Friday, 25th October 2024

Danish Sait

ಹಂಬಲ್ ಪೊಲಿಟೀಷಿಯನ್ ನೋಗ್‌ರಾಜ್ ವೆಬ್‌ಸೀರಿಸ್ ಟೀಸರ್ ಬಿಡುಗಡೆ

ಬೆಂಗಳೂರು: ಡ್ಯಾನಿಶ್ ಸೇಠ್ ನಟನೆಯ “ಹಂಬಲ್ ಪೊಲಿಟೀಷಿಯನ್ ನೋಗರಾಜ್” ಈ ಸಿನಿಮಾ ಮೂಲಕ ಎಲ್ಲರನ್ನು ರಂಜಿಸಿದ್ದ ಇದೇ ಚಿತ್ರತಂಡ ಈಗ ವೆಬ್‌ಸೀರಿಸ್ ಮೂಲಕ ಮತ್ತೊಮ್ಮೆ ರಂಜಿಸಲು ಬರುತ್ತಿದೆ. “ಹಂಬಲ್ ಪೊಲಿಟೀಷಿಯನ್ ನೋಗ್‌ರಾಜ್” ವೆಬ್ ಸೀರಿಸ್‌ನ ಮೊದಲ ಟೀಸರ್ ಇಂದು (ಡಿ.17) ಬಿಡುಗಡೆಯಾಗಿದ್ದು, ಜನವರಿ 6ಕ್ಕೆ ಅದ್ಧೂರಿಯಾಗಿ ವೂಟ್ ಸೆಲೆಕ್ಟ್‌ನಲ್ಲಿ ಬಿಡುಗಡೆಯಾಗಲಿದೆ. ಹಂಬಲ್ ಪೊಲಿಟೀಷಿಯನ್ ನೋಗರಾಜ್ ಕಾಮಿಡಿ ಆಧಾರಿತ ವೆಬ್‌ಸೀರಿಸ್ ಆಗಿದ್ದು, ಒಟ್ಟು 10 ಎಪಿಸೋಡ್ ಹೊಂದಿದೆ. ನಟರಾದ ಪ್ರಕಾಶ್ ಬೆಳಬಾಡಿ, ವಿನಯ್ ಚೆಂಡೂರ್ ಮತ್ತು ದಿಶಾ ಮದನ್ […]

ಮುಂದೆ ಓದಿ