ಹೈದರಾಬಾದ್: ಕಾಂಗ್ರೆಸ್ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಕುರಿತ ಮಾತುಕತೆ ವಿಫಲವಾದ ನಂತರ ತೆಲಂಗಾಣ ವಿಧಾನಸಭೆಗೆ 14 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಿಪಿಐ(ಎಂ) ಬಿಡುಗಡೆ ಮಾಡಿದೆ. ಪಕ್ಷದ ರಾಜ್ಯ ಕಾರ್ಯದರ್ಶಿ ತಮ್ಮಿನೇನಿ ವೀರಭದ್ರಂ ಅವರು ಪಲೈರ್ ಕ್ಷೇತ್ರದಿಂದ ಸ್ಪರ್ಧಿಸಿದರೆ, ಮಾಜಿ ಶಾಸಕ ಜೂಲಕಾಂತಿ ರಂಗಾರೆಡ್ಡಿ ಮಿರ್ಯಾಲ ಗುಡದಿಂದ ಸ್ಪರ್ಧಿಸಲಿದ್ದಾರೆ. ವೀರಭದ್ರಂ ಮಾತನಾಡಿ, ’17 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಕುರಿತು ಪಕ್ಷವು ಈ ಮೊದಲೇ ಪ್ರಕಟಣೆ ಹೊರಡಿಸಿತ್ತು. ಇನ್ನೂ ಒಂದೆರಡು ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಕುರಿತು ಪಕ್ಷದಲ್ಲಿ ಚರ್ಚೆ […]
ತಿರುವನಂತಪುರಂ: ಕೇರಳದ ಪಾಲಕ್ಕಾಡ್‌ನ ಮರುತರೋಡ್‌ನ ಸಿಪಿಐ (ಎಂ) ಸ್ಥಳೀಯ ಸಮಿತಿ ಸದಸ್ಯರೊಬ್ಬರನ್ನು ಭಾನುವಾರ ರಾತ್ರಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು ಶಾಜಹಾನ್ ಎಂದು...
ತಿರುವನಂತಪುರಂ: ಕೇರಳ ರಾಜಧಾನಿ ತಿರುವನಂತಪುರಂನಲ್ಲಿ ಆಡಳಿತಾ ರೂಢ ಸಿಪಿಐ(ಎಂ)ನ ಪ್ರಧಾನ ಕಚೇರಿ ಮೇಲೆ ಬೈಕ್ ನಲ್ಲಿ ಬಂದ ವ್ಯಕ್ತಿ ಬಾಂಬ್ ಎಸೆದ ಘಟನೆಯ ನಂತರ ಉದ್ವಿಗ್ನ ಪರಿಸ್ಥಿತಿ...
ಕಣ್ಣೂರು: ಕೇರಳದ ಕಣ್ಣೂರಿನಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದಿ) ಕಾರ್ಯಕರ್ತನೊಬ್ಬನನ್ನು ಹತ್ಯೆ ಮಾಡಲಾಗಿದೆ. ಸೋಮವಾರ ತಲಚ್ಚೇರಿಯ ನ್ಯೂ ಮಾಹೆಯಲ್ಲಿ ಈ ಘಟನೆ ನಡೆದಿದೆ. ಕೊಲೆಯಾದವರನ್ನು...
ಚೆನ್ನೈ: ಎರಡು ಬಾರಿ ಲೋಕಸಭಾ ಸದಸ್ಯರಾಗಿದ್ದ ಹಿರಿಯ ಕಮ್ಯುನಿಸ್ಟ್ ನಾಯಕ ಡಿ.ಪಾಂಡಿಯಾನ್(88) ಶುಕ್ರವಾರ ಸುದೀರ್ಘ ಅನಾರೋಗ್ಯ ಬಳಿಕ ನಿಧನರಾದರು. ಪಾಂಡಿಯನ್ ಜನಿಸಿದ್ದು 1932 ರಲ್ಲಿ ಮಧುರೈ ಜಿಲ್ಲೆಯ...
ತಿರುವನಂತಪುರಂ: ಇದಲ್ಲವೇ ಸಾಧನೆ. ಎಂಥವರನ್ನು ಆಶ್ಚರ್ಯಚಕಿತ ಹಾಗೂ ಹೆಮ್ಮೆಪಡುವಂಥ ಸಾಧನೆ. ಕೊಲ್ಲಂ ಜಿಲ್ಲೆಯ ಪತ್ತನಪುರಂ ಬ್ಲಾಕ್ ಪಂಚಾಯತ್ ಕಚೇರಿಯನ್ನು ಗುಡಿಸಿ ಸ್ವಚ್ಛಗೊಳಿಸುತ್ತಿದ್ದ 46 ವರ್ಷದ ಎ.ಆನಂದವಳ್ಳಿ ಅದೇ...
ಕೋಲ್ಕತ್ತ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ ಭಟ್ಟಾಚಾರ್ಯ ಅವರು ತೀವ್ರ ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ....