Friday, 12th July 2024

ಎಡೆಬಿಡದೆ ಮಳೆ: ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ

ಶಿವಮೊಗ್ಗ: ಭಾರಿ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಾ ದ್ಯಂತ ಶಾಲೆಗಳಿಗೆ ಗುರುವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬುಧವಾರ ರಾತ್ರಿಯಿಂದ ತಾಲೂಕಿನಾದ್ಯಂತ ಎಡೆಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆ ಹಿನ್ನೆಲೆಯಲ್ಲಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇಂದು‌ ಮತ್ತೆ ನಾಳೆ ಜಿಲ್ಲೆಯಾ ದ್ಯಂತ ಆರೆಂಜ್ ಅಲರ್ಟ್ ಘೋಷಣೆ […]

ಮುಂದೆ ಓದಿ

ಚಾರ್ಮಾಡಿಯಲ್ಲಿ ಕಾರಿಗೆ ಸರಕಾರಿ ಬಸ್ ಢಿಕ್ಕಿ: ಮೂವರಿಗೆ ಗಾಯ

ಬೆಳ್ತಂಗಡಿ : ಚಾರ್ಮಾಡಿ ಗ್ರಾಮದ ಗೋಳಿಕಟ್ಟೆಯಲ್ಲಿ ಕಾರಿಗೆ ಸರಕಾರಿ ಬಸ್ ಢಿಕ್ಕಿಯಾಗಿ ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯವಾಗಿದೆ. ಕಾರಿನಲ್ಲಿದ್ದವರು ಹುಬ್ಬಳಿಯ ಮೂಲದವರು ಎಂದು ತಿಳಿದುಬಂದಿದ್ದು, ರಜೆ ಇದ್ದ...

ಮುಂದೆ ಓದಿ

ರಸ್ತೆ ಬಿಟ್ಟು ಗುಂಡಿಗೆ ಪಲ್ಟಿ ಬಿದ್ದ ಮಾರುತಿ ಅಲ್ಟೋ

ಬಂಟ್ವಾಳ: ಮಾರುತಿ ಅಲ್ಟೋ ಕಾರು ಬಂಟ್ವಾಳ ಬೈಪಾಸ್ ರಸ್ತೆಯಲ್ಲಿ ರಸ್ತೆ ಬಿಟ್ಟು ಸುಮಾರು ಹತ್ತು ಅಡಿ ಆಳಕ್ಕೆ ಬಿದ್ದ ಘಟನೆ ಮಧ್ಯಾಹ್ನ ವೇಳೆ ನಡೆದಿದೆ. ಘಟನೆಯಲ್ಲಿ ಐದು...

ಮುಂದೆ ಓದಿ

ನಿರ್ವಾಹಕರನ್ನೇ ಬಿಟ್ಟು ಪ್ರಯಾಣಿಸಿದ ಬಸ್‌ ಚಾಲಕ

ಕಡಬ: ಕಡಬದಲ್ಲಿ ಗುರುವಾರ ತನ್ನ ಜತೆ ಕರ್ತವ್ಯದಲ್ಲಿದ್ದ ಬಸ್ ನಿರ್ವಾಹಕರನ್ನೇ ಬಸ್ ಚಾಲಕನೋರ್ವ ಕಡಬದಲ್ಲೇ ಬಿಟ್ಟು ಮರ್ದಾಳದ ನೀರಾಜೆ ತನಕ ಪ್ರಯಾಣಿಸಿದ್ದಾರೆ. ಮಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ಎಂದಿನಂತೆ ತೆರಳುವ...

ಮುಂದೆ ಓದಿ

ದ.ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಸೆಕ್ಷನ್ 144 ಜಾರಿ

ಮಂಗಳೂರು: ಉಪ್ಪಿನಂಗಡಿ ಪೊಲೀಸ್ ಠಾಣೆಯ ಮುಂಭಾಗ ನಡೆದ ಲಾಠಿಚಾರ್ಜ್ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಯಾವುದೇ ಅಹಿತಕ ಘಟನೆ ನಡೆಯದಂತೆ...

ಮುಂದೆ ಓದಿ

ಬೆಳ್ತಂಗಡಿಯ ಸ್ವಾತಂತ್ರ್ಯ ಹೋರಾಟಗಾರ ಪಡಂಗಡಿ ಭೋಜರಾಜ ಹೆಗ್ಡೆ ನಿಧನ

ಬೆಳ್ತಂಗಡಿ: ತಾಲೂಕಿನ ಏಕೈಕ ಸ್ವಾತಂತ್ರ್ಯ ಹೋರಾಟಗಾರ ಬೆಳ್ತಂಗಡಿಯ ಪಡಂಗಡಿ ಗ್ರಾಮದ ಪಡಂಗಡಿ ಭೋಜರಾಜ ಹೆಗ್ಡೆ(98) ಮಂಗಳವಾರ ಸ್ವಗೃಹದಲ್ಲಿ ನಿಧನ ಹೊಂದಿದರು. ಅಪ್ಪಟ ಗಾಂಧಿವಾದಿ, ಸದಾ ಖಾದಿ ವಸ್ತ್ರಧಾರಿ,...

ಮುಂದೆ ಓದಿ

ತೂಗುಸೇತುವೆಗಳ ಹರಿಕಾರ ಸುಳ್ಯದ ಗಿರೀಶ್ ಭಾರದ್ವಾಜ್‌’ರಿಗೆ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಗರಿ

ಉಡುಪಿ: ಕೋಟತಟ್ಟು ಗ್ರಾಪಂ ಪಂಚಾಯತ್ ಕೋಟ, ಡಾ.ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ಸಹಯೋಗದಲ್ಲಿ ನೀಡುವ 17ನೇ ವರ್ಷದ 2021ನೇ ಸಾಲಿನ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ತೂಗುಸೇತುವೆಗಳ...

ಮುಂದೆ ಓದಿ

ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನ

ಮಂಗಳೂರು: ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮನೆಯಲ್ಲಿ ವ್ಯಾಯಾಮ ಮಾಡುತ್ತಿರುವಾಗ ಕುಸಿದು ಬಿದ್ದು ತೀವ್ರವಾದ ಆಂತರಿಕ...

ಮುಂದೆ ಓದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಂಕಾ ಉಗ್ರರ ಇರುವಿಕೆ: ಹೈ ಅಲರ್ಟ್‌

ದಕ್ಷಿಣ ಕನ್ನಡ : ಶ್ರೀಲಂಕಾ ಉಗ್ರರು ಕೇರಳ ಹಾಗೂ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ನುಸುಳಿರುವ ಕುರಿತು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನಲೆಯಲ್ಲಿ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ...

ಮುಂದೆ ಓದಿ

ನಾಳೆಯಿಂದ ಸಚಿವ ಎಸ್.ಅಂಗಾರ ದ.ಕನ್ನಡ ಜಿಲ್ಲೆ ಪ್ರವಾಸ

ಮಂಗಳೂರು: ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಇದೇ ಆ.30ರಿಂದ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಆ.30ರಂದು ಬೆಳಗ್ಗೆ ಮಂಗಳೂರಿಗೆ ಆಗಮಿಸಿ ಬಂಟ್ಸ್ ಹಾಸ್ಟೆಲ್...

ಮುಂದೆ ಓದಿ

error: Content is protected !!