Thursday, 12th December 2024

Viral Video

Viral Video: ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಕೈಯಿಂದ ಚಿನ್ನದ ಬಳೆಗಳನ್ನು ಕದ್ದ ಕಿಡಿಗೇಡಿ- ಶಾಕಿಂಗ್‌ ವಿಡಿಯೊ ವೈರಲ್‌

ಮುಂಬೈ ಕುರ್ಲಾ ಬಸ್ ಅಪಘಾತದಲ್ಲಿ ಸಾವನ್ನಪ್ಪಿದ ಕೈಯಲ್ಲಿದ್ದ ಚಿನ್ನದ ಬಳೆಗಳನ್ನು ಕಳ್ಳನೊಬ್ಬ ಕದಿದ್ದು, ಈ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿ ಆ ಕಳ್ಳ ಈಗ ಸಿಕ್ಕಿಬಿದ್ದಿದ್ದಾನೆ.ಇದು ಎಲ್ಲೆಡೆ ವೈರಲ್‌(Viral Video) ಆಗಿದೆ. ಅಪಘಾತವಾದ ಸ್ಥಳದಲ್ಲಿ ಗೊಂದಲ ಉಂಟಾಗಿದ್ದರಿಂದ ಇದನ್ನೇ ಬಂಡವಾಳ ಮಾಡಿಕೊಂಡ ಕಳ್ಳ ಈ ಕಳ್ಳತನ ಮಾಡಿದ್ದಾನೆ ಎನ್ನಲಾಗಿದೆ.

ಮುಂದೆ ಓದಿ