Saturday, 20th April 2024

ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿ ಮಾರ್ಗರೆಟ್ ಆಳ್ವಾಗೆ ಆಮ್ ಆದ್ಮಿ ಬೆಂಬಲ

ನವದೆಹಲಿ: ಮುಂಬರುವ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿ ಮಾರ್ಗರೆಟ್ ಆಳ್ವಾರನ್ನು ಆಪ್ ಬೆಂಬಲಿಸಲಿದೆ ಎಂದು ಸಂಸದ ಸಂಜಯ ಸಿಂಗ್ ಅವರು ಬುಧವಾರ ತಿಳಿಸಿದರು. ಪಕ್ಷದ ರಾಷ್ಟ್ರೀಯ ಸಂಚಾಲಕ ಹಾಗೂ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪಕ್ಷದ ಸಂಸದೀಯ ವ್ಯವಹಾರಗಳ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೊದಲು ರಾಷ್ಟ್ರಪತಿ ಚುನಾವಣೆಯಲ್ಲಿಯೂ ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿ ಯಶವಂತ ಸಿನ್ಹಾರನ್ನು ಆಪ್ ಬೆಂಬಲಿಸಿತ್ತು. ಪ.ಬಂಗಾಳದ ಮಾಜಿ ರಾಜ್ಯಪಾಲ ಜಗದೀಪ ಧಂಕರ್ ಅವರು ಉಪ […]

ಮುಂದೆ ಓದಿ

ಪ್ರವೀಣ್ ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ

ಮಂಗಳೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ಮಂಗಳವಾರ ಬಂಧಿಸಿದ್ದಾರೆ. ಸದ್ದಾಂ ಮತ್ತು ಹ್ಯಾರಿಸ್...

ಮುಂದೆ ಓದಿ

ಬೆಳ್ಳಾರೆ, ಸುಬ್ರಮಣ್ಯ ಠಾಣೆಗೆ ನೂತನ ಪಿಎಸ್‌ಐ ನೇಮಕ

ಪುತ್ತೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಪಾರ್ಥಿವ ಶರೀರ ಮೆರವಣೆಗೆ ವೇಳೆ ಹಿಂದೂ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್‌ ಮಾಡಿದ ಹಿನ್ನೆಲೆಯಲ್ಲಿ ಕೆಲವರನ್ನು ವರ್ಗಾವಣೆ ಮಾಡಿ, ಬೆಳ್ಳಾರೆ &...

ಮುಂದೆ ಓದಿ

ದಕ್ಷಿಣ ಕನ್ನಡದ ಬೆಳ್ಳಾರೆ ಸಂಪೂರ್ಣ ಸ್ತಬ್ಧ: ಸೆಕ್ಷನ್ 144 ಜಾರಿ

ಮಂಗಳೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ನಗರದಲ್ಲಿ ಸೆಕ್ಷನ್ 144 ಜಾರಿ ಗೊಳಿಸಲಾಗಿದ್ದು, ದಕ್ಷಿಣ ಕನ್ನಡದ ಬೆಳ್ಳಾರೆ ಗುರುವಾರ ಸಂಪೂರ್ಣ ಸ್ತಬ್ಧವಾಗಿದೆ....

ಮುಂದೆ ಓದಿ

ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಅಂತಿಮ ಯಾತ್ರೆ ಬಳಿಕ ಪರಿಸ್ಥಿತಿ ಉದ್ವಿಗ್ನ

ಪುತ್ತೂರು/ಸುಳ್ಯ/ದಕ್ಷಿಣ ಕನ್ನಡ : ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಹತ್ಯೆ ಪ್ರಕರಣ ಸಂಬಂಧಿಸಿ ಅಂತಿಮ ಯಾತ್ರೆ ಬಳಿಕ ಬಿಗುವಿನ ವಾತಾವರಣ ನಿರ್ಮಾಣಗೊಂಡಿತು. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತನನ್ನು ನೋಡಲು ಕನಿಷ್ಟ...

