Friday, 7th October 2022

ಚುನಾವಣೆ ಸೋಲು: ನಾಳೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ

ನವದೆಹಲಿ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಮಾ.೧೩ ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಥವಾ ಸಿಡಬ್ಲ್ಯೂಸಿ ಸಭೆ ನಡೆಯಲಿದೆ ನಾಯಕತ್ವ ಬದಲಾವಣೆ ಪ್ರಶ್ನೆ ನಡುವೆ ಸೆಪ್ಟೆಂಬರ್ ನಲ್ಲಿ ನಿಗದಿಯಾಗಿರುವ ಆಂತರಿಕ ಚುನಾವಣೆ ಮುಂದೂಡುವ ಸಾಧ್ಯತೆ ಯಿದೆ ಎಂದು ಮೂಲಗಳು ತಿಳಿಸಿವೆ. ಗುರುವಾರ ಪ್ರಕಟವಾದ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶಗಳಲ್ಲಿ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ತನ್ನ ನಿಯಂತ್ರಣದಲ್ಲಿದ್ದ ರಾಜ್ಯಗಳಲ್ಲಿ ಒಂದಾದ ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಜಯಭೇರಿ ಬಾರಿಸಿದ್ದು, ಉಳಿದ ಮೂರು ರಾಜ್ಯ ಗಳಾದ […]

ಮುಂದೆ ಓದಿ

ಫ್ರಾಂಕ್ನೆಸ್ ಮೆಚ್ಚಿದ್ದೇನೆ, ಮಾಧ್ಯಮದ ಮೂಲಕ ಸಂವಹನ ಅಗತ್ಯವಿಲ್ಲ: ಸೋನಿಯಾ ಗಾಂಧಿ

ನವದೆಹಲಿ: ಮಾಧ್ಯಮದ ಮೂಲಕ ನನ್ನೊಂದಿಗೆ ಸಂವಹನ ನಡೆಸುವ ಅಗತ್ಯವಿಲ್ಲ ಎಂದು ಸಿಡಬ್ಲ್ಯೂಸಿ ಸಭೆಯಲ್ಲಿ 23 ನಾಯಕರಿಗೆ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಯಾವಾಗಲೂ ಫ್ರಾಂಕ್ನೆಸ್ ಅನ್ನು ಮೆಚ್ಚಿದ್ದೇನೆ....

ಮುಂದೆ ಓದಿ

ಜೂನ್ ವೇಳೆಗೆ ’ಕೈ’ಗೆ ನೂತನ ಅಧ್ಯಕ್ಷ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ

ನವದೆಹಲಿ : ಜೂನ್ ವೇಳೆಗೆ ನೂತನ ಚುನಾಯಿತ ಅಧ್ಯಕ್ಷರನ್ನು ಆಯ್ಕೆ ಮಾಡಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಿರ್ಧರಿಸಿದೆ ಎಂದು ಪಕ್ಷದ ನಾಯಕ ಕೆಸಿ ವೇಣುಗೋಪಾಲ್ ತಿಳಿಸಿದರು. ಶುಕ್ರವಾರ...

ಮುಂದೆ ಓದಿ