ಉಡುಪಿ/ಮಂಗಳೂರು: ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮುಖ್ಯ ಶಿಕ್ಷಕರನ್ನು ಒಳಗೊಂಡಂತೆ ಶಿಕ್ಷಕರು ಹಾಗೂ ತತ್ಸಮಾನ ವೃಂದದ 2023-24ನೇ ಸಾಲಿನ ಜಿಲ್ಲೆಯೊಳಗಿನ ಕೋರಿಕೆ, ಸಾಮಾನ್ಯ ಹಾಗೂ ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್ ಬುಧವಾರದಿಂದ ಆರಂಭವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.24ರಿಂದ ಜು.27ರವರೆಗೆ ಮಂಗಳೂರು ತಾಲೂಕು ಕಚೇರಿ ಆವರಣದ ಸರ್ಕಾರಿ ನೌಕರರ ಸಂಘದಲ್ಲಿ ಕೌನ್ಸೆಲಿಂಗ್ ನಡೆಯಲಿದೆ. ಅರ್ಜಿ ಸಲ್ಲಿಸಿದ ಶಿಕ್ಷಕರು ನಿರ್ದಿಷ್ಟ ದಿನದಂದು ಮೂಲ ದಾಖಲೆಗಳೊಂದಿಗೆ ಹಾಜರಾಗಬೇಕು ಎಂದು ದಕ್ಷಿಣ ಕನ್ನಡ ಡಿಡಿಪಿಐ ತಿಳಿಸಿದ್ದಾರೆ. ಉಡುಪಿ ಜಿಲ್ಲೆಯೊಳಗೆ ಕೋರಿಕೆ ವರ್ಗಾವಣೆಗೆ ಅರ್ಜಿ ಸಲ್ಲಿಸಿದ […]
ದಕ್ಷಿಣಕನ್ನಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿ ಒಬ್ಬ ಆಸಿಡ್ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಈ ದುರ್ಘಟನೆ ನಡೆದಿದೆ....
ಮಂಗಳೂರು: ಶೌಚದ ಸಮಸ್ಯೆ ಮಹಿಳೆಯರಿಗೆ ಎಲ್ಲರಿಗೂ ಕಾಡುತ್ತಿರುತ್ತದೆ. ಸರಿಯಾದ ವ್ಯವಸ್ಥೆಯಿಲ್ಲದೆ ಮಹಿಳೆಯರು ಪರದಾಡುವಂತಾಗುತ್ತದೆ. ಈ ಸಮಸ್ಯೆಗೆ ಪರಿಹಾರ ನೀಡಲೆಂದೇ ಮಹಿಳಾ ಅಧಿಕಾರಿಯೊಬ್ಬರು ಮುತುವರ್ಜಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ...
ಮಂಗಳೂರು: ತಾನು ಇನ್ನು ಮುಂದೆ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗು ತ್ತಿದ್ದೇನೆ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಘೋಷಿಸಿದ್ದಾರೆ. ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ...
ಮಂಗಳೂರು: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಶುಕ್ರವಾರ ನಡೆದ ನಾಮಪತ್ರಗಳ ಪರಿಶೀಲನೆಯ ನಂತರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಳು ಮತ್ತು ಉಡುಪಿಯಲ್ಲಿ ಮೂರು...
ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರಿಗೆ ದುಷ್ಕರ್ಮಿಗಳ ತಂಡ ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಲ್ಲದೆ, ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆ ಯೊಡ್ಡಿದ್ದಾರೆಂದು ಬಂಟ್ವಾಳ ಗ್ರಾಮಂತರ ಪೊಲೀಸ್...
ಮಂಗಳೂರು: ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ತನಖೆಯನ್ನು ಎನ್‌ಐಎ ಚುರುಕು ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 32 ಕಡೆಗಳಲ್ಲಿ ಎನ್‌ಐಎ ಅಧಿಕಾರಿಗಳ...
ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮತ್ತಿಬ್ಬರು ಆರೋಪಿ ಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ಳಾರೆ ಪೊಲೀಸರು ಕಾರ್ಯಾಚರಣೆ ನಡೆಸಿ ಅಬಿದ್(22), ನೌಫಾಲ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಯ್ದುಕೊಳ್ಳುವ ಉದ್ದೇಶದಿಂದ ನೂತನ ನಿಯಮ ಜಾರಿ ಮಾಡಲಾಗಿದೆ. ದ್ವಿಚಕ್ರ ವಾಹನಗಳಲ್ಲಿ ಡಬಲ್ ರೈಡ್ಗೆ ಬ್ರೇಕ್ ಹಾಕಲಾಗಿದೆ. ಮಕ್ಕಳು ಮತ್ತು...
ನವದೆಹಲಿ: ಮುಂಬರುವ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿ ಮಾರ್ಗರೆಟ್ ಆಳ್ವಾರನ್ನು ಆಪ್ ಬೆಂಬಲಿಸಲಿದೆ ಎಂದು ಸಂಸದ ಸಂಜಯ ಸಿಂಗ್ ಅವರು ಬುಧವಾರ ತಿಳಿಸಿದರು. ಪಕ್ಷದ ರಾಷ್ಟ್ರೀಯ...