ಪಟನಾ: ಬಿಹಾರದ ದಿನಗೂಲಿ ಕಾರ್ಮಿಕ ಮನೋಜ್ ಯಾದವ್ ಅವರಿಗೆ 14 ಕೋಟಿ ರೂ. ಆದಾಯ ತೆರಿಗೆ ಪಾವತಿಸುವಂತೆ ನೋಟಿಸ್ ಜಾರಿಗೊಳಿಸಿದ ಘಟನೆ ನಡೆದಿದೆ. ತೆರಿಗೆ ಇಲಾಖೆ ಅಧಿಕಾರಿಗಳ ಪ್ರಕಾರ ದಿನಗೂಲಿ ಕಾರ್ಮಿಕನ ಬ್ಯಾಂಕ್ ಖಾತೆಯಲ್ಲಿ ಕೋಟ್ಯಂತರ ರೂ. ಹಣಕಾಸು ವರ್ಗಾವಣೆ ಯಾಗಿದ್ದು, ಅದಕ್ಕೆ ಆದಾಯ ತೆರಿಗೆ ಕಟ್ಟ ಬೇಕಾಗಿದೆ. ನೋಟಿಸ್ ಕಂಡ ಯಾದವ್ ಮತ್ತವರ ಕುಟುಂಬಕ್ಕೆ ಭಾರಿ ಶಾಕ್ ಆಗಿತ್ತು. ಆದಾಯ ತೆರಿಗೆ ಅಧಿಕಾರಿಗಳನ್ನು ಸಂಪರ್ಕಿಸಿದ ಮನೋಜ್ ಯಾದವ್, ತಾನೊಬ್ಬ ದಿನಗೂಲಿ ಕಾರ್ಮಿಕನಾಗಿದ್ದು, ತನ್ನ ಆಸ್ತಿಯನ್ನು ಹಲವು […]