Friday, 20th September 2024

kempanna death news

D Kempanna Death: ಬಿಜೆಪಿ ವಿರುದ್ಧ 40% ಕಮಿಷನ್‌ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನ

ಬೆಂಗಳೂರು: ಹಿಂದಿನ ಬಿಜೆಪಿ ಸರಕಾರದ ವಿರುದ್ಧ 40% ಕಮಿಷನ್‌ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಇಂದು (D Kempanna Death) ನಿಧನರಾಗಿದ್ದಾರೆ. 84 ವರ್ಷದ ಕೆಂಪಣ್ಣ ಅವರು ಗುರುವಾರ ಬೆಳಗ್ಗೆ ಬೆಂಗಳೂರಿನ ಜ್ಯೋತಿಪುರದ ಅವರ ನಿವಾಸದಲ್ಲಿ, ವಯೋಸಹಜ ಅರೋಗ್ಯ ಸಮಸ್ಯೆಯಿಂದ ನಿಧನ (D Kempanna passed away) ಹೊಂದಿದರು. ಬಿಜೆಪಿ (BJP) ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಆಗ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ (ಕೆಂಪೇಗೌಡ) 40 ಪರ್ಸೆಂಟ್ ಕಮಿಷನ್ (40 Percent Commission) ಆರೋಪ […]

ಮುಂದೆ ಓದಿ