಮ್ಲಜನಕ ಕಾನ್ಸಂಟ್ರೇಟರ್ ಗಳು, ವೆಂಟಿಲೇಟರ್‌ ಗಳು, […]

ಮುಂದೆ ಓದಿ