Thursday, 19th September 2024

ನಟ ಡಾಲಿ ಧನಂಜಯ ಅಜ್ಜಿ ಮಲ್ಲಮ್ಮ ಅನಾರೋಗ್ಯದಿಂದ ನಿಧನ

ಹಾಸನ: ನಟ ಡಾಲಿ ಧನಂಜಯ ಅವರ ಪ್ರೀತಿಯ ಅಜ್ಜಿ ಮಲ್ಲಮ್ಮ (95) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಹಾಸನದ ಅರಸೀಕೆರೆಯ ಕಾಳೇನಹಳ್ಳಿಯಲ್ಲಿರುವ ನಿವಾಸದಲ್ಲಿ ಮಲ್ಲಮ್ಮ ಮೃತಪಟ್ಟಿದ್ದಾರೆ. ಮಲ್ಲಮ್ಮ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಮಲ್ಲಮ್ಮ ಅವರು ಪ್ರತಿ ಬಾರಿ ಚುನಾವಣಾ ಸಂದರ್ಭದಲ್ಲಿ ಮೊಮ್ಮಗ ಡಾಲಿ ಧನಂಜಯ ಜೊತೆ ತೆರಳಿ ತಪ್ಪದೇ ಮತದಾನ ಮಾಡುತ್ತಿದ್ದರು. ಲಿಂಗದೇವರಾಜೇಗೌಡರ ಪತ್ನಿಯಾಗಿದ್ದ ಮಲ್ಲಮ್ಮ ಅವರಿಗೆ ಒಟ್ಟು ಐವರು ಮಕ್ಕಳು. ಇವರ ಎರಡನೇ ಪುತ್ರ ಅಡವಿಸ್ವಾಮಿ ಅವರ ಮಗನೇ ಡಾಲಿ […]

ಮುಂದೆ ಓದಿ

ಸೆಪ್ಟೆಂಬರ್ 28ಕ್ಕೆ ‘ತೋತಾಪುರಿ 2’ ಚಿತ್ರ ಬಿಡುಗಡೆ

ಬೆಂಗಳೂರು: ಜಗ್ಗೇಶ್ ಹಾಗೂ ಡಾಲಿ ಧನಂಜಯ್ ಅಭಿನಯದ ‘ತೋತಾಪುರಿ ೨’ ಚಿತ್ರ ಸೆಪ್ಟೆಂಬರ್ 28ಕ್ಕೆ ಬಿಡುಗಡೆಯಾಗಲಿದೆ. ತೋತಾಪುರಿ 1 ರಲ್ಲಿ ಜಾತಿ-ಧರ್ಮ ಹಾಗೂ ಮಡಿವಂತಿಕೆ ಬಗ್ಗೆ ಕಾಮಿಡಿ...

ಮುಂದೆ ಓದಿ

ಹಕ್ಕು ಚಲಾಯಿಸಿದ ಡಾಲಿ ಧನಂಜಯ್, ರಿಷಬ್​ ಶೆಟ್ಟಿ

ಬೆಂಗಳೂರು: ನಟ ರಾಕ್ಷಸ ಡಾಲಿ ಧನಂಜಯ್, ಕಾಂತಾರ ಸ್ಟಾರ್ ರಿಷಬ್​ ಶೆಟ್ಟಿ ತಮ್ಮ ಕ್ಷೇತ್ರಗಳಲ್ಲಿ ಮತದಾನ ಮಾಡಿದ್ದಾರೆ. ಕನ್ನಡ ನಟ ಡಾಲಿ ಧನಂಜನಯ್​​ ಅವರು ತಮ್ಮ ಕುಟುಂಬಸ್ಥರೊಂದಿಗೆ ಬಂದು...

ಮುಂದೆ ಓದಿ