Sunday, 8th September 2024

ಕಲೆಕ್ಷನ್​’ನಲ್ಲಿ ‘ದಂಗಲ್’​ ಅನ್ನು ಮೀರಿಸಿದ ‘ಕೆಜಿಎಫ್​: ಚಾಪ್ಟರ್​ 2’

ನವದೆಹಲಿ: ಭಾರತೀಯ ಮಾರುಕಟ್ಟೆಯಲ್ಲಿ ‘ದಂಗಲ್’​ ಸಿನಿಮಾ 387.38 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ 2ನೇ ಸ್ಥಾನದಲ್ಲಿತ್ತು. ಈಗ ಎಲ್ಲ ನಿರೀಕ್ಷೆ ಳನ್ನೂ ಮೀರಿ ‘ಕೆಜಿಎಫ್​: ಚಾಪ್ಟರ್​ 2’  ಸಿನಿಮಾ ಆ ಸ್ಥಾನವನ್ನು ಕಿತ್ತುಕೊಂಡಿದೆ. ಗಲ್ಲಾಪೆಟ್ಟಿಗೆಯಲ್ಲಿ ಹಲವು ದಾಖಲೆಗಳನ್ನು ಬರೆದಿರುವ ಈ ಚಿತ್ರದಿಂದ ಯಶ್​ ವೃತ್ತಿಜೀವನಕ್ಕೆ ಬಹು ದೊಡ್ಡ ಯಶಸ್ಸು ಸಿಕ್ಕಂತಾಗಿದೆ. ಉತ್ತರ ಭಾರತದ ಪ್ರೇಕ್ಷಕರು ಈ ಸಿನಿಮಾವನ್ನು ಹೆಚ್ಚು ಇಷ್ಟಪಟ್ಟಿದ್ದಾರೆ. ಹಿಂದಿ ವರ್ಷನ್​ನಲ್ಲಿ ‘ಕೆಜಿಎಫ್​ 2’ ಚಿತ್ರಕ್ಕೆ ಭರ್ಜರಿ ಕಲೆಕ್ಷನ್​ ಆಗಿದೆ. ಆಮಿರ್​ ಖಾನ್​ ನಟನೆಯ ‘ದಂಗಲ್​’ ಚಿತ್ರದ […]

ಮುಂದೆ ಓದಿ

error: Content is protected !!