Thursday, 19th September 2024

ಚೆನ್ನೈಗೆ ಪ್ಲೇಆಫ್ ಸ್ಥಾನ ಖಾತ್ರಿ: ಹೊರ ಬಿದ್ದ ಸನ್’ರೈಸ್

ಶಾರ್ಜಾ: ಬ್ಯಾಟಿಂಗ್ ಹಾಗೂ ಬೌಲಿಂಗ್ ನಿರ್ವಹಣೆಯಿಂದ ಗಮನ ಸೆಳೆದ ಮೂರು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್‌ಕಿಂಗ್ಸ್ ತಂಡ ಐಪಿಎಲ್-14ರ ಎರಡನೇ ಭಾಗದಲ್ಲಿ ಪ್ಲೇಆಫ್ ಸ್ಥಾನ ಖಾತ್ರಿಪಡಿಸಿಕೊಂಡಿತು. ಗುರುವಾರ ನಡೆದ ಪಂದ್ಯದಲ್ಲಿ ಎಂಎಸ್ ಧೋನಿ ಬಳಗ ಸನ್‌ರೈಸರ್ಸ್‌ ಹೈದರಾಬಾದ್ ತಂ ಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಇದರಿಂದ ಲೀಗ್‌ನಲ್ಲಿ 9ನೇ ಜಯ ದಾಖಲಿಸಿದ ಸಿಎಸ್‌ಕೆ 18 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಳ್ಳುವ ಮೂಲಕ ದಾಖಲೆಯ 11ನೇ ಬಾರಿಗೆ ಪ್ಲೇಆಫ್ ಹಂತಕ್ಕೇರಿತು. ಟಾಸ್ ಜಯಿಸಿದ ಸಿಎಸ್‌ಕೆ ನಾಯಕ ಎಂಎಸ್ ಧೋನಿ, […]

ಮುಂದೆ ಓದಿ

ಗೆಲುವಿನ ಟ್ರ‍್ಯಾಕ್’ಗೆ ಮರಳಿದ ಮಹಿ ಪಡೆ

ದುಬೈ: ಐಪಿಎಲ್ ಟೂರ್ನಿಯಲ್ಲಿ ಸೋಲಿನ ಸುಳಿಗೆ ಸುಲುಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲುವಿನ ಟ್ರ್ಯಾಕ್ ಮರಳಿದ್ದು, ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 20 ರನ್...

ಮುಂದೆ ಓದಿ

ಧೋನಿ ಪಡೆಗೆ ಹ್ಯಾಟ್ರಿಕ್ ಸೋಲು

* ಏಳು ರನ್ ಗೆಲುವು ಸಾಧಿಸಿದ ವಾರ್ನರ್ ಪಡೆ ದುಬೈ: ಇಲ್ಲಿನ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಚೆನ್ನೆöÊ ಸೂಪರ್ ಕಿಂಗ್ಸ್ ಸತತ ಮೂರನೇ ಪಂದ್ಯದಲ್ಲೂ ಸೋಲು ಕಂಡಿದೆ....

ಮುಂದೆ ಓದಿ

ಚೆನ್ನೈಗೆ ಆಂಬಟಿ ರಾಯುಡು ಬಲ: ವಾರ್ನರ್‌ ಪಡೆ ಸವಾಲು ಇಂದು

ದುಬೈ: ಕಡೆಗೂ ಅಂಬಟಿ ರಾಯುಡು ಶುಕ್ರವಾರದ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಇದರಿಂದ ಚೆನ್ನೈ ಸೂಪರ್ ಕಿಂಗ್ಸ್‌ ತಂಡದ ಬಲ ಹೆಚ್ಚಲಿದೆ. ಎರಡು ದಿನಗಳ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್‌...

ಮುಂದೆ ಓದಿ