ಮುಂದೆ ಓದಿ

ಪುತ್ತೂರು, ಸುಳ್ಯ, ಕಡಬ ತಾಲ್ಲೂಕು ಬಂದ್‌ಗೆ ಕರೆ

ಪುತ್ತೂರು/ ಸುಳ್ಯ: ಬಿಜೆಪಿ ಯುವ ಮೋರ್ಚಾದ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಸಂಘಪರಿವಾರದ ಸಂಘಟನೆಗಳು ಪುತ್ತೂರು, ಸುಳ್ಯ ಹಾಗೂ ಕಡಬ ತಾಲ್ಲೂಕು ಬಂದ್‌ಗೆ ಕರೆ ನೀಡಿದ್ದಾರೆ. ಸರ್ಕಾರಿ ಬಸ್...

ಮುಂದೆ ಓದಿ

1,28,74,700 ರೂ. ಮೌಲ್ಯದ ಮಾದಕ ವಸ್ತುಗಳ ನಾಶ

ಮಂಗಳೂರು: ನಗರ ಕಮಿಷನರೇಟ್‌ ವ್ಯಾಪ್ತಿಯಲ್ಲಿ ವಿವಿಧ ಪ್ರಕರಣಗಳಡಿ ವಶಪಡಿಸಿಕೊಳ್ಳಲಾಗಿದ್ದ 1,28,74,700 ರೂ. ಮೌಲ್ಯದ ಮಾದಕ ವಸ್ತುಗಳನ್ನು ಅಂತಾರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಕಳ್ಳ ಸಾಗಣೆ ವಿರೋಧಿ ದಿನದ...

ಮುಂದೆ ಓದಿ

ದ್ವಿತೀಯ ಪಿಯು ಫಲಿತಾಂಶ: ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ದ್ವಿತೀಯ ಪಿಯು ಫಲಿತಾಂಶವನ್ನು ಪ್ರಕಟಿಸಿದ್ದು, ಶೇ.61.88 ವಿದ್ಯಾರ್ಥಿ ಗಳು ತೇರ್ಗಡೆಯಾಗಿದ್ದಾರೆ. 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 4,22,966 ವಿದ್ಯಾರ್ಥಿ ಗಳು ಉತ್ತೀರ್ಣರಾಗಿದ್ದಾರೆ. ಬಾಲಕಿಯರು: ಶೇ.68.72 ಮತ್ತು...

ಮುಂದೆ ಓದಿ

ಕೊಂಕಣಿ ಸಾಹಿತಿ ‘ಸಿಜಿಎಸ್ ತಾಕೋಡ್’ ಸಿರಿಲ್ ಜಿ ಸಿಕ್ವೇರ ನಿಧನ

ಮಂಗಳೂರು: ಹೆಸರಾಂತ ಕೊಂಕಣಿ ಸಾಹಿತಿ, ಹಾಸ್ಯ ಸಾಹಿತ್ಯ ಬರಹಗಾರ ‘ಸಿಜಿಎಸ್ ತಾಕೋಡ್’ಎಂದೇ ಜನಪ್ರಿಯ ಸಿರಿಲ್ ಜಿ ಸಿಕ್ವೇರ(71) ಅಲ್ಪಕಾಲದ ಅನಾರೋಗ್ಯದಿಂದ ಶನಿವಾರ ನಿಧನರಾದರು. ಮೃತರು ಪತ್ನಿ, ಇಬ್ಬರು ಮಕ್ಕಳ...

ಮುಂದೆ ಓದಿ

ಏಕಲವ್ಯ ಪ್ರಶಸ್ತಿ ಪುರಸ್ಕೃತ ಮಾಣಿಯ ಉದಯ್ ಚೌಟ ನಿಧನ

ಮಂಗಳೂರು: ವಿಶ್ವಕಪ್ ವಿಜೇತ ಭಾರತ ಕಬಡ್ಡಿ ತಂಡದ ಆಟಗಾರ, ಏಕಲವ್ಯ ಪ್ರಶಸ್ತಿ ಪುರಸ್ಕೃತ ಮಾಣಿಯ ಉದಯ್ ಚೌಟ (46) ಮಂಗಳೂರಿನ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ತಾಯಿ, ಪತ್ನಿ, ಪುತ್ರ ಮತ್ತು...

ಮುಂದೆ ಓದಿ

error: Content is protected !!