Sunday, 24th November 2024

15 ವರ್ಷಗಳಿಂದ ಮುಚ್ಚಲಾಗಿದ್ದ ಆಸ್ಪತ್ರೆಯಲ್ಲಿ ನಾಲ್ವರ ಶವ ಪತ್ತೆ

ಮುಂಬೈ: ಕಳೆದ 15 ವರ್ಷಗಳಿಂದ ಮುಚ್ಚಲಾಗಿದ್ದ ದಾಲ್ವಿಆಸ್ಪತ್ರೆಯಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿಯ ಶವ ಪತ್ತೆಯಾಗಿ ಆತಂಕ ಮೂಡಿಸಿದೆ. ಮುಂಬೈನ ಕಂಡಿವಾಲಿ ಪ್ರದೇಶದಲ್ಲಿನ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ಮುಚ್ಚಿದ್ದ ಆಸ್ಪತ್ರೆಯ ಕಟ್ಟಡದೊಳಗೆ ಕುಟುಂಬ ನೆಲೆಸಿತ್ತು . ಇದೀಗ ಅದೇ ಕುಟುಂಬದ ನಾಲ್ಕು ಮಂದಿಯ ಶವ ಪತ್ತೆಯಾಗಿದ್ದು ಆಸ್ಪತ್ರೆಯಲ್ಲಿ ನಾಲ್ಕು ಸೂಸೈಡ್ ನೋಟ್ ದೊರೆತಿದೆ. ಇಬ್ಬರು ಮಹಿಳೆಯರ ಶವ ಎರಡನೇ ಮಹಡಿಯಲ್ಲಿ ರಕ್ತಸಿಕ್ತ ರೀತಿಯಲ್ಲಿ ಪತ್ತೆಯಾಗಿದ್ದು, ಮತ್ತಿಬ್ಬರು ಪುರುಷರ ಶವ ನೇಣು ಹಾಕಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಕಿರಣ್ ದಾಲ್ವಿ, […]

ಮುಂದೆ ಓದಿ