Wednesday, 11th December 2024

ಲಸಿಕೆಯಿಂದ ವೈದ್ಯೆ ಪುತ್ರಿ ಸಾವು: ನೋಟಿಸ್ ಜಾರಿ

ಔರಂಗಾಬಾದ್‌: ಲುನಾವತ್ ಮನವಿಗೆ ಬಾಂಬೆ ಹೈಕೋರ್ಟ್ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಮತ್ತು ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್‌ಗೆ ನೋಟಿಸ್ ಜಾರಿಗೊಳಿಸಿ ಪ್ರತಿಕ್ರಿಯೆ ಕೇಳಿದೆ. ಕೋವಿಶೀಲ್ಡ್‌ನ ಅಡ್ಡ ಪರಿಣಾಮಗಳಿಂದ ತನ್ನ ಮಗಳು ಮೃತಪಟ್ಟಿದ್ದಾಳೆ ಎಂದು ದಿಲೀಪ್ ಲುನಾವತ್ ಎಂಬವರು ದೂರು ಸಲ್ಲಿಸಿದ್ದಾರೆ.  ನಷ್ಟ ಪರಿಹಾರವಾಗಿ 1000 ಕೋಟಿ ನೀಡಬೇಕು ಎಂದು ಅರ್ಜಿದಾರರು ಆಗ್ರಹಿಸಿದ್ದಾರೆ. 2020 ರಲ್ಲಿ, ಭಾರತ ಮತ್ತು ಇತರ ಮೂರನೇ ವಿಶ್ವದ ದೇಶಗಳಿಗೆ 100 ಮಿಲಿಯನ್ ಡೋಸ್ ಕೋವಿಡ್‌ಶೀಲ್ಡ್ ಲಸಿಕೆಗಳ ತಯಾರಿಕೆ ಮತ್ತು ವಿತರಣೆಯ […]

ಮುಂದೆ ಓದಿ

ಕೋವ್ಯಾಕ್ಸಿನ್​, ಕೋವಿಶೀಲ್ಡ್​​​​ ಕೋವಿಡ್ ಲಸಿಕೆಗೆ 275 ರೂ. ಶುಲ್ಕ ನಿಗದಿ

ನವದೆಹಲಿ: ಕೋವ್ಯಾಕ್ಸಿನ್​, ಕೋವಿಶೀಲ್ಡ್​​​​ ಕೋವಿಡ್ ಲಸಿಕೆಗಳಿಗೆ ಭಾರತದ ಔಷಧ ನಿಯಂತ್ರಣ ಪ್ರಾಧಿಕಾರ 275 ರೂ. ಶುಲ್ಕ ನಿಗದಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಜತೆಗೆ ಹೆಚ್ಚುವರಿ...

ಮುಂದೆ ಓದಿ

ಸೀರಮ್ ಇನ್‌ಸ್ಟಿಟ್ಯೂಟ್‌’ನ ಡಾ.ಸುರೇಶ್ ಜಾಧವ್‌ ನಿಧನ

ಮುಂಬೈ: ಕೋವಿಡ್‌-19 ಲಸಿಕೆ ಕೋವಿಶೀಲ್ಡ್‌ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ, ಸೀರಮ್ ಇನ್‌ಸ್ಟಿಟ್ಯೂಟ್‌ ಆಫ್ ಇಂಡಿಯಾದ ಡಾ. ಸುರೇಶ್ ಜಾಧವ್‌ (72) ದೀರ್ಘಕಾಲ ಅನಾರೋಗ್ಯದಿಂದ ಪುಣೆಯಲ್ಲಿ ನಿಧನರಾದರು. ಮೂತ್ರಪಿಂಡದ...

ಮುಂದೆ ಓದಿ

ನಾಲ್ಕು ವಾರ ಕಳೆದು ಎರಡನೇ ಡೋಸ್ ಪಡೆಯಬಯಸುವವರಿಗೆ ಲಸಿಕೆ ನೀಡಿ: ಕೇರಳ ಹೈಕೋರ್ಟ್

ಕೊಚ್ಚಿ: ಕೋವಿಶೀಲ್ಡ್ ಲಸಿಕೆಯ ಎರಡನೇ ಡೋಸ್‌ ಅನ್ನು ನಾಲ್ಕು ವಾರಗಳ ಬಳಿಕ ಪಡೆಯಲು ಅನುಕೂಲವಾಗುವಂತೆ ‘ಕೋವಿನ್’ ಪೋರ್ಟಲ್‌ನಲ್ಲಿ ಬದಲಾವಣೆ ಮಾಡಲು ಕೇಂದ್ರ ಸರ್ಕಾರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ....

