ಲಕ್ಷ್ಮೀಕಾಂತ್ ಎಲ್.ವಿ, ತುಮಕೂರು ವಿಶ್ವವಿದ್ಯಾನಿಲಯ ಸಂಚಾರಿ ನಿಯಮಗಳ ಉಲ್ಲಂಘನೆಯಿಂದ ಅಪಘಾತಗಳು ಹೆಚ್ಚುತ್ತಿದ್ದು, ಅಮಾಯಕರೇ ಹೆಚ್ಚು ಜೀವ ಕಳೆದುಕೊಳ್ಳುತ್ತಿದ್ದಾರೆ. ದೇಶಾದ್ಯಂತ ಸಂಚಾರಿ ನಿಯಮಗಳ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆೆಲೆಯಲ್ಲಿ, ಮೋಟಾರ್ ವಾಹನ ಕಾಯಿದೆಗೆ ಕೆಲವು ತಿದ್ದುಪಡಿ ತರಲಾಗಿದ್ದು, ಈ ಹಿಂದಿನ ದಂಡದ ಮೊತ್ತಗಳನ್ನು ದುಪ್ಪಟ್ಟು ಮಾಡಲಾಗಿದ್ದು, ಸಂಚಾರಿ ನಿಯಮಗಳನ್ನು ಉಲ್ಲಂಸಿ ವಾಹನ ಚಾಲನೆ ಮಾಡುವ ಪ್ರವೃತ್ತಿಯನ್ನು ತಡೆಯಲು ಸಂಚಾರಿ ನಿಯಮಗಳನ್ನು ತಿದ್ದುಪಡಿ ಮಾಡಲಾಗಿದೆ. ಹೊಸ ದಂಡ ಶುಲ್ಕಗಳನ್ನು ನಿಗದಿಪಡಿಸಿರುವುದು ಎಲ್ಲರಿಗೂ ತಿಳಿದಿದೆ. ಅದಕ್ಕೆೆ ಪೂರಕವಾಗಿ ವಾದ-ವಿವಾದಗಳು ನಡೆದು ರಾಜ್ಯದಲ್ಲಿ […]