Friday, 22nd November 2024

ಅರಬ್ಬಿ ಸಮುದ್ರದಲ್ಲಿ ‘ತೇಜ್’ ಚಂಡಮಾರುತ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ‘ತೇಜ್’ ಎಂಬ ಹೆಸರಿನ ಚಂಡಮಾರುತ ಎದ್ದಿದೆ. ಸಂಜೆ ವೇಳೆಗೆ ಇದು ತೀವ್ರ ಚಂಡಮಾರುತವಾಗಿ ಬದಲಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ. ಚಂಡಮಾರುತವು ಆಗ್ನೇಯ ಮತ್ತು ನೈಋತ್ಯ ಅರೇಬಿಯನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶದಲ್ಲಿ ರೂಪುಗೊಂಡಿದೆ, ಇದು ಮುಂಬರುವ ದಿನಗಳಲ್ಲಿ ತೀವ್ರ ಸ್ವರೂಪವನ್ನು ಪಡೆಯಬಹುದು. ಭಾನುವಾರ ತೀವ್ರ ಚಂಡಮಾರುತವಾಗಿ ಬದಲಾಗುವ ನಿರೀಕ್ಷೆಯಿದೆ ಮತ್ತು ಒಮಾನ್ ಮತ್ತು ಹತ್ತಿರದ ಯೆಮೆನ್‌ನ ದಕ್ಷಿಣ ಕರಾವಳಿಯ ಕಡೆಗೆ ಚಲಿಸು ತ್ತದೆ. ಈ ಪ್ರದೇಶದ ಮೇಲೆ ಭಾರತವು […]

ಮುಂದೆ ಓದಿ

ಬಿಪೊರ್​ಜೋಯ್​ ಭೀಕರತೆ: ಮಂಡಿ ಜಿಲ್ಲೆಯಲ್ಲಿ ಮೇಘಸ್ಫೋಟ

ಮಂಡಿ: ಅರಬ್ಬೀ ಸಮುದ್ರದಲ್ಲಿ ಬಿಪೊರ್​ಜೋಯ್​ ಚಂಡಮಾರುತ ಭೀಕರತೆ ಪಡೆಯುತ್ತಿದ್ದರೆ, ಇತ್ತ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಮಂಗಳವಾರ ತಡರಾತ್ರಿ ಮೇಘಸ್ಫೋಟ ಸಂಭವಿಸಿದೆ. ಮೇಘಸ್ಫೋಟದಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ....

ಮುಂದೆ ಓದಿ

ಬಿಪರ್ ಜಾಯ್ ಆರ್ಭಟ: ಜೂ.15ರ ವರೆಗೆ ಶಾಲಾ-ಕಾಲೇಜುಗಳಿಗೆ ರಜೆ

ಅಹಮದಾಬಾದ್: ಬಿಪರ್ ಜಾಯ್ ಚಂಡಮಾರುತದ ಆರ್ಭಟಕ್ಕೆ ಗುಜರಾತ್ ನ ಕರಾವಳಿ ಜಿಲ್ಲೆಗಳು ನಲುಗಿದ್ದು, ಸಮುದ್ರದಲ್ಲಿ 15 ಅಡಿ ಎತ್ತರದ ಬೃಹತ್ ಅಲೆಗಳು ಏಳುತ್ತಿವೆ. ಚಂಡಮಾರುತದ ಅಬ್ಬರಕ್ಕೆ ಸಮುದ್ರದ ಅಲೆಗಳು...

ಮುಂದೆ ಓದಿ

‘ಬಿಪೊರ್ಜೋಯ್’ ಚಂಡಮಾರುತ ಭೀತಿ: 24 ಗಂಟೆಗಳಲ್ಲಿ ಮತ್ತಷ್ಟು ತೀವ್ರ

ನವದೆಹಲಿ: ‘ಬಿಪೊರ್ಜೋಯ್’ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದ್ದು, ಉತ್ತರ-ಈಶಾನ್ಯಕ್ಕೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ. ಪ್ರಸ್ತುತ ಗೋವಾದಿಂದ ಪಶ್ಚಿಮಕ್ಕೆ 690...

ಮುಂದೆ ಓದಿ

ಮಂಡೂಸ್ ಚಂಡಮಾರುತ: ರೆಡ್ ಅಲರ್ಟ್

ಚೆನ್ನೈ (ತಮಿಳುನಾಡು) : ಮಂಡೂಸ್ ಚಂಡಮಾರುತ ಇಂದು ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದ್ದು, ತಮಿಳುನಾಡಿನ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ಮಾಹಿತಿ ನೀಡಿದ್ದಾರೆ....

ಮುಂದೆ ಓದಿ

‘ಅಸಾನಿ’: ಉತ್ತರ ಆಂಧ್ರಪ್ರದೇಶ, ಕರಾವಳಿ ಒಡಿಶಾದಲ್ಲಿ ಭಾರೀ ಮಳೆ ಸಾಧ್ಯತೆ

ನವದೆಹಲಿ: ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದೆ. ಕಳೆದ 6 ಗಂಟೆಗಳಲ್ಲಿ 16 ಕಿಮೀ ವೇಗದಲ್ಲಿ ಪಶ್ಚಿಮ-ವಾಯುವ್ಯದ ಕಡೆಗೆ ಚಲಿಸಿದ್ದು, ಚಂಡಮಾರುತ ‘ಅಸಾನಿ’ ಆಗಿ...

ಮುಂದೆ ಓದಿ

ಗುಲಾಬ್ ಚಂಡಮಾರುತ: ಆಂಧ್ರ, ಒಡಿಸಾದಲ್ಲಿ ಭಾರಿ ಮಳೆ ಸಾಧ್ಯತೆ

ನವದೆಹಲಿ: ಆಂಧ್ರ ಪ್ರದೇಶದ ಉತ್ತರ ಮತ್ತು ದಕ್ಷಿಣ ಒಡಿಶಾದ ಕರಾವಳಿ ಭಾಗದಲ್ಲಿ ಭಾನುವಾರ ಸಂಜೆ ಚಂಡಮಾರುತ ಅಪ್ಪಳಿಸಲಿದೆ. ಗಂಟೆಗೆ 95 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು...

ಮುಂದೆ ಓದಿ

ತೌಕ್ತೆ ಚಂಡಮಾರುತ: 1000 ಕೋಟಿ ರೂ. ಪರಿಹಾರ ಘೋಷಣೆ

ಅಹಮದಾಬಾದ್‌: ಪ್ರಧಾನಿ ನರೇಂದ್ರ ಮೋದಿ ಅವರು ತೌಕ್ತೆ ಚಂಡಮಾರುತ ದಿಂದ ಹಾನಿಗೀಡಾದ ಗುಜರಾತ್ ಗೆ 1000 ಕೋಟಿ ರೂ. ಪರಿಹಾರ ಮೊತ್ತವನ್ನು ಘೋಷಿಸಿದ್ದಾರೆ. ಬುಧವಾರ ಚಂಡಮಾರುತದಿಂದ ಹಾನಿಗೀಡಾದ...

ಮುಂದೆ ಓದಿ

‘ನಿವಾರ’ ಪರಿಣಾಮ: ಚೆನ್ನೈನಲ್ಲಿ 5 ಮಂದಿ ಸಾವು, ಧರೆಗುರುಳಿದ ಮರಗಳು

ಚೆನ್ನೈ: ‘ನಿವಾರ’ ಚಂಡಮಾರುತದ ಪರಿಣಾಮ ಕಳೆದ ಬುಧವಾರ ರಾತ್ರಿ ಪುದುಚೇರಿ ಮತ್ತು ಕಡಲೂರು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಚೆನ್ನೈನಲ್ಲಿ 5 ಮಂದಿ ಸಾವನ್ನಪ್ಪಿ, 80ಕ್ಕೂ ಹೆಚ್ಚು ಮರಗಳು...

ಮುಂದೆ ಓದಿ

ನಿವಾರ್ ಚಂಡಮಾರುತ ಎಫೆಕ್ಟ್: ಮಳೆಯ ಅಬ್ಬರ ಶುರು

ಚೆನ್ನೈ: ತಮಿಳುನಾಡು, ಪುದುಚೆರಿಯಲ್ಲಿ ಇಂದು ಸಂಜೆ ಕರಾವಳಿ ಪ್ರದೇಶಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದೆ. ಇದರ ಪರಿಣಾಮ ನೆರೆಯ ರಾಜ್ಯಗಳಾದ ಕರ್ನಾಟಕ, ಕೇರಳ, ಆಂಧ್ರ ಪ್ರದೇಶದ ಮೇಲೂ ಉಂಟಾಗಲಿದೆ...

ಮುಂದೆ ಓದಿ