ಮುಂದೆ ಓದಿ

ವರ್ಷಾಂತ್ಯದ ವೇಳೆಗೆ ಕೋವಿಶೀಲ್ಡ್‌, ಕೋವ್ಯಾಕ್ಸಿನ್‌ ಲಸಿಕೆ ಉತ್ಪಾದನೆಯಲ್ಲಿ ಹೆಚ್ಚಳ

ನವದೆಹಲಿ: ವರ್ಷಾಂತ್ಯದ ವೇಳೆಗೆ ತಿಂಗಳಿಗೆ ಕೋವಿಶೀಲ್ಡ್‌ ಲಸಿಕೆಯ ಉತ್ಪಾದನೆಯನ್ನು 12 ಕೋಟಿ ಹಾಗೂ ಕೋವ್ಯಾಕ್ಸಿನ್‌ ಉತ್ಪಾದನೆಯನ್ನು 5.8 ಕೋಟಿ ಡೋಸ್‌ಗಳಿಗೆ ಹೆಚ್ಚಿಸಲು ಯೋಜಿಸಲಾಗಿದೆ ಎಂದು ಕೇಂದ್ರ ಸರ್ಕಾರ...

ಮುಂದೆ ಓದಿ

‘ಗ್ರೀನ್ ಪಾಸ್‌ಪೋರ್ಟ್’ ಪಟ್ಟಿಗೆ ಕೋವಿಶೀಲ್ಡ್: ಅನಿವಾಸಿ ಭಾರತೀಯರಿಗೆ ಸಂತಸ

ನವದೆಹಲಿ: ಯೂರೋಪ್ ನ 7 ರಾಷ್ಟ್ರಗಳು ಕೋವಿಶೀಲ್ಡ್ ಲಸಿಕೆಯನ್ನು ‘ಗ್ರೀನ್ ಪಾಸ್‌ಪೋರ್ಟ್’ ಪಟ್ಟಿಗೆ ಸೇರ್ಪಡೆ ಮಾಡಿವೆ. ಈ ಮೂಲಕ ಸ್ವದೇಶಿ ಲಸಿಕೆಗಳಾದ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆ...

ಮುಂದೆ ಓದಿ

ಜೂನ್‌ನಲ್ಲಿ 10 ಕೋಟಿ ಕೋವಿಶೀಲ್ಡ್ ಡೋಸ್ ಉತ್ಪಾದನೆ ಸಾಧ್ಯ: ಎಸ್‌ಐಐ

ನವದೆಹಲಿ: ಮುಂಬರುವ ಜೂನ್‌ ತಿಂಗಳಲ್ಲಿ ಒಂಬತ್ತರಿಂದ 10 ಕೋಟಿ ಕೋವಿಶೀಲ್ಡ್ ಡೋಸ್ ಗಳನ್ನು ಉತ್ಪಾದನೆ ಮಾಡಲು ಮತ್ತು ಪೂರೈಸಲು ಸಾಧ್ಯವಾಗಲಿದೆ ಎಂದು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸರ್ಕಾರಕ್ಕೆ...

ಮುಂದೆ ಓದಿ

ಸೀರಮ್ ಇನ್ಸ್ಟಿಟ್ಯೂಟ್‌ ಘಟನೆ: ಐವರು ಕಾರ್ಮಿಕರ ಸಾವು

ಪುಣೆ: ಕೋವಿಶೀಲ್ಡ್ ಕೊರೊನಾ ಲಸಿಕೆ ತಯಾರಿಕೆ ಮತ್ತು ವಿತರಣೆಯ ಹೊಣೆ ಹೊತ್ತಿರುವ ಸೀರಮ್ ಇನ್ಸ್ಟಿಟ್ಯೂಟ್‌ನ  ನಿರ್ಮಾಣ ಹಂತದಲ್ಲಿರುವ ಕಟ್ಟಡಕ್ಕೆ ಬೆಂಕಿ ತಗುಲಿದ್ದು, ಇತ್ತೀಚಿನ ವರದಿ ಪ್ರಕಾರ, ಐವರು ಕಾರ್ಮಿಕರು...

ಮುಂದೆ ಓದಿ

ಕೊರೊನಾ ಲಸಿಕೆ ನೀಡಲು ಕೊನೆ ಹಂತದ ಸಿದ್ಧತೆ ಪೂರ್ಣ

ನವದೆಹಲಿ : ಜನವರಿ 16 ಕ್ಕೆ ದೇಶಾದ್ಯಂತ ಕೊರೊನಾ ಲಸಿಕೆ ನೀಡಲು ಕೊನೆ ಹಂತದ ಸಿದ್ಧತೆಗಳು ಪೂರ್ಣಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಜ.16 ರಂದು...

ಮುಂದೆ ಓದಿ

ನಾಳೆ ರಾಜ್ಯಗಳ ಸಿಎಂ ಜತೆ ಪ್ರಧಾನಿ ಮೋದಿ ವರ್ಚ್ಯುಯಲ್ ಸಭೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕೊರೊನಾ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಇದೇ ತಿಂಗಳ 11 ರಂದು ಎಲ್ಲಾ ರಾಜ್ಯ ಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ...

ಮುಂದೆ ಓದಿ