Sunday, 23rd January 2022
C T Ravi

ನೈಟ್ ಕರ್ಫ್ಯೂ: ಸರ್ಕಾರದ ನಿರ್ಧಾರಕ್ಕೆ ಸಿ.ಟಿ. ರವಿ ತರಾಟೆ

ಚಿಕ್ಕಮಗಳೂರು: ಮಂಗಳವಾರದಿಂದ ಹತ್ತು ದಿನಗಳ ಕಾಲ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಲಿದ್ದು, ರಾಜ್ಯ ಸರ್ಕಾರದ ಕ್ರಮಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಅನಗತ್ಯವಾಗಿ ಜನರನ್ನು ಭಯಪಡಿಸುವ ಕೆಲಸ ಮಾಡಬಾರದು. ಮೂಗು ಇದ್ದ ಮೇಲೆ ನೆಗಡಿ ಬರುತ್ತೆ. ನೆಗಡಿ ಬಂದರೆ ಆತಂಕ ಪಡಬೇಕಿಲ್ಲ. ಆದರೆ ಎಚ್ಚರ ವಹಿಸಬೇಕು. ಭಯ ಹುಟ್ಟಿಸುವ ಕೆಲಸವನ್ನು ಯಾರೂ ಕೂಡ ಮಾಡಬಾರದು ಎಂದು ಹೇಳುವ ಮೂಲಕ ಸರ್ಕಾರದ ನಿರ್ಣಯಕ್ಕೆ ಚಾಟಿ ಬೀಸಿದ್ದಾರೆ. ಇನ್ನುಳಿದಂತೆ […]

ಮುಂದೆ ಓದಿ

C T Ravi

ಮೋದಿಯವರ ಎಲ್ಲ ಯೋಜನೆಗಳಲ್ಲಿ ಡಾ.ಅಂಬೇಡ್ಕರ್ ಅವರ ಸಂವಿಧಾನದ ಆಶಯ: ಸಿ.ಟಿ.ರವಿ

ಬೆಂಗಳೂರು: ನರೇಂದ್ರ ಮೋದಿಯವರ ಎಲ್ಲ ಯೋಜನೆಗಳಲ್ಲಿ ಡಾ.ಅಂಬೇಡ್ಕರ್ ಅವರ ಸಂವಿಧಾನದ ಆಶಯವಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ. ರವಿ ತಿಳಿಸಿದರು. ಭಾರತೀಯ ಜನತಾ ಯುವಮೋರ್ಚಾ...

ಮುಂದೆ ಓದಿ

ಆರ್ ಎಸ್‌ಎಸ್ ಆನೆ ಇದ್ದಂತೆ, ತನ್ನ ದಾರಿ ಕಡೆ ಹೋಗುತ್ತಿರುತ್ತದೆ: ಸಿ.ಟಿ. ರವಿ

ಚಿಕ್ಕಮಗಳೂರು : ಆರ್ ಎಸ್‌ಎಸ್ ಆನೆ ಇದ್ದಂತೆ, ಅದರ ಪಾಡಿಗೆ ತನ್ನ ದಾರಿ ಕಡೆ ಹೋಗುತ್ತಿರುತ್ತದೆ. ಮಧ್ಯೆ ಯಾರು, ಏನು ಮಾತನಾಡುತ್ತಾರೆಂದು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ...

ಮುಂದೆ ಓದಿ

ಭ್ರಷ್ಟಾಚಾರ ಮಾಡಿ, ಜೈಲಿಗೆ ಹೋಗಿ, ಪ್ರಮೋಷನ್ ಸಿಗುತ್ತೆ: ಸಿ.ಟಿ.ರವಿ ವ್ಯಂಗ್ಯ

ಚಿಕ್ಕಮಗಳೂರು: ಕಾಂಗ್ರೆಸ್‍ನ ಲ್ಲಿ ಪ್ರಮೋಷನ್ ಸಿಗಬೇಕೆಂದರೆ ಭ್ರಷ್ಟಾಚಾರ ಮಾಡಬೇಕು, ಜೈಲಿಗೆ ಹೋಗಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು. ಚಿಕ್ಕಮಗಳೂರಿನಲ್ಲಿ...

