ಇಂಫಾಲ್: ಮಣಿಪುರದ ರಾಜಧಾನಿ ಇಂಫಾಲ್‌ನಲ್ಲಿ ಬುಧವಾರ ಕರ್ಫ್ಯೂ ಸಡಿಲಿಸಿದ್ದ ರಿಂದ, ಜನರು ಅಗತ್ಯ ವಸ್ತುಗಳನ್ನು ಖರೀದಿಸಲು ಹೆಚ್ಚಿನ ಸಂಖ್ಯೆಯಲ್ಲಿ ಮಾರುಕಟ್ಟೆ ಗಳಿಗೆ ಮುಗಿಬಿದ್ದರು. ನಗರದ ಪೆಟ್ರೋಲ್ ಪಂಪ್‌ಗಳ ಹೊರಗೆ ಬೆಳಗ್ಗೆ 6 ಗಂಟೆಯಿಂದಲೇ ಜನ ಸಾಲುಗಟ್ಟಿ ನಿಂತಿದ್ದರು. ಬೆಳಗ್ಗೆ 5ರಿಂದ 11ರವರೆಗೆ ಕರ್ಫ್ಯೂ ಸಡಿಲಿಸಲಾಗಿದೆ. ಕರ್ಫ್ಯೂ ಸಡಿಲಿಕೆಯ ಸಮಯದಲ್ಲಿ, ಜನರು ಅಗತ್ಯ ವಸ್ತುಗಳನ್ನು ಖರೀದಿಸಲು ಹೊರಗೆ ಬರಲು ಅನುಮತಿ ಸಲಾಗುವುದು ಮತ್ತು ಇತರ ಉದ್ದೇಶಗಳಿಗಾಗಿ ಸೇರಬಾರದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದ ಕೆಲವು ಭಾಗಗಳಲ್ಲಿ ನಡೆದ ಹಿಂಸಾಚಾರದಲ್ಲಿ ಸುಮಾರು […]
ಇಂಫಾಲ್: ಮಣಿಪುರದಲ್ಲಿ ಭಾನುವಾರ ಕರ್ಫ್ಯೂ ಸಡಿಲಿಸಲಾಗಿದ್ದು, ಸೇನಾ ಡ್ರೋನ್ಗಳ ವೈಮಾನಿಕ ಕಾವಲು ಮತ್ತು ಹೆಲಿಕಾಪ್ಟರ್ಗಳ ಕಾವಲು ಅಡಿಯಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಗಲಭೆ ಪೀಡಿತ ಚುರಚಂದ್ಪುರ...
ಹರಿಯಾಣ: ಕೇಂದ್ರದ ಅಗ್ನಿಪಥ್ ಯೋಜನೆ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ ಗಳ ನಂತರ, ಹರಿಯಾಣ ಸರ್ಕಾರ ಕರ್ಫ್ಯೂ ವಿಧಿಸಿದ್ದು, ಗುರುಗ್ರಾಮ್‌ನಲ್ಲಿ ದೊಡ್ಡ ಸಭೆಗಳನ್ನು ನಿಷೇಧಿಸಲಾಗಿದೆ. ಗುರುಗ್ರಾಮ್‌ನಲ್ಲಿ ನಾಲ್ಕಕ್ಕಿಂತ ಹೆಚ್ಚು...
ದೋಡಾ : ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ಕುರಿತು ಜಮ್ಮುವಿನ ದೋಡಾ ಜಿಲ್ಲೆಯ ಬದೇರ್‌ವಾಹ್’ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದೆ. ಈ ಹಿನ್ನೆಲೆಯಲ್ಲಿ ಬದೇರ್‌ವಾಹ್’ನಲ್ಲಿ ಕರ್ಫ್ಯೂ ಜಾರಿಗೊಳಿಸಿ...
