Thursday, 19th September 2024

Murder case

Crime News : ಅಕ್ರಮ ಸಂಬಂಧ ಉಳಿಸಲು ಸುಫಾರಿ ಕೊಟ್ಟು ಹೆತ್ತಮ್ಮನನ್ನೇ ಕೊಂದ ಮಗಳು

ಪ್ರಣೀತಾ ಪಾಟೀಲ್ ತನ್ನ ಪತಿಯೊಂದಿಗೆ ಜಗಳವಾಡಿ ತಾಯಿಯ ಮನೆಗೆ ಬಂದು ವಾಸವಾಗಿದ್ದಳು. ಈ ವೇಳೆ ಆಕೆ ಯುವಕನೊಬ್ಬನ ಜತೆ ಅಕ್ರಮ ಸಂಬಂಧ ಹೊಂದಿದ್ದಳು. ಈ ವಿಚಾರ ತಿಳಿದ ತಕ್ಷಣ ಪ್ರಣೀತಾ ಅವರ ತಾಯಿ ಪ್ರಿಯಾ ವಿರೋಧ ವ್ಯಕ್ತಪಡಿಸಿ ಆಕೆಯ ಮೊಬೈಲ್ ಅನ್ನು ಕಸಿದುಕೊಂಡಿದ್ದರಿಂದ ಸಿಟ್ಟುಗೊಂಡ ಮಗಳು ತಾಯಿಯನ್ನು ಕೊಲ್ಲುವ (Murder case) ಯೋಜನೆ ಹಾಕಿಕೊಂಡಳು.

ಮುಂದೆ ಓದಿ

Bagalkot story: ಭ್ರೂಣಹತ್ಯೆಗೆ ಬೀಳದ ಕಡಿವಾಣ

ಅಭಿಷೇಕ ಪಾಟೀಲ ಬಾಗಲಕೋಟೆ ಕಾನೂನಿಗೂ ಬಗ್ಗದೆ ಮುಂದುವರಿದ ದಂಧೆ ಸ್ಕ್ಯಾನಿಂಗ್ ಕೇಂದ್ರಕ್ಕೆ ಬೀಗಮುದ್ರೆ ಬಾಗಲಕೋಟೆ: ಜಿಲ್ಲೆಯ ಮಹಾಲಿಂಗಪುರದಲ್ಲಿ ಮಹಾರಾಷ್ಟ್ರದ ಸೋನಾಲಿ ಭ್ರೂಣ ಹತ್ಯೆಗೆ ಬಲಿಯಾದ ಪ್ರಕರಣ ಮಾಸುವ...

ಮುಂದೆ ಓದಿ

Suicide: ನವ ವಿವಾಹಿತ ನೇಣಿಗೆ ಶರಣು

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಬರದಲೇಪಾಳ್ಯದಲ್ಲಿ ನವ ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಂಜುನಾಥ(28) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ತಮ್ಮ ಹಳೆಯ ಮನೆಯಲ್ಲಿ ಯಾರೂ ಇಲ್ಲದ...

ಮುಂದೆ ಓದಿ

Editorial: ಸಾಮಾಜಿಕ ಪಿಡುಗಾದ ಆತ್ಮಹತ್ಯೆ

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ ಇತ್ತೀಚೆಗೆ ಬಿಡುಗಡೆ ಮಾಡಿದ ವರದಿ ಪ್ರಕಾರ, ದೇಶದಲ್ಲಿ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆಯಲ್ಲಿನ ವಾರ್ಷಿಕ ಏರಿಕೆ ಪ್ರಮಾಣ ಶೇ.2ರಷ್ಟಿದ್ದರೆ, ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳಲ್ಲಿನ...

ಮುಂದೆ ಓದಿ

Street Dog Attack: ಚಿಕ್ಕಜಾಲೋಡು ಗ್ರಾಮದಲ್ಲಿ ನಾಯಿಗಳ ದಾಳಿ ೧೫ ಕುರಿಮರಿ ಸಾವು

ವೈ.ಎನ್.ಹೊಸಕೋಟೆ : ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ 20 ಕುರಿ ಮರಿಗಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ ೧೫ ಕುರಿಗಳು ಮೃತಪಟ್ಟ ಘಟನೆ ಹೋಬಳಿಯ ಚಿಕ್ಕಜಾಲೊಡು...

ಮುಂದೆ ಓದಿ