Friday, 22nd November 2024

ಲಸಿಕೆ ಪಡೆಯಲು ಬಲವಂತ ಪಡಿಸುವಂತಿಲ್ಲ: ದೆಹಲಿ ಹೈಕೋರ್ಟ್

ನವದೆಹಲಿ: ಉದ್ಯೋಗಿಗೆ ಕೋವಿಡ್ -19 ಲಸಿಕೆ ಪಡೆಯಲು ಬಲವಂತ ಪಡಿಸುವಂತಿಲ್ಲ ಎಂದು ದೆಹಲಿ ಹೈ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕರ್ತವ್ಯಕ್ಕೆ ಅವಕಾಶ ನಿರಾಕರಿಸಲಾಗಿದ್ದ ಉದ್ಯೋಗಿಗೆ 30 ದಿನಗಳೊಳಗಾಗಿ ಮರಳಿ ಪಡೆಯುವಂತೆ ನಿರ್ದೇಶಿಸಿದೆ. ಕೋವಿಡ್- 19 ಲಸಿಕೆ ತಮಗೆ ಬಲವಂತಪಡಿಸಲಾಗುತ್ತಿದ್ದು, ಕರ್ತವ್ಯ ನಿರ್ವಹಣೆಗೆ ಅವಕಾಶ ನೀಡುತ್ತಿಲ್ಲ ಎಂದು ಶಿಕ್ಷಕರೊಬ್ಬರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, ಈ ವಿಚಾರಣೆ ವೇಳೆ ಮಹತ್ವದ ತೀರ್ಪು ಹೊರ ಬಿದ್ದಿದೆ. ಶಿಕ್ಷಕರಿಗೆ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಲು ಅನುವು ಮಾಡಿಕೊಡುವಂತೆ ಆದೇಶಿಸಿದೆ.ಈ ಹಿಂದೆಯೂ ಜಾಕೋಬ್ ಎಂಬವರು ಇದೇ […]

ಮುಂದೆ ಓದಿ

ಕರೋನಾ ಬದಲು, ರೇಬಿಸ್ ಚುಚ್ಚುಮದ್ದು: ವೈದ್ಯ, ನರ್ಸ್ ಅಮಾನತು

ಥಾಣೆ: ಕರೋನಾದಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಗೆ ಕರೋನಾ ಲಸಿಕೆ ಬದಲು, ರೇಬಿಸ್ ಚುಚ್ಚುಮದ್ದು ನೀಡಿದ ಘಟನೆ ಸಂಭವಿಸಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಆಸ್ಪತ್ರೆಯಲ್ಲಿ ನಡೆದಿದೆ. ಕರೋನಾ ಸೋಂಕಿತನಿಗೆ...

ಮುಂದೆ ಓದಿ

ನಾಳೆ ದ.ಕ., ಉಡುಪಿ ಜಿಲ್ಲೆಯಲ್ಲಿ ಬೃಹತ್‌ ಲಸಿಕಾಕರಣ ಅಭಿಯಾನ

ಮಂಗಳೂರು/ಉಡುಪಿ: ಸರಕಾರದ ಸೂಚನೆಯಂತೆ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಸೆ.17ರಂದು ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಬೃಹತ್‌ ಲಸಿಕಾಕರಣ ಅಭಿಯಾನ ನಡೆಯಲಿದೆ. ದ.ಕ.ದಲ್ಲಿ 533 ಮತ್ತು...

ಮುಂದೆ ಓದಿ