ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆ ಇಂದು ನವದೆಹಲಿಯಲ್ಲಿ ನಡೆಯುತ್ತಿದೆ. ಈ ಸಭೆಯಲ್ಲಿ ರಾಹುಲ್ ಗಾಂಧಿಯೇ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಸಭೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು. ಈ ಸಭೆಯಲ್ಲಿ ಲೋಕಸಭಾ ಚುನಾವಣೆಯಲ್ಲಿನ ಸಾಧನೆಯ ಬಗ್ಗೆಯೂ ಚರ್ಚೆ ನಡೆಸ ಲಾಗಿದೆ. ಸಭೆಯಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಇತರ ಸಿಡಬ್ಲ್ಯುಸಿ ಸದಸ್ಯರು ಭಾಗವಹಿಸಿದ್ದರು. ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಗೂ […]