Friday, 20th September 2024

Kalindi Express

Kalindi Express: ಹಳಿಗಳ ಮೇಲಿದ್ದ ಸಿಲಿಂಡರ್‌ಗೆ ರೈಲು ಡಿಕ್ಕಿ; ಭಾರೀ ದುರಂತಕ್ಕೆ ದುಷ್ಕರ್ಮಿಗಳ ಸಂಚು- ಇಬ್ಬರು ಅರೆಸ್ಟ್‌

Kalindi Express:ಉತ್ತರ ಪ್ರದೇಶದ ಕಾನ್ಪುರದಲ್ಲಿ ಭಾನುವಾರ ತಡರಾತ್ರಿ ಹಳಿಗಳ ಮೇಲೆ ಇರಿಸಲಾಗಿದ್ದ ಎಲ್‌ಪಿಜಿ ಸಿಲಿಂಡರ್‌ಗೆ ಕಾಳಿಂದಿ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್‌ ಯಾವುದೇ ದುರಂತ ಸಂಭವಿಸಿಲ್ಲ. ಉತ್ತರ ಪ್ರದೇಶದ ಎರಡನೇ ದೊಡ್ಡ ನಗರವಾದ ಕಾನ್ಪುರ ಮತ್ತು ಹರಿಯಾಣದ ಭಿವಾನಿಯನ್ನು ಸಂಪರ್ಕಿಸುವ ಕಾಳಿಂದಿ ಎಕ್ಸ್‌ಪ್ರೆಸ್, ಕಾನ್ಪುರದ ಶಿವರಾಜ್‌ಪುರದಲ್ಲಿ ಸಿಲಿಂಡರ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂದೆ ಓದಿ