ಭೋಪಾಲ್ : ಖಾರ್ಗೋನ್ ಆಡಳಿತವು ಬುಧವಾರ 11 ಗಂಟೆಗಳ ಕಾಲ ಕರ್ಫ್ಯೂವನ್ನು ಸಡಿಲಿಸಿದೆ. ರಾಮನವಮಿ ಮೆರವಣಿಗೆಯಲ್ಲಿ ಮಧ್ಯಪ್ರದೇಶ ನಗರದಲ್ಲಿ ಹಿಂಸಾಚಾರ ನಡೆದ ನಂತರ ಮೊದಲ ಬಾರಿಗೆ ಪೆಟ್ರೋಲ್...
ಜೋಧ್‌ಪುರ (ರಾಜಸ್ಥಾನ): ಈದ್ ಸಂಭ್ರಮದ ಮೊದಲು ಜೋಧ್‌ಪುರದಲ್ಲಿ ಹಿಂಸಾಚಾರ ಭುಗಿಲೆದ್ದಿತು. ಘಟನೆಗಳಿಗೆ ಸಂಬಂಧಿಸಿದಂತೆ ಜಿಲ್ಲೆಯಾದ್ಯಂತ ಭಾರೀ ಪೊಲೀಸ್ ಬಂದೋಬಸ್ತ್ ನಡುವೆ ಇದುವರೆಗೆ 97 ಜನರನ್ನು ಬಂಧಿಸಲಾಗಿದೆ ಎಂದು...
ಜೈಪುರ: ಹಿಂಸಾಚಾರ ಪೀಡಿತ ರಾಜಸ್ಥಾನದ ಕರೌಲಿಯಲ್ಲಿ ಕಾನೂನು ಸುವ್ಯವಸ್ಥೆ ಪರಿಗಣಿಸಿ ಏ.7 ರವರೆಗೆ ಕರ್ಫ್ಯೂ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು ತೋರಿಸಿದ ನಂತರ ತಮ್ಮ ಪರೀಕ್ಷಾ...
ಮುಂಬೈ: ಕಳೆದ ಶುಕ್ರವಾರ ಹಾಗೂ ಶನಿವಾರ ಸಂಭವಿಸಿದ ಕಲ್ಲು ತೂರಾಟದ ಘಟನೆಗಳ ಹಿನ್ನಲೆಯಲ್ಲಿ ಮಹಾರಾಷ್ಟ್ರದ ಅಮರಾವತಿಯಲ್ಲಿ ಶನಿವಾರ ಕರ್ಫ್ಯೂ ವಿಧಿಸಲಾಗಿದೆ. ನಗರ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೆ ಬಂದಿದ್ದು,...
ಪಣಜಿ: ರಾಜ್ಯದಲ್ಲಿ ಜಾರಿಯಲ್ಲಿದ್ದ ಕರ್ಫ್ಯೂ ಕಾಲಾವಧಿಯನ್ನು ಆ.30 ರ ವರೆಗೆ ವಿಸ್ತರಣೆ ಮಾಡಲಾಗಿದೆ. ಗೋವಾ ರಾಜ್ಯದಲ್ಲಿ ಕೋವಿಡ್ ಹರಡುವುದನ್ನು ತಡೆಯಲು ಮಾರ್ಚ್ ತಿಂಗಳಿಂದ ಜಾರಿಗೊಂಡಿದ್ದ ಕರ್ಫ್ಯೂ ಅವಧಿ...
ಪಣಜಿ: ರಾಜ್ಯದಲ್ಲಿ ಜಾರಿಯಲ್ಲಿರುವ ಕರ್ಫ್ಯೂವನ್ನು ಕೋವಿಡ್ ಸೋಂಕು ನಿಯಂತ್ರಣದ ಹಿನ್ನೆಲೆಯಲ್ಲಿ ಆ.23 ರ ವರೆಗೆ ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕೋವಿಡ್ ಎರಡನೇಯ ಅಲೆ ಆರಂಭಗೊಂಡ...