Sunday, 14th August 2022

ಬಿಜೆಪಿ ದೇಶಕ್ಕೊಂದು ಸಾಂಸ್ಕೃತಿಕ ಅಸ್ಮಿತೆ ನೀಡಿದೆ: ಸಿ.ಟಿ.ರವಿ

ಬೆಂಗಳೂರು: ಬಿಜೆಪಿ ದೇಶಕ್ಕೊಂದು ರಾಮಮಂದಿರ ಮೂಲಕ ಸಾಂಸ್ಕೃತಿಕ ಅಸ್ಮಿತೆ ನೀಡಿದೆ. ದೇಶ ಮೊದಲು ಎಂಬ ತತ್ವ ನಮ್ಮ ಪಕ್ಷದ್ದಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ 41ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಿ.ಟಿ.ರವಿ, ಬಿಜೆಪಿ ಪಕ್ಷ ಇವತ್ತು ಬಲಾಢ್ಯವಾಗಿ ಬೆಳೆದಿದ್ದು, ಪ್ರಸಕ್ತ ವಿಶ್ವದಲ್ಲಿ ಅತಿ ಹೆಚ್ಚು ರಾಜಕೀಯ ಕಾರ್ಯಕರ್ತರನ್ನು ಹೊಂದಿರುವ ಪಕ್ಷವಾಗಿದೆ. ಅಲ್ಲದೇ ಇದು ಅತಿ ಹೆಚ್ಚು ಸಂಸದರು, ಶಾಸಕರು ಮಹಿಳಾ ಮತ್ತು ದಲಿತ ಸಮುದಾಯದವರನ್ನು […]

ಮುಂದೆ ಓದಿ

ಈ ಬಾರಿ ದಸರಾ ’ಸರಳ’ ಆಚರಣೆ: ಸಿ.ಟಿ.ರವಿ

ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ವಿಚಾರದಲ್ಲಿ ಮುಂಜಾಗ್ರತೆ ವಹಿಸಲು ಈ ವರ್ಷ ನಾಡಹಬ್ಬ ದಸರಾವನ್ನು ಅತ್ಯಂತ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದರು. ಈ...

ಮುಂದೆ ಓದಿ