ರಾಯ್ಪುರ: ಛತ್ತೀಸ್ಗಡ್ನ ರಾಯ್ಪುರ ರೈಲ್ವೇ ನಿಲ್ದಾಣದಲ್ಲಿ ಸ್ಫೋಟ ಸಂಭವಿಸಿ ಸಿಆರ್‌ಪಿಎಫ್‌ನ 6 ಯೋಧರು ತೀವ್ರವಾಗಿ ಗಾಯಗೊಂಡಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಇದ್ದ ಸಿಆರ್ಪಿಎಫ್ ವಿಶೇಷ ರೈಲಿನಲ್ಲಿ, ಇಗ್ನಿಟರ್ ಸೆಟ್ ಇರುವ ಪೆಟ್ಟಿಗೆ ಕೆಳಗೆ ಬಿದ್ದ ನಂತರ ಈ ಸ್ಫೋಟವುಂಟಾಗಿದೆ ಎಂದು ರಾಯ್ಪುರ ಪೊಲೀಸ್ ಹೇಳಿದ್ದಾರೆ. ರೈಲು ಪ್ಲಾಟ್ಫಾರ್ಮ್ ನಂಬರ್ 2ರಲ್ಲಿ ನಿಂತಿತ್ತು, ಇಗ್ನಿಟೆರ್ ಸೆಟ್ಗಳಿರುವ ಪೆಟ್ಟಿಗೆಯನ್ನು ಒಂದು ಬೋಗಿಯಿಂದ ಇನ್ನೊಂದು ಬೋಗಿಗೆ ಸಾಗಿಸ ಲಾಗುತ್ತಿತ್ತು. ಈ ವೇಳೆ ನೆಲದ ಮೇಲೆ ಬಿದ್ದಿದ್ದಾಗಿ ವರದಿಯಾಗಿದೆ. ಸದ್ಯ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನವದೆಹಲಿ: ದೇಶದ ಅನೇಕ ವಿವಿಐಪಿಗಳ ಭದ್ರತೆಗೆಂದು ಮೊದಲ ಬಾರಿಗೆ ಮಹಿಳಾ ಕಮಾಂಡೋ ಗಳನ್ನು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಜ್ಜುಗೊಳಿಸುತ್ತಿದೆ. ಮಹಿಳಾ ಸಿಬ್ಬಂದಿಯ ಪಡೆ 10 ವಾರಗಳ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಕೋವಿಡ್ ಕರ್ತವ್ಯಕ್ಕೆ ತೆರಳುತ್ತಿದ್ದ ಸಿಆರ್‌ಪಿಎಫ್ ವಾಹನದ ಮೇಲೆ ಶುಕ್ರವಾರ ದುಷ್ಕರ್ಮಿಗಳಿಂದ ಕಲ್ಲಿನ ತೂರಾಟ ನಡೆದಿದೆ. ಮಧ್ಯ ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಚಾಡೂರಾದ...
ನವದೆಹಲಿ: ಸಿಆರ್ಪಿಎಫ್ ಡಿಜಿ ಕುಲದೀಪ್ ಸಿಂಗ್ ಅವರಿಗೆ ರಾಷ್ಟ್ರೀಯ ತನಿಖಾ ದಳದ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿ ದ್ದು, ಎನ್‌ಐಎ ಡಿಜಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಹಿಂದೆ ಎನ್‌ಐಎ ಡಿಜಿಯಾಗಿದ್ದ...
ರಾಯ್ಪುರ (ಛತ್ತೀಸಗಡ): ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ಎಸಗಿದ ಕಚ್ಚಾ ಬಾಂಬ್ ದಾಳಿಯಲ್ಲಿ ಸಿಆರ್‌ಪಿಎಫ್‌ನ ಅರಣ್ಯ ಕಾರ್ಯಾಚರಣೆ ಪಡೆ ಕೋಬ್ರಾದ ಅಧಿಕಾರಿಯೊಬ್ಬರು ಮೃತಪಟ್ಟಿದ್ದು, 9 ಮಂದಿ ಕಮಾಂಡೊಗಳು ಗಾಯಗೊಂಡಿದ್ದಾರೆ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಕನಿಷ್ಠ 12 ಜನರು ಗಾಯಗೊಂಡಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಕೇಂದ್ರ ಮೀಸಲು...
ಶ್ರೀನಗರ: ಉಗ್ರರು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಯೋಧರು ಸಾವಿಗೀಡಾಗಿದ್ದಾರೆ. ನೌಗಾಮ್ ಪ್ರದೇಶದಲ್ಲಿ ಉಗ್ರರು ಸೋಮವಾರ ಭದ್ರತಾ ಪಡೆಗಳ...