Friday, 22nd November 2024

ಎನ್ಕೌಂಟರಿನಲ್ಲಿ ಸಿಆರ್‌ಪಿಎಫ್ ಸಿಬ್ಬಂದಿ ಹುತಾತ್ಮ

ನವದೆಹಲಿ: ಕಥುವಾ ಜಿಲ್ಲೆಯ ಕೂಟಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯ ಸಮಯದಲ್ಲಿ ಭಯೋತ್ಪಾದಕರೊಂದಿಗಿನ ಎನ್ಕೌಂಟರಿ ನಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಕೆಲವೇ ಗಂಟೆಗಳ ನಂತರ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ಈ ಪ್ರದೇಶದಲ್ಲಿ ಅಡಗಿದ್ದ ಇಬ್ಬರು ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ. ಹತ್ಯೆಗೀಡಾದ ಉಗ್ರ ಮಂಗಳವಾರ ರಾತ್ರಿ ತನ್ನ ಸಹಚರನ ಸಾವಿನ ನಂತರ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದ. ನಂತರ ಪೊಲೀಸರು ಮತ್ತು ಅರೆಸೈನಿಕ ಪಡೆಗಳು ಕೂಟಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು. ಇಬ್ಬರು ಉಗ್ರರು ಕಳೆದ […]

ಮುಂದೆ ಓದಿ

ಬಾಂಬ್ ದಾಳಿಯಲ್ಲಿ ಸಿಆರ್‌ಪಿಎಫ್’ನ ಇಬ್ಬರು ಸಿಬ್ಬಂದಿ ಸಾವು

ಇಂಫಾಲ್: ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಕುಕಿ ಉಗ್ರಗಾಮಿಗಳು ನಡೆಸಿದ ಬಾಂಬ್ ದಾಳಿಯಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....

ಮುಂದೆ ಓದಿ

ಐಇಡಿ ಸ್ಫೋಟ: ಸಿಆರ್​ಪಿಎಫ್​ ಯೋಧರಿಗೆ ಗಾಯ

ಛತ್ತೀಸ್​ಗಢ್: ​​ಬಿಜಾಪುರ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಐಇಡಿ (ಸುಧಾರಿತ ಸ್ಫೋಟಕ ಸಾಧನ) ಸ್ಫೋಟ ಗೊಂಡು ಸಿಆರ್​ಪಿಎಫ್​​ನ ಇಬ್ಬರು ಯೋಧರು ಗಾಯಗೊಂಡಿದ್ದಾರೆ. ನಕ್ಸಲರು ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು, ಟೆಕಮೆಟಾ...

ಮುಂದೆ ಓದಿ

ಭಯೋತ್ಪಾದಕ ದಾಳಿ: ಸಿ.ಆರ್‌.ಪಿ.ಎಫ್ ನ 1,800 ಸಿಬ್ಬಂದಿ ನಿಯೋಜನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಹಿಂದೂ ಕುಟುಂಬಗಳ ಮೇಲಿನ ಭಯೋತ್ಪಾದಕ ದಾಳಿಯಿಂದ ಎಚ್ಚೆತ್ತ ಕೇಂದ್ರ ಸರ್ಕಾರ ಹೆಚ್ಚುವರಿ ಸೈನಿಕರನ್ನು ನಿಯೋಜಿಸುವ ಕ್ರಮಕ್ಕೆ ಮುಂದಾಗಿದೆ. ಕಳೆದ ಎರಡು...

ಮುಂದೆ ಓದಿ

ರಾಹುಲ್ ಗಾಂಧಿಯಿಂದಲೇ 113 ಬಾರಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ: ಸಿಆ‌ರ್‌ಪಿಎಫ್

ನವದೆಹಲಿ: ಭಾರತ್ ಜೋಡೋ ಯಾತ್ರೆ ವೇಳೆ ಭದ್ರತಾ ವೈಫಲ್ಯವಾಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಖಡಕ್ ತಿರುಗೇಟು ನೀಡಿರುವ ಕೇಂದ್ರೀಯ ಅರೆಸೇನಾ ಪಡೆ CRPF, ರಾಹುಲ್ ಗಾಂಧಿಯಿಂದಲೇ 113...

ಮುಂದೆ ಓದಿ

ಸಿಆರ್‌ಪಿಎಫ್‌ ವಾಹನಕ್ಕೆ ಟ್ರಕ್‌ ಡಿಕ್ಕಿ: ಸಿಬ್ಬಂದಿ ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದ ಅಪಘಾತ ದಲ್ಲಿ ಸಿಆರ್‌ಪಿಎಫ್‌ ಸಿಬ್ಬಂದಿಯೊಬ್ಬರು ಮೃತಪಟ್ಟಿ ದ್ದಾರೆ. ಹೈದರ್‌ಪೊರಾ ಬೈಪಾಸ್‌ ಪ್ರದೇಶದಲ್ಲಿ ಸಿಆರ್‌ಪಿಎಫ್‌ ವಾಹನಕ್ಕೆ ಟ್ರಕ್‌...

ಮುಂದೆ ಓದಿ

ಕಾಶ್ಮೀರಕ್ಕೆ ಪಂಡಿತರು ಮರಳಿದರೆ, ಆಸ್ತಿ, ಮನೆ ಬಿಟ್ಟುಕೊಡಲು ಸಿದ್ಧ: ಸಿಆರ್‌ಪಿಎಫ್‌

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿ ರದ್ದು ಬಳಿಕ ಕಣಿವೆಯಲ್ಲಿ ಶಾಂತಿ ನೆಲೆಸುತ್ತಿದ್ದು, ಮೂಲಭೂತವಾದಿಗಳ ಉಪಟಳದಿಂದ ಕಣಿವೆ ತೊರೆದಿದ್ದ ಪಂಡಿತರು ಮರಳುತ್ತಿದ್ದಾರೆ. ಕಾಶ್ಮೀರಕ್ಕೆ ಪಂಡಿತರು ವಾಪಸಾಗುವುದಾದರೆ...

ಮುಂದೆ ಓದಿ

ಪುಲ್ವಾಮಾ ದಾಳಿಯ ಹುತಾತ್ಮರಾದವರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ಫೆಬ್ರವರಿ 2019 ರಲ್ಲಿ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಭಯೋ ತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್ ಯೋಧರಿಗೆ ಶ್ರದ್ಧಾಂಜಲಿ...

ಮುಂದೆ ಓದಿ

CRPF
ಸಚಿವ ಅಮಿತ್ ಶಾ, ಗಾಂಧಿ ಕುಟುಂಬ ಭದ್ರತೆಗೆ ಮಹಿಳಾ ಕಮಾಂಡೋಗಳ ನಿಯೋಜನೆ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಗಾಂಧಿ ಕುಟುಂಬಕ್ಕೆ ಭದ್ರತೆಗಾಗಿ ಒದಗಿಸಲಾದ ಪುರುಷ ತುಕಡಿ ಹೊರತುಪಡಿಸಿ, ಕೇಂದ್ರ ಮೀಸಲು...

ಮುಂದೆ ಓದಿ

ಸಿಎಪಿಎಫ್ ಹುತಾತ್ಮ ಯೋಧರ ಕುಟುಂಬಕ್ಕೆ ಪರಿಹಾರ ಹಣ 35 ಲಕ್ಷಕ್ಕೆ ಏರಿಕೆ

ನವದೆಹಲಿ: ಅರೆಸೇನಾ ಪಡೆಗಳ ಯೋಧರು ಕಾರ್ಯಾಚರಣೆಗಳಲ್ಲಿ ಮೃತಪಟ್ಟರೆ ಅವರ ಹತ್ತಿರದ ಸಂಬಂಧಿಗಳಿಗೆ ನೀಡಲಾ ಗುವ ಪರಿಹಾರ ಹಣವನ್ನು ಕೇಂದ್ರ ಸರ್ಕಾರ 35 ಲಕ್ಷ ರೂಪಾಯಿಗೆ ಹೆಚ್ಚಿಸಿದೆ. ಇದೇ...

ಮುಂದೆ ಓದಿ