ಮುಂದೆ ಓದಿ

ಸಿ.ಟಿ ರವಿ ಅವರಿಂದಲೇ ಸ್ವಾತಂತ್ರ್ಯ ಬಂದಿದೆ: ಡಿಕೆಶಿ ವ್ಯಂಗ್ಯ

ಬೆಂಗಳೂರು : ದೇಶಕ್ಕೆ ಸಿ.ಟಿ ರವಿ ಅವರಿಂದಲೇ ಸ್ವಾತಂತ್ರ್ಯ ಬಂದಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಬಿಜೆಪಿ ನಾಯಕರ ಕೊಡುಗೆ...

ಮುಂದೆ ಓದಿ

ಎರಡು ದಿನಗಳ ಭೇಟಿಗೆ ಗೋವಾಕ್ಕೆ ಆಗಮಿಸಿದ ನಡ್ಡಾ

ಪಣಜಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಎರಡು ದಿನಗಳ ಭೇಟಿಗಾಗಿ ಗೋವಾಕ್ಕೆ ಆಗಮಿಸಿದ್ದಾರೆ. ಗೋವಾ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರನ್ನು...

ಮುಂದೆ ಓದಿ

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಿಲ್ಲ; ಪರ್ಯಾಯ ನಾಯಕರಿಗೆ ಕೊರತೆಯಿಲ್ಲ

ವಿಶ್ವವಾಣಿ ಕ್ಲಬ್‌ ಹೌಸ್‌ ಸಂವಾದ – 5 ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಅರುಣ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ. ಅಂದ ಮಾತ್ರಕ್ಕೆ ರಾಜ್ಯದಲ್ಲಿ ಪರ್ಯಾಯ ನಾಯಕರಿಲ್ಲ ಎನ್ನುವ...

ಮುಂದೆ ಓದಿ

ಪಕ್ಷದಲ್ಲಿ ಯಾವುದೇ ಗೊಂದಲಗಳು ಬೇಡ: ಸಿ.ಟಿ.ರವಿ

ಬೆಂಗಳೂರು: ಕೇಂದ್ರ ಸರಕಾರದ ಸಹಕಾರದಿಂದ ನಾವೆಲ್ಲರೂ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಗೊಂದಲಗಳು ಬೇಡ. ಅದರಿಂದ ವಿರೋಧಿಗಳಿಗೆ ಅವಕಾಶವನ್ನು ಮಾಡಿಕೊಡುತ್ತದೆ. ಅಂಥ ಅವಕಾಶ ಮಾಡಿಕೊಡದಿರಿ ಎಂದು ರಾಷ್ಟ್ರೀಯ...

ಮುಂದೆ ಓದಿ

ಬಿಜೆಪಿ ದೇಶಕ್ಕೊಂದು ಸಾಂಸ್ಕೃತಿಕ ಅಸ್ಮಿತೆ ನೀಡಿದೆ: ಸಿ.ಟಿ.ರವಿ

ಬೆಂಗಳೂರು: ಬಿಜೆಪಿ ದೇಶಕ್ಕೊಂದು ರಾಮಮಂದಿರ ಮೂಲಕ ಸಾಂಸ್ಕೃತಿಕ ಅಸ್ಮಿತೆ ನೀಡಿದೆ. ದೇಶ ಮೊದಲು ಎಂಬ ತತ್ವ ನಮ್ಮ ಪಕ್ಷದ್ದಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ...

ಮುಂದೆ ಓದಿ

ಈ ಬಾರಿ ದಸರಾ ’ಸರಳ’ ಆಚರಣೆ: ಸಿ.ಟಿ.ರವಿ

ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ವಿಚಾರದಲ್ಲಿ ಮುಂಜಾಗ್ರತೆ ವಹಿಸಲು ಈ ವರ್ಷ ನಾಡಹಬ್ಬ ದಸರಾವನ್ನು ಅತ್ಯಂತ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದರು. ಈ...

ಮುಂದೆ ಓದಿ