ಶಿಮ್ಲಾ: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಕಾಂಗ್ರೆಸ್ನ 6 ಶಾಸಕರ ಸದಸ್ಯತ್ವವನ್ನು ರದ್ದುಗೊಳಿಸಿ ಸಭಾಧ್ಯಕ್ಷ ಕುಲದೀಪ್ ಸಿಂಗ್ ಪಠಾನಿಯಾ ಆದೇಶ ನೀಡಿದ್ದಾರೆ. ಕಾಂಗ್ರೆಸ್ ಶಾಸಕ ಹಾಗೂ ರಾಜ್ಯ ಸಚಿವ ಹರ್ಷ ವರ್ಧನ ಚೌಹಾಣ್ ಪಕ್ಷಾಂತರ ಕಾಯ್ದೆ ಅಡಿಯಲ್ಲಿ 6 ಶಾಸಕರ ಸದಸ್ಯತ್ವವನ್ನು ರದ್ದುಗೊಳಿಸಬೇಕು ಎಂದು ಸ್ಪೀಕರ್ಗೆ ಅರ್ಜಿ ಸಲ್ಲಿಸಿದ್ದರು. ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ಸಿಎಂ ಸುಖ್ವಿಂದರ್ ಸಿಂಗ್ ಸುಖು ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಹರಡುತ್ತಿದ್ದಂತೆ ಗುರುವಾರ ಶಿಮ್ಲಾದಲ್ಲಿ ಸಿಎಂ ಶಾಸಕರ ಸಭೆ ನಡೆಸಿದ್ದು […]