Saturday, 7th September 2024

ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ವಿರುದ್ಧ ಎಫ್‌.ಐ.ಆರ್‌ ದಾಖಲು

ಮುಂಬೈ: ಪತ್ನಿ ಮೇಲೆ ಹಲ್ಲೆ ನಡೆಸಿ ನಿಂದಿಸಿದ ಆರೋಪದ ಮೇಲೆ ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ವಿರುದ್ಧ ಬಾಂದ್ರಾ ಪೊಲೀಸ್‌ ಠಾಣೆಯಲ್ಲಿ ಎಫ್‌.ಐ.ಆರ್‌ ದಾಖಲಾಗಿದೆ. ಪತ್ನಿ ಆಂಡ್ರಿಯಾ ನೀಡಿದ ದೂರಿನ ಮೇರೆಗೆ ಐಪಿಸಿ ಸೆಕ್ಷನ್‌ 324,504 ಅಡಿಯಲ್ಲಿ ಪೊಲೀಸರು ದೂರು ದಾಖಲಿಸಿದ್ದಾರೆ. ಕುಡಿದು ಮನೆಗೆ ಬಂದ ವಿನೋದ್ ಕಾಂಬ್ಳಿ ಪತ್ನಿಯನ್ನು ಕೆಟ್ಟದಾಗಿ ನಿಂದಿಸಿದ್ದಾರೆ. ಇದಾದ ಬಳಿಕ ಸಿಟ್ಟಿನಲ್ಲಿ ಅಡುಗೆಯ ಕಾವಲಿಯನ್ನು ಪತ್ನಿಯ ಮೇಲೆ ಎಸೆದಿದ್ದಾನೆ. ಇದರಿಂದ ಪತ್ನಿ ಆಂಡ್ರಿಯಾ ತಲೆಗೆ ಗಾಯವಾಗಿದೆ. 12 ವರ್ಷದ ಮಗ […]

ಮುಂದೆ ಓದಿ

ಗುಜರಾತ್ ಚುನಾವಣೆ: ರವೀಂದ್ರ ಜಡೇಜಾ ಪತ್ನಿಗೆ ಟಿಕೆಟ್‌?

ಅಹಮದಾಬಾದ್: ಮೂರು ವರ್ಷಗಳ ಹಿಂದೆ ಬಿಜೆಪಿ ಸೇರಿದ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಗುಜರಾತ್ ವಿಧಾನಸಭಾ ಚುನಾವಣೆಗೆ ಪಕ್ಷದ ಟಿಕೆಟ್ ಪಡೆಯುವ ಸಾಧ್ಯತೆಯಿದೆ...

ಮುಂದೆ ಓದಿ

ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲು

ಚಂಡೀಗಢ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ವಿರುದ್ಧ ಹರ್ಯಾಣ ಪೊಲೀಸರು ಎಫ್ಐಆರ್ ದಾಖಲಿಸಿ ದ್ದಾರೆ. ಲಾಕ್ ಡೌನ್ ಸಮಯದಲ್ಲಿ ಜಾತಿನಿಂದನೆ ಮಾಡಿದ ಆರೋಪದಡಿ ಎಫ್ಐಆರ್...

ಮುಂದೆ ಓದಿ

ಮಾಜಿ ಕ್ರಿಕೆಟರ್‌ ಬಿ.ಎಸ್. ಚಂದ್ರಶೇಖರ್ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಬಿ.ಎಸ್. ಚಂದ್ರಶೇಖರ್ ಆರೋಗ್ಯ ಸ್ಥಿತಿ ಗಂಭೀರವಾಗಿ, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘದ ವಕ್ತಾರ...

ಮುಂದೆ ಓದಿ

ತೆಂಡೂಲ್ಕರ್​ ಆಪ್ತ ಮುಂಬೈನ ಮಾಜಿ ವೇಗಿ ಕೊರೊನಾಕ್ಕೆ ಬಲಿ

ಮುಂಬೈ: ಟೀಂ ಇಂಡಿಯಾದ ದಂತಕತೆ, ಮಾಜಿ ಆಟಗಾರ ಸಚಿನ್​ ತೆಂಡೂಲ್ಕರ್​ ಆಪ್ತ ಗೆಳೆಯ ಮುಂಬೈನ ಮಾಜಿ ವೇಗಿ ವಿಜಯ್​ ಶಿರ್ಕೆ ಕೊರೊನಾದಿಂದಾಗಿ ಥಾಣೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರಿಗೆ 57...

ಮುಂದೆ ಓದಿ

ಪಾಕ್‌ ಕ್ರಿಕೆಟಿಗ ಬಾಬರ್‌ ಅಜಂ ವಿರುದ್ದ ಲೈಂಗಿಕ ಕಿರುಕುಳ ಆರೋಪ

ಲಾಹೋರ್: ಯುವತಿಯೊಬ್ಬಳು ಸುದ್ದಿಗೋಷ್ಟಿ ನಡೆಸಿ ಪಾಕ್ ಕ್ರಿಕೆಟ್ ನಾಯಕ ಬಾಬರ್ ಆಝಮ್ ತನಗೆ 10 ವರ್ಷಗಳಿಂದ ಶೋಷಣೆ ನೀಡುತ್ತಿದ್ದು, ವಿವಾಹವಾಗುವ ಸುಳ್ಳು ಭರವಸೆ ನೀಡಿ ವಂಚಿಸಿದ್ದಾರೆ ಎಂದು...

ಮುಂದೆ ಓದಿ

ಹೆಣ್ಣು ಮಗುವಿಗೆ ಜನ್ಮ ನೀಡಿದ ಡಿವಿಲಿಯರ್ಸ್‌ ಪತ್ನಿ

ಜೋಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್‌ (ಎಬಿಡಿ) ಪತ್ನಿ ಡೇನೀಲ್ ಹೆಣ್ಣು ಮಗು ವಿಗೆ ಜನ್ಮ ನೀಡಿದ್ದಾರೆ. ಈ ಕುರಿತು ಸ್ಫೋಟಕ ಬ್ಯಾಟ್ಸ್‌ಮನ್ ಎಬಿಡಿ...

ಮುಂದೆ ಓದಿ

error: Content is protected !!