Sunday, 15th December 2024

Danish Kaneria

Danish Kaneria: ತಪ್ಪಿಯೂ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಬೇಡಿ ಎಂದ ಪಾಕ್‌ ಆಟಗಾರ!

ಕರಾಚಿ: ಮುಂದಿನ ವರ್ಷ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯುವ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಗೆ(ICC Champions Trophy) ಭಾರತ ತಂಡವನ್ನು ಯಾವುದೇ ಕಾರಣಕ್ಕೂ ಪಾಕ್‌ಗೆ ಕಳುಹಿಸದಂತೆ ಬಿಸಿಸಿಐಗೆ ಸ್ವತಃ ಪಾಕ್‌ ಮಾಜಿ ಕ್ರಿಕೆಟಿಗ ಡ್ಯಾನಿಶ್ ಕನೇರಿಯಾ(Danish Kaneria) ಎಚ್ಚರಿಕೆ ನೀಡಿದ್ದಾರೆ. ಭಾರತ ತಂಡ  ಪಾಕ್‌ಗೆ ತೆರಳುವ ಬಗ್ಗೆ ಇದುವರೆಗೆ ಯಾವುದೇ ನಿಶ್ಚಿತತೆ ಇಲ್ಲ. ಆಟಗಾರರ ಭದ್ರತಾ ದೃಷ್ಟಿಯಿಂದ ಭಾರತವನ್ನು ಪಾಕಿಸ್ತಾನಕ್ಕೆ ಕಳುಹಿಸಲು ಬಿಸಿಸಿಐ ಸಿದ್ಧವಿಲ್ಲ. ಆದರೆ, ಕೆಲ ಪಾಕ್‌ ಮಾಜಿ ಆಟಗಾರರು ನಾವು ತುಂಬಾ ಒಳ್ಳೆಯವರು, ಪಾಕಿಸ್ತಾನಕ್ಕೆ ಬನ್ನಿ ಎಂದು […]

ಮುಂದೆ ಓದಿ