ನವದೆಹಲಿ : ಪ್ರವಾಸಿ ಬಾಂಗ್ಲಾದೇಶ ವಿರುದ್ಧದ (INDvsBAN) ಮೂರು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶನಿವಾರ ಪ್ರಕಟಿಸಿದೆ. ಅಕ್ಟೋಬರ್ 6 ರಿಂದ ಗ್ವಾಲಿಯರ್‌ನಲ್ಲಿ ಪ್ರಾರಂಭವಾಗುವ ಮೂರು ಪಂದ್ಯಗಳ ಟಿ 20 ಐ ಸರಣಿಯಲ್ಲಿ ಭಾರತವು ಬಾಂಗ್ಲಾದೇಶವನ್ನು ಎದುರಿಸಲಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ನಲ್ಲಿ ತನ್ನ ಉಜ್ವಲ ಮಾರಕ ವೇಗದ ಬೌಲಿಂಗ್ ಮೂಲಕ ಬ್ಯಾಟರ್‌ಗಳನ್ನು ಬೆಚ್ಚಿ ಬೀಳಿಸಿದ್ದ ವೇಗದ ಬೌಲರ್ ಮಯಾಂಕ್ ಯಾದವ್ ಟೀಮ್ ಇಂಡಿಯಾಗೆ ಮೊದಲ […]
IPL 2025 : ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಅಧ್ಯಕ್ಷರೂ ಆಗಿರುವ ಜಯ್ ಶಾ, ಪ್ರತಿ ಫ್ರಾಂಚೈಸಿಯು ಈ ಋತುವಿನ...
Cameron Green : ಬೆನ್ನುನೋವು ದೃಢಪಟ್ಟ ನಂತರ ಆಸ್ಟ್ರೇಲಿಯಾ ತಂಡದ ಮ್ಯಾನೇಜ್ಮೆಂಟ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳದಿರಲು ನಿರ್ಧರಿಸಿದೆ. ವರದಿಯ ಪ್ರಕಾರ ಆಲ್ರೌಂಡರ್ ಪರ್ತ್‌ನಲ್ಲಿ ಮನೆಗೆ ಹಿಂದಿರುಗುವವರೆಗೆ ಮತ್ತು...
NZ vs SL: ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ ಆಡಿದ ಮೊದಲ 8 ಪಂದ್ಯಗಳಲ್ಲಿ 50 ಪ್ಲಸ್ ರನ್ ಗಳಿಸಿದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆ...
ಬೆಂಗಳೂರು: ಕಾನ್ಪುರದ ಗ್ರೀನ್ ಪಾಕ್ ಸ್ಟೇಡಿಯಂನಲ್ಲಿ ಭಾರತ ಮತ್ತು ಬಾಂಗ್ಲಾದೇಶ (INDvsBAN) ಕ್ರಿಕೆಟ್ ತಂಡಗಳು (INDvsBAN) ಶುಕ್ರವಾರ ಅಭ್ಯಾಸ ನಡೆಸುತ್ತಿರುವ ವೇಳೆ ಬಾಂಗ್ಲಾದೇಶದ ಅಭಿಮಾನಿಯೊಬ್ಬರ ಮೇಲೆ ಹಲ್ಲೆ...
ನವದೆಹಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ನಾಯಕತ್ವ ಪಡೆಯಲು ಸಂಪರ್ಕಿಸಿದ್ದೇನೆ ಎಂಬ ವದಂತಿಗಳು ಸಂಪೂರ್ಣವಾಗಿ ಸುಳ್ಳು ಎಂದು ಭಾರತದ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್...
ಬೆಂಗಳೂರು ; ಪ್ರಮುಖ ಬೆಳವಣಿಗೆಯೊಂದರಲ್ಲಿ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ತನ್ನ ಮುಖ್ಯ ಕೋಚ್ ಟ್ರೆವರ್ ಬೇಲಿಸ್ ಮತ್ತು ಕ್ರಿಕೆಟ್ ಅಭಿವೃದ್ಧಿ ಮುಖ್ಯಸ್ಥ ಸಂಜಯ್ ಬಂಗಾರ್ ಅವರನ್ನು ಐಪಿಎಲ್...
IPL 2025 : ಹರಾಜಿಗೆ ಮುಂಚಿತವಾಗಿ, ಎಲ್ಲರ ಕಣ್ಣುಗಳು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮೇಲೆ ನೆಟ್ಟಿವೆ. ಏಕೆಂದರೆ ಫ್ರಾಂಚೈಸಿ ಹೊಸ ನಾಯಕನನ್ನು ಹುಡುಕುತ್ತಿದೆ ಎಂಬ ಊಹಾಪೋಹಗಳಿವೆ....
ನವದೆಹಲಿ: ಭಾರತ ತಂಡದ ವಿಕೆಟ್ ಕೀಪರ್-ಬ್ಯಾ ಟರ್ ಇಶಾನ್ ಕಿಶನ್ (Ishan Kishan) ದೀರ್ಘಕಾಲದವರೆಗೆ ತಂಡದಿಂದ ಹೊರಗುಳಿದ ನಂತರ ರಾಷ್ಟ್ರೀಯ ತಂಡಕ್ಕೆ ಮರಳಲು ಸಜ್ಜಾಗಿದ್ದಾರೆ ಎಂದು ಇತ್ತೀಚಿನ...