2011ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಾದಾರ್ಪಣೆ ಮಾಡಿದ ವೇಡ್, ಇದುವರೆಗೂ 36 ಟೆಸ್ಟ್, (36 test) 97 ಏಕದಿನ (97 ODI) ಹಾಗೂ 92 ಟಿ20 (92 T20) ಪಂದ್ಯಗಳಲ್ಲಿ ತಂಡವನ್ನು ಪ್ರತಿನಿಧಿಸಿದ್ದಾರೆ. ಇದೇ ವರ್ಷದ ಜೂನ್‌ನಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಕೊನೆಯ ಬಾರಿ ಆಡಿದ್ದರು
ಸಿಡ್ನಿ: ಆಸ್ಟ್ರೇಲಿಯಾದ ಕ್ರಿಕೆಟಿಗ ಶಾನ್ ಮಾರ್ಷ್ ಅವರು ವೃತ್ತಿಪರ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಸದ್ಯ ಬಿಗ್ ಬ್ಯಾಷ್ ಲೀಗ್‌ನಲ್ಲಿ ಮೆಲ್ಬರ್ನ್ ರೆನೆಗೇಡ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಈ ಎಡಗೈ...
ಸಿಡ್ನಿ : ಆಸ್ಟ್ರೇಲಿಯಾದ ಆರಂಭಿಕ ಡೇವಿಡ್ ವಾರ್ನರ್ ಟೆಸ್ಟ್ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ್ದಾರೆ. ಇಂಗ್ಲೆಂಡಿನ ದಿ ಓವಲ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್...
ಮುಂಬೈ: ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಗುರುವಾರ ಪುರುಷ ಮತ್ತು ಮಹಿಳಾ ಕ್ರಿಕೆಟಿಗರಿಗೆ ಸಮಾನ ವೇತನ ಘೋಷಿಸಿ ದ್ದಾರೆ. ತಾರತಮ್ಯ ಎದುರಿಸಲು BCCI ಯ ಮೊದಲ ಹೆಜ್ಜೆಯನ್ನು ಘೋಷಿಸಲು...
ಮೆಲ್ಬರ್ನ್: ಆಸ್ಟ್ರೇಲಿಯಾಗೆ ಚೊಚ್ಚಲ ಟಿ20 ವಿಶ್ವಕಪ್(2021) ಗೆದ್ದುಕೊಟ್ಟ ನಾಯಕ ಆರನ್ ಫಿಂಚ್ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು. ಮುಂದಿನ ವರ್ಷ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯು ಭಾರತದಲ್ಲಿ...
ಸಿಡ್ನಿ: ಟೀಂ ಇಂಡಿಯಾ ಆಟಗಾರರ ವಿರುದ್ಧ ಜನಾಂಗೀಯ ನಿಂದನೆ ಪ್ರಕರಣ ಸಂಬಂಧ ಕ್ರಿಕೆಟ್ ಆಸ್ಟ್ರೇಲಿಯಾ(ಸಿಎ) ಭಾರತ ತಂಡಕ್ಕೆ ಕ್ಷಮೆಯಾಚಿಸಿದೆ. ಶನಿವಾರ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್...
ಸಿಡ್ನಿ: ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನು ಅಮೋಘ ರೀತಿಯಲ್ಲಿ ಗೆದ್ದು, ಸರಣಿ ಸಮಬಲಗೊಳಿಸಿದ ಬಳಿಕ ವಿಶ್ರಾಂತಿಯಲ್ಲಿದ್ದ ಭಾರತದ ಕ್ರಿಕೆಟಿಗರು ತೃತೀಯ ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸಕ್ಕೆ ಇಳಿದರು. ಸಿಡ್ನಿಯಲ್ಲಿ...
ಮೇಲ್ಬರ್ನ್: ಭಾರತದ ವಿರುದ್ಧದ ಟೆಸ್ಟ್ ಸರಣಿಗೆ ಕ್ರಿಕೆಟ್ ಆಸ್ಟ್ರೇಲಿಯಾ 17 ಆಟಗಾರರ ತಂಡವನ್ನು ಪ್ರಕಟಿಸಿದೆ. ವಿರಾಟ್ ಕೊಹ್ಲಿ ನೇತೃತ್ವದ ತಂಡದ ವಿರುದ್ಧ ಡಿಸೆಂಬರ್ 17 ರಿಂದ ಟೆಸ್ಟ್ ಸರಣಿ...
ಬ್ಯಾಟಿಂಗ್ ಆಲ್ರೌಂಡರ್ ಕ್ಯಾಮರಾನ್ ಗ್ರೀನ್‌ಗೆ ಚೊಚ್ಚಲ ಕರೆ ಮೆಲ್ಬರ್ನ್: ಐಪಿಎಲ್ ಬಳಿಕ ಭಾರತ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ. ಭಾರತದ ವಿರುದ್ಧ ನಡೆಯಲಿರುವ ಏಕದಿನ ಮತ್